ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Dharwad | ರಸ್ತೆಯಲ್ಲಿ ಗುಂಡಿಯೋ.. ಗುಂಡಿಯಲ್ಲಿ ರಸ್ತೆಯೋ

Mahesh M Dhandu by Mahesh M Dhandu
August 31, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Dharwad A pothole in the road in Betageri saaksha tv

Dharwad A pothole in the road in Betageri saaksha tv

Share on FacebookShare on TwitterShare on WhatsappShare on Telegram

Dharwad | ರಸ್ತೆಯಲ್ಲಿ ಗುಂಡಿಯೋ..ಗುಂಡಿಯಲ್ಲಿ ರಸ್ತೆಯೋ

ಧಾರವಾಡ : ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಹಳೆಯ ಬಸ್ ನಿಲ್ದಾಣದವರೆಗೆ ಇರುವ ರಸ್ತೆ ಹದಗೆಟ್ಟು ಸಾರ್ವಜನಿಕರು ಹೈರಾಣಾಗಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಈ ರಸ್ತೆ ನೋಡಿದರೆ ರಸ್ತೆಯಲ್ಲಿ ಗುಂಡಿ ಬಿದ್ದಿವೆಯೋ ಗುಂಡಿಯಲ್ಲೇ ರಸ್ತೆಯನ್ನ ಮಾಡಲಾಗಿದೆಯೋ ಎಂದು ಜನ ಪ್ರಶ್ನೆ ಮಾಡುವಂತಾಗಿದೆ.

ಈ ರಸ್ತೆ ಹದಗೆಟ್ಟು ಅನೇಕ ತಿಂಗಳು ಕಳೆದಿದ್ದರೂ ಇದರ ಸುಧಾರಣೆ ಮಾತ್ರ ಕನಸಿನ ಮಾತಾಗಿ ಉಳಿದಿದೆ.

ಮಳೆಯಾದ್ರೆ ಸಾಕು ಗುಂಡಿಗಳಲ್ಲಿ ನೀರು ನಿಂತು ಕೆರೆಯಂತಾಗುತ್ತವೆ. ಈ ರಸ್ತೆಯಲ್ಲಿ ಅನೇಕ ಬಾರಿ ಬಸ್ಸುಗಳ ಎಕ್ಸೆಲ್ ಕಟ್ ಆಗಿ ಮಾರ್ಗ ಮಧ್ಯೆಯೇ ನಿಂತ ಸಾಕಷ್ಟು ಉದಾಹರಣೆ ಇವೆ.

Dharwad A pothole in the road in Betageri saaksha tv
Dharwad A pothole in the road in Betageri saaksha tv

ಉಪ್ಪಿನ ಬೆಟಗೇರಿ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಹಳೆಯ ಬಸ್ ನಿಲ್ದಾಣದವರೆಗೆ ಕಾಂಕ್ರೀಟ್ ರಸ್ತೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದರೂ ಇದುವರೆಗೂ ಆ ಕಾರ್ಯ ಕೈಗೂಡಿಲ್ಲ.

ಈ ರಸ್ತೆಯಲ್ಲಿ ಪ್ರಯಾಣಿಕರು ನರಕಯಾತನೆ ಅನುಭವಿಸುತ್ತಿರುವುದಂತೂ ಸುಳ್ಳಲ್ಲ.

ಕೂಡಲೇ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದರತ್ತ ಗಮನಹರಿಸಿ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸಬೇಕಿದೆ.

Tags: #Saaksha TVBetageriDharwadpotholeRoad
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram