ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
Karnataka Weather Report: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರು ಮಳೆ, ಯೆಲ್ಲೋ ಅಲರ್ಟ್!
ಕರ್ನಾಟಕದಲ್ಲಿ, ಬೆಂಗಳೂರು ಸೇರಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ, ಇದರಿಂದಾಗಿ ರಾಜ್ಯದ...