ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇವೇಗೌಡ್ರಿಗೆ ಸಿಎಂ ಆಗೋಗೆ ಇಂದಿರಾಗಾಂಧೀನೆ ಆಫರ್ ಕೊಟ್ಟಿದ್ರು: ಸಿದ್ದು ದಳ ಬಿಟ್ಟಿದ್ದು ನನ್ನಿಂದಲ್ಲ: ಹೆಚ್‍ಡಿಕೆ

Kariyappa N by Kariyappa N
January 8, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: 70 ದಶಕದಲ್ಲೇ ದೇವೇಗೌಡರು ಮುಖ್ಯಮಂತ್ರಿ ಆಗಬಹುದಿತ್ತು. ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರೇ ದೇವೇಗೌಡರಿಗೆ ಸಿಎಂ ಮಾಡ್ತೀನಿ ಅಂತ ಆಫರ್ ಕೊಟ್ಟಿದ್ರು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

November 4, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

November 4, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಸಂಘಟನಾ ಸಭೆಯಲ್ಲಿ ಮಾತನಾಡಿದ ಹೆಚ್‍ಡಿಕೆ, ದೇವರಾಜ ಅರಸು ಕಾಂಗ್ರೆಸ್ ತೊರೆದಿದ್ದಾಗ ಇಂದಿರಾಗಾಂಧಿ ಕಾಂಗ್ರೆಸ್‍ಗೆ ಬರುವಂತೆ ದೇವೇಗೌಡರಿಗೆ ಒತ್ತಡ ಹಾಕಿದ್ದರು. ಪಕ್ಷಕ್ಕೆ ಬನ್ನಿ, ಸಿಎಂ ಮಾಡ್ತೇವೆ ಅಂತ ಹೇಳಿದ್ದರು. ಆದರೆ ದೇವೇಗೌಡರು ಒಪ್ಪಲಿಲ್ಲ. ಗುಂಡೂರಾವ್ ಅವರು ಮುಖ್ಯಮಂತ್ರಿಯಾದ್ರು. ದೇವೇಗೌಡರು ಆಗ ಜೆಡಿಎಸ್ ಪಕ್ಷ ಸಂಘಟಿಸಿದರು. ಇಂಥ ಪಕ್ಷವನ್ನು ಬಿಜೆಪಿಯೊಂದಿಗೆ ಸೇರಿಸುತ್ತಿದ್ದಾರೆ ಎಂಬ ಪ್ರಚಾರ ಯಾಕೆ ಬಂತು ಗೊತ್ತಾಗ್ತಿಲ್ಲ. ಹಿಂದೆ ನಾನು ಗೌಡರ ವಿರುದ್ಧ ಹೋಗಿ ಸಿಎಂ ಆಗಲಿಲ್ಲ. ಅಂದು ನೋವು ಕೊಟ್ಟು ನಾನು ಆ ತೀರ್ಮಾನ ಮಾಡಿದ್ದೆ. ಪಕ್ಷ ಉಳಿಸುವ ದೃಷ್ಟಿಯಿಂದ ನಾನು ಆ ಕೆಲಸ ಮಾಡಿದ್ದೆ. ವಿರೋಧ ಪಕ್ಷದವರು ಡ್ರಾಮಾ ಆರ್ಟಿಸ್ಟ್ ಅಂದ್ರು. ಬಿಜೆಪಿ ಜತೆಗೆ ಹೋದರೂ ನನ್ನ ತನ ಬಿಟ್ಟುಕೊಡಲಿಲ್ಲ ಎಂದು ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

ಸಿದ್ದು ದಳ ಬಿಟ್ಟಿದ್ದು ನನ್ನಿಂದಲ್ಲ
ಜೆಡಿಎಸ್‍ನಿಂದ ಸಾಕಷ್ಟು ನಾಯಕರು ಹೊರಹೋಗಿದ್ದಾರೆ. ಅದಕ್ಕೆಲ್ಲ ದೇವೇಗೌಡರ ಕುಟುಂಬ ಕಾರಣವಲ್ಲ. ಸಿದ್ದರಾಮಯ್ಯ ಕೂಡ ಪಕ್ಷ ಬಿಟ್ಟು ಹೋದ್ರು. ಅದಕ್ಕೆ ನಾನು ಕಾರಣ ಅಂತ ಹೇಳ್ತಾರೆ. ಸಿದ್ದರಾಮಯ್ಯ ಪಕ್ಷ ಬಿಡೊಕ್ಕೆ ನಾನು ಕಾರಣ ಅಲ್ಲವೇ ಅಲ್ಲ. ನಾನು ಹಿಂದೆ ಜನತಾ ಪರಿವಾರ ಒಂದು ಮಾಡುವ ಪ್ರಯತ್ನ ಸಹ ಮಾಡಿದ್ದೀನಿ ಎಂದು ಉಮಾರಸ್ವಾಮಿ ಹೇಳಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಮ್ಮ ಮನೆಗೆ ಸಾಕಷ್ಟು ಕಾರ್ಯಕರ್ತರು ಬರ್ತಾರೆ. ಹಾಗೇ ಬರುವ ಎಷ್ಟೋ ಕಾರ್ಯಕರ್ತರು ನಮ್ಮಿಂದ ಯಾವುದೇ ಉಪಯೋಗ ಪಡೆದಿಲ್ಲ. ಪಕ್ಷಕ್ಕೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ನಾನು ದೊಡ್ಡ ದೊಡ್ಡ ನಾಯಕರ ಬಗ್ಗೆ ಚರ್ಚೆ ಮಾಡಲ್ಲ ಎಂದು ಪರೋಕ್ಷವಾಗಿ ಜಿ.ಟಿ ದೇವೇಗೌಡ, ಎಸ್.ಆರ್ ಶ್ರೀನಿವಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cm offerH.D.devegowdah.d.kumaraswamiIndira gandhiJDSSiddaramaiah
ShareTweetSendShare
Join us on:

Related Posts

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

by Shwetha
November 4, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮನ್ನು ಏಕೆ ಬಾಕ್ಸ್ ಆಫೀಸ್ ಕಿಂಗ್ ಎಂದು ಕರೆಯುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

by Shwetha
November 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದೀಗ ವೈಯಕ್ತಿಕ...

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

by Shwetha
November 4, 2026
0

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿದ್ದ ತೀವ್ರ ಸ್ವರೂಪದ ‘ಮುರಸು’ ಚಂಡಮಾರುತ ನವೆಂಬರ್ 3ರಂದು ಮುಂಜಾನೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸಿದೆ. ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು...

ಸ್ಟಿಂಗ್ ಆಪರೇಷನ್ ಕಳಂಕದಿಂದಲೇ ಪರಿಷತ್ ಚುನಾವಣೆಯಲ್ಲಿ ಸೋಲು: ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು ಎಂದ ರಾಜಣ್ಣ- ಕೆ.ಎನ್. ರಾಜಣ್ಣಗೆ ಪಕ್ಷ ಬಿಟ್ಟು ತೊಲಗಿ ಎಂದ ಸಚಿವ ಎಚ್.ಸಿ. ಬಾಲಕೃಷ್ಣ

ಸ್ಟಿಂಗ್ ಆಪರೇಷನ್ ಕಳಂಕದಿಂದಲೇ ಪರಿಷತ್ ಚುನಾವಣೆಯಲ್ಲಿ ಸೋಲು: ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು ಎಂದ ರಾಜಣ್ಣ- ಕೆ.ಎನ್. ರಾಜಣ್ಣಗೆ ಪಕ್ಷ ಬಿಟ್ಟು ತೊಲಗಿ ಎಂದ ಸಚಿವ ಎಚ್.ಸಿ. ಬಾಲಕೃಷ್ಣ

by Shwetha
November 4, 2026
0

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣೆಯ ಸೋಲಿನ ಪರಾಮರ್ಶೆ ನಡೆಯುವ ಮುನ್ನವೇ ಕೈ ನಾಯಕರ ನಡುವೆ...

ಕಾಂಗ್ರೆಸ್‌ನವರ ಕ್ಷಮೆ ಯಾಚಿಸಿದ ಬಿ.ವೈ. ವಿಜಯೇಂದ್ರ; ವಿವಾದಾತ್ಮಕ ಪದಪ್ರಯೋಗಕ್ಕೆ ವಿಷಾದ

ಕಾಂಗ್ರೆಸ್‌ನವರ ಕ್ಷಮೆ ಯಾಚಿಸಿದ ಬಿ.ವೈ. ವಿಜಯೇಂದ್ರ; ವಿವಾದಾತ್ಮಕ ಪದಪ್ರಯೋಗಕ್ಕೆ ವಿಷಾದ

by Shwetha
November 4, 2026
0

ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಇದೀಗ ತಮ್ಮ ಹೇಳಿಕೆಗೆ ವಿಷಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram