ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Devon conway : 12 ಬೌಂಡರಿ, 8 ಸಿಕ್ಸರ್….. ಟೀಂ ಇಂಡಿಯಾಗೆ ನಡುಕ ಹುಟ್ಟಿಸಿದ್ದ ಈ ಕಿವೀಸ್ ಬ್ಯಾಟ್ಸ್ಮನ್ … 

ಈ ಪಂದ್ಯದಲ್ಲಿ ಕಿವೀಸ್ ಸೋತರೂ ತಂಡದ ಬ್ಯಾಟ್ಸ್ ಮನ್ ಡೇವಿಡ್ ಕಾನ್ವೆ ಭರ್ಜರಿ ಶತಕ ಸಿಡಿಸಿದ್ದರು. ಆರಂಭಿಕರಾಗಿ ಬಂದ ಅವರು 100 ಎಸೆತಗಳಲ್ಲಿ 138 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 8 ಸಿಕ್ಸರ್‌ಗಳಿದ್ದವು.

Naveen Kumar B C by Naveen Kumar B C
January 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
devon conway
Share on FacebookShare on TwitterShare on WhatsappShare on Telegram

12 ಬೌಂಡರಿ, 8 ಸಿಕ್ಸರ್….. ಟೀಂ ಇಂಡಿಯಾಗೆ ನಡುಕ ಹುಟ್ಟಿಸಿದ್ದ ಈ ಕಿವೀಸ್ ಬ್ಯಾಟ್ಸ್ಮನ್ …

ಮಂಗಳವಾರ (ಜನವರಿ 24) ಇಂದೋರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 90 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಮೂರು ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ರೋಹಿತ್ ಮತ್ತು ಗಿಲ್ ಅವರ ಶತಕಗಳಿಂದಾಗಿ ನಿಗದಿತ 50 ಓವರ್‌ಗಳಲ್ಲಿ 385 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಬಳಿಕ ನ್ಯೂಜಿಲೆಂಡ್ 41.2 ಓವರ್‌ಗಳಲ್ಲಿ 295 ರನ್‌ಗಳಿಗೆ ಆಲೌಟಾಯಿತು.

ಈ ಪಂದ್ಯದಲ್ಲಿ ಕಿವೀಸ್ ಸೋತರೂ ತಂಡದ ಬ್ಯಾಟ್ಸ್ ಮನ್ ಡೇವಿಡ್ ಕಾನ್ವೆ ಭರ್ಜರಿ ಶತಕ ಸಿಡಿಸಿದ್ದರು. ಆರಂಭಿಕರಾಗಿ ಬಂದ ಅವರು 100 ಎಸೆತಗಳಲ್ಲಿ 138 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 8 ಸಿಕ್ಸರ್‌ಗಳಿದ್ದವು. ಸಹ ಆಟಗಾರರು ಒಬ್ಬೊಬ್ಬರಾಗಿ ಫೆವಿಲಿಯನ್ ಪೆರೇಡ್ ಮಾಡುತ್ತಿದ್ದರೂ   ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆಗರೆಯುವ ಮೂಲಕ ಭಾರತ ತಂಡಕ್ಕೆ ಭೀತಿ  ಹುಟ್ಟಿಸಿದರು.

ಆದರೆ ತಂಡ 32 ಓವರ್‌ಗಳಲ್ಲಿ 230 ರನ್ ಗಳಿಸಿದ್ದಾಗ  ಕಾನ್ವೆ ವಿಕೆಟ್ ಒಪ್ಪಿಸಿದರು.  ಆ ಬಳಿಕ ಕಿವೀಸ್ ಕುಸಿತ ಕಂಡಿತು.

ಕೆಲ  ದಿನಗಳ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ ಕಾನ್ವೇ  ಅದ್ಭುತ ಪ್ರದರ್ಶನ ನೀಡಿದ್ದರು.  ಏಕದಿನ ಸರಣಿಯಲ್ಲಿ ಶತಕ ಹಾಗೂ ಅರ್ಧ ಶತಕ ಬಾರಿಸಿದ್ದರು. ಇದಕ್ಕೂ ಮುನ್ನ ಎರಡು ಟೆಸ್ಟ್ ಸರಣಿಯಲ್ಲಿ ಶತಕ ಹಾಗೂ ಅರ್ಧಶತಕ ಗಳಿಸಿದ್ದರು. ಆದರೆ, ಭಾರತ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.   ಆದರೇ ಇಂದೋರ್ ನಲ್ಲಿ ಶತಕ ಸಿಡಿಸಿ ಕಂಬ್ಯಾಕ್ ಮಾಡಿದ್ದರು.  ಇತ್ತೀಚಿನ ಶತಕದೊಂದಿಗೆ, ಕಾನ್ವೇ ಭಾರತದ ವಿರುದ್ಧ ODIಗಳಲ್ಲಿ ವೇಗದ ಶತಕ ಗಳಿಸಿದ ಎರಡನೇ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಸರಣಿಯ ಮೊದಲ ಪಂದ್ಯದಲ್ಲಿ ಮೈಕಲ್ ಬ್ರೇಸ್ ವೆಲ್ 57 ಎಸೆತಗಳಲ್ಲಿ ಶತಕ ಪೂರೈಸಿದ್ದು ಗೊತ್ತೇ ಇದೆ.

Devon Conway : 12 fours, 8 sixes…. This Kiwis batsman who gave Indian team a shiver…

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026
Tags: Devon Conway
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram