ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಸ್ಲಿಂ ದೊರೆಗಳು ಮಾತ್ರವಲ್ಲ, ಹಿಂದೂಗಳು ಎಷ್ಟೋ ದೇಗುಲಗಳನ್ನ ನಾಶ ಮಾಡಿದ್ದಾರೆ : ದಿಂಗಾಲೇಶ್ವರ ಶ್ರೀ

admin by admin
January 24, 2021
in Newsbeat, Samagra karnataka, ರಾಜ್ಯ
Dharma Sabha
Share on FacebookShare on TwitterShare on WhatsappShare on Telegram

ಮುಸ್ಲಿಂ ದೊರೆಗಳು ಮಾತ್ರವಲ್ಲ, ಹಿಂದೂಗಳು ಎಷ್ಟೋ ದೇಗುಲಗಳನ್ನ ನಾಶ ಮಾಡಿದ್ದಾರೆ : ದಿಂಗಾಲೇಶ್ವರ ಶ್ರೀ

ಗದಗ : ಹಿಂದೂ ದೇವಾಸ್ಥಾನ ನಾಶ ಮಾಡಿದ ಮುಸ್ಲಿಂ ದೊರೆಗಳ ಬಗ್ಗೆ ನಾವು ಭಾಷಣ ಮಾಡುತ್ತೇವೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಆದರೆ ಹಿಂದೂಗಳೇ ಎಷ್ಟೋ ದೇವಾಲಯಗಳನ್ನು ನಾಶ ಮಾಡಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ ಎಂದು ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣ ಪ್ರಯುಕ್ತವಾಗಿ ಲಕ್ಷ್ಮೇಶ್ವರದಲ್ಲಿ ನಡೆದ ನಿಧಿ ಸಮರ್ಪಣಾ ಅಭಿಯಾನದ ಧರ್ಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹುಬ್ಬಳ್ಳಿಯ ಮೂರು ಸಾವಿರ ಮಠದ 500 ಕೋಟಿ ರೂ. ಆಸ್ತಿ ಬಿಜೆಪಿ ಮುಖಂಡತ್ವದಲ್ಲಿ ಪರಭಾರೆಯಾಗಿದೆ.

ಅದಕ್ಕೆ ಓರ್ವ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಸಾಥ್ ನೀಡಿದ್ದಾರೆ.

Dharma Sabha

ಯಾರು ಈ ದೇಶದ ಇತಿಹಾಸ ಸಾರ್ವಜನಿಕ ಮಠ, ಮಂದಿರ, ಆಶ್ರಮಗಳನ್ನು ಉಳಿಸಬೇಕೆಂದು ಹೋಗುತ್ತಾರೋ ಅವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತದೆ.

ಮಕ್ಕಳಿಗೆ ಅನ್ನ ಹಾಕಿ, ವಿದ್ಯೆ ಕೊಟ್ಟ ಮೂರು ಸಾವಿರ ಮಠದ ಆಸ್ತಿ ನಾಶವಾಗಿದೆ. ನನ್ನ ಬಗ್ಗೆ ಕೆಲವರು ತಪ್ಪು ಕಲ್ಪನೆ ಬಿತ್ತರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಸರ್ಕಾರವಾಗಿರಲಿ, ನಮ್ಮ ದೇವಸ್ಥಾನದ ಆಸ್ತಿ ಮುಟ್ಟುವವರ ವಿರುದ್ಧ ಹೋರಾಟ ಆಗಲೇಬೇಕು ಎಂದು ಇದೇ ವೇಳೆ ದಿಂಗಾಲೇಶ್ವರ ಶ್ರೀಗಳು ಒತ್ತಾಯಿಸಿದ್ದಾರೆ.

ಇನ್ನು ನಾವು ಹಿಂದೂ ದೇವಾಸ್ಥಾನ ನಾಶ ಮಾಡಿದ ಮುಸ್ಲಿಂ ದೊರೆಗಳ ಬಗ್ಗೆ ಭಾಷಣ ಮಾಡುತ್ತೇವೆ.

ಆದರೆ ಹಿಂದೂಗಳೇ ಎಷ್ಟೋ ದೇವಾಲಯಗಳನ್ನು ನಾಶ ಮಾಡಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಕೇವಲ ಪರ ಧರ್ಮಿಯರು ಮಂದಿರ ನಾಶಗೊಳಿಸಿದರಷ್ಟೇ ತಪ್ಪಲ್ಲ, ನಮ್ಮ ಧರ್ಮದವರು ನಾಶಗೊಳಿಸಿದರು ಕೂಡ ಅಷ್ಟೇ ತಪ್ಪು ಎಂದು ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPshri dingaleshwar swamiji
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram