ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಆ ಬೌಲರ್ ವಿರುದ್ಧ ಬ್ಯಾಟ್ ಬೀಸೋದು ಕಷ್ಟ

Mahesh M Dhandu by Mahesh M Dhandu
November 16, 2020
in Uncategorized
Devadat Padikkal
Share on FacebookShare on TwitterShare on WhatsappShare on Telegram

ಆ ಬೌಲರ್ ವಿರುದ್ಧ ಬ್ಯಾಟ್ ಬೀಸೋದು ಕಷ್ಟ

Devadat Padikkal-names-most-challenging-bowler

Related posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

September 22, 2026
kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026

ಬೆಂಗಳೂರು : ಕರ್ನಾಟಕದ ದೇವದತ್ ಪಡಿಕ್ಕಲ್ ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿಬಿ ಪರ ದಾಖಲೆಯ ಆಟವಾಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಬ್ಯಾಟ್ ಬೀಸಿ ಐದು ಅರ್ಧಶತಕಗಳನ್ನು ಸಿಡಿಸುವ ಮೂಲಕ ಸಾಧನೆ ಮಾಡಿದ್ದಾರೆ.

ಜೊತೆಗೆ ವಿಶ್ವದ ಡೆಡ್ಲಿ ಬೌಲರ್ ಗಳಾದ ಜಸ್ಪ್ರಿತ್ ಬುಮ್ರಾ, ಟ್ರೆಂಟ್ ಬೌಲ್ಟ್ ಮತ್ತು ಕಗಿಸೊ ರಬಾಡಾರನ್ನು ಸಮರ್ಥವಾಗಿ ಎದುರಿಸು ತಮ್ಮ ಬ್ಯಾಟಿಂಗ್ ಸಾಮಥ್ರ್ಯವನ್ನು ಸಾಬೀತು ಮಾಡಿದ್ದಾರೆ.

Devadat Padikkal

ಆದ್ರೆ ಸನ್ ರೈಸಸ್ ಹೈದರಾಬಾದ್ ತಂಡದ ಸ್ಪಿನ್ನರ್ ರಶೀದ್ ಖಾನ್ ಬೌಲಿಂಗ್ ವಿರುದ್ಧ ಬ್ಯಾಟ್ ಬೀಸುವುದು ಬಹಳ ಕಷ್ಟ ಎಂದು ದೇವದತ್ ಪಡಿಕ್ಕಲ್ ಹೇಳಿದ್ದಾರೆ.

ಹೌದು..!
ಐಪಿಎಲ್ ಬೌಲರ್ ಗಳ ವಿಚಾರವಾಗಿ ಮಾತನಾಡಿರುವ ಪಡಿಕ್ಕಲ್, ನಾನು ದೇಶೀಯ ಕ್ರಿಕೆಟ್ ನಲ್ಲಿ ವೇಗದ ಬೌಲರ್ ಗಳನ್ನು ಫೇಸ್ ಮಾಡಿದ್ದೇನೆ.

ಹೀಗಾಗಿ ವೇಗದ ಬೌಲರ್ ಗಳನ್ನು ಐಪಿಎಲ್ ನಲ್ಲಿ ಸಮರ್ಥವಾಗಿ ಎದುರಿಸಿದ್ದೇನೆ. ಆದರೆ ಐಪಿಎಲ್ ನಲ್ಲಿ ಸ್ಪಿನ್ ಬೌಲರ್ ಗಳನ್ನು ಎದುರಿಸೋದು ಬಹಳ ಕಷ್ಟವಾಗಿತ್ತು.

Devadat Padikkal

ಅದರಲ್ಲೂ ಹೈದರಾಬಾದ್ ತಂಡದ ಸ್ಪಿನ್ನರ್ ರಶೀದ್ ಖಾನ್ ವಿರುದ್ಧ ಬ್ಯಾಟ್ ಬೀಸುವುದು ಕಷ್ಟ ಎಂದು ಹೇಳಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್ ನಲ್ಲಿ ಪಡಿಕ್ಕಲ್, ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದಿದ್ದು, ಈ ಬಗ್ಗೆ ಮಾತನಾಡಿ, ಇದು ಆರಂಭ ಮಾತ್ರ.

ನನ್ನ ಆಟ ಮತ್ತಷ್ಟು ಸುಧಾರಿಸಿಕೊಳ್ಳಬೇಕಿದೆ. ಇನ್ನಿಂಗ್ಸ್ ಆರಂಭ ಮಾಡುವ ವಿಚಾರದಲ್ಲಿ ವಿರಾಟ್ ಕೊಹ್ಲಿ ಸಾಕಷ್ಟು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Devadatt padikalIPL 2020
ShareTweetSendShare
Join us on:

Related Posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

by admin
September 22, 2026
0

ಸೆ.26ಕ್ಕೆ 'ಪರಮ್ ವಿಹಾರ'ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ • ಬನಶಂಕರಿಯಲ್ಲಿ ಕಾರ್ಯಕ್ರಮ ಪರಮ್‌ ವಿಹಾರದ 16ನೇ ಆವೃತ್ತಿ ಕಾರ್ಯಕ್ರಮ • ಬನಶಂಕರಿಯ ಸುಚಿತ್ರಾ ಸಭಾಂಗಣದಲ್ಲಿ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

preetham-gubbi-directs-my-baby-starring-sumukha-and-eesha

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

by admin
September 21, 2026
0

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ ಹೊಸ ತಲೆಮಾರಿನ ಪ್ರೀತಿ, ಅವರದೇ ಆದ ಬದುಕಿನ ಆಯ್ಕೆಗಳು ಮತ್ತು ಒಟ್ಟಿಗೆ ಸಾಗುವ ಪಯಣದ...

shivarajkumar-starrer-bail-official-trailer-released-pawan-wadeyar-kvn-productions

ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆ

by admin
September 21, 2026
0

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ 'ಬೇಲ್' ಚಿತ್ರದ ಅಧಿಕೃತ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram