ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

sandalwood: ಸೆಲ್ಫಿ ವಿಚಾರಕ್ಕೆ ಅಭಿಮಾನಿ ಮೇಲೆ ಹಲ್ಲೆ ಮಾಡಿದ್ರಾ ಧನ್ವೀರ್ ?

Naveen Kumar B C by Naveen Kumar B C
February 19, 2022
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಸೆಲ್ಫಿ ವಿಚಾರಕ್ಕೆ ಅಭಿಮಾನಿ ಮೇಲೆ ಹಲ್ಲೆ ಮಾಡಿದ್ರಾ ಧನ್ವೀರ್ ???

ಬೈ ಟು ಲವ್ ಚಿತ್ರದ ನಾಯಕ ನಟ ಧನ್ವೀರ್ ವಿರುದ್ದ ಅಭಿಮಾನಿಗೆ ಹಲ್ಲೆ ಮಾಡಿದ  ಆರೋಪ ಕೇಳಿ ಬಂದಿದೆ. ನನ್ನ ಮೇಲೆ ಮೇಲೆ ಧನ್ವೀರ್  ಹಲ್ಲೆ  ಮಾಡಿದ್ದಾರೆ ಎಂದು  ಚಂದ್ರಶೇಖರ್ ಎಂಬ ಅಭಿಮಾನಿ  ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

Related posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

August 22, 2026
ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

August 22, 2026

ನಟ ಧನ್ವೀರ್ ಹಾಗೂ ಆತನ ಬಾಡಿಗಾರ್ಡ್ ವಿರುದ್ದ  ಇಬ್ಬರು ಸೇರಿಕೊಂಡು ನಿನ್ನೆ ಅನುಪಮಾ ಥಿಯೇಟರ್ ನಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಬಾತ್ ರೂಮ್ ಗೆ ಎಳೆದುಕೊಂಡು ಹೋಗಿ  ನಟ ಧನ್ವೀರ್ ಹಾಗೂ ಆತನ ಬಾಡಿಗಾರ್ಡ್ ಹಲ್ಲೆ ಮಾಡಿದ್ದಾರೆ ಎಂದು ಚಂದ್ರಶೇಕರ್ ದೂರಿದ್ದಾರೆ.

ಧನ್ವೀರ್ ಜೊತೆ ಪೋಟೋ ತೆಗೆಸಿಕೊಳ್ಳಲು ಚಂದ್ರಶೇಖರ್ ಮುಂದಾಗಿದ್ದಾನೆ. ಧನ್ವೀರ್ ಇದಕ್ಕೆ ನಿರಾಕರಿಸಿದ್ದು ಧ್ರವಸರ್ಜಾ ಬಳಿ ಪೋಟೋ ತೆಗೆದುಕೊಳ್ಳೊದಾಗಿ ಹೇಳಿದ್ದ ಚಂದ್ರಶೇಖರ್ ಹೇಳಿದ್ದಾನೆ.  ಇಷ್ಟಕ್ಕೆ ನನ್ನನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಅಭಿಮಾನಿ ಆರೋಪಿಸಿದ್ದಾನೆ.

ಫೆಬ್ರವರಿ 18ರ ಶುಕ್ರವಾರ ಧನ್ವೀರ್ ಅವರ ‘ಬೈ ಟೂ ಲವ್’ ಚಿತ್ರ ತೆರೆಗೆ ಬಂದಿತ್ತು. ಇದರ ಸಲುವಾಗಿ ನಿನ್ನೆ ಅನುಪಮಾ ಥಿಯೇಟರ್ ಬಳಿ ನಟ ಧನ್ವೀರ್  ಬಂದಿದ್ದರು. ಈ ವಿಷಯದ ಕುರಿತು ಧನ್ವೀರ್ ಯಾವುದೇ ಹೇಳಿಕೆಯನ್ನ ನೀಡಿಲ್ಲ.  ನಟ ಧನ್ವೀರ್ ಮತ್ತು ಶ್ರೀಲೀಲಾ ‘ಬೈ ಟೂ ಲವ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ.

Tags: bengalurubytwo lovedhanveer
ShareTweetSendShare
Join us on:

Related Posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

by Shwetha
August 21, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಸೃಷ್ಟಿಸಿರುವ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ, ನಟಿ ರಿಷಿಕಾ ಸಿಂಗ್ 'ಟಾಕ್ಸಿಕ್' ಸಿನಿಮಾದ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram