ಧಾರವಾಡ | ಸಲಾಕೆಯಿಂದ ಹೊಡೆದು ಯುವಕ ಕೊಲೆ
ಧಾರವಾಡ : ಕಬ್ಬಿಣದ ಸಲಾಕೆಯಿಂದ ಹೊಡೆದು ಯುವಕನೋರ್ವನನ್ನು ಆತನ ಚಿಕ್ಕಪ್ಪನೇ ಕೊಲೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
26 ವರ್ಷದ ಆಕಾಶ್ ಕೋಟೂರ ಮೃತ ಯುವಕನಾಗಿದ್ದು, ಪ್ರಕಾಶ ಕೋಟೂರ ಕೊಲೆ ಆರೋಪಿಯಾಗಿದ್ದಾನೆ.
ಆಕಾಶ ಪ್ರತಿದಿನ ಮನೆಯಲ್ಲಿ ಜಗಳ ತೆಗೆಯುತ್ತಿದ್ದನಂತೆ.ಅದರಂತೆ ಇಂದು ಕೂಡ ಆಕಾಶ ಜಗಳ ಮಾಡಿದ್ದಾನೆ.
ಈ ವೇಳೆ ಮಾತಿಗೆ ಮಾತು ಬೆಳೆದು ಪ್ರಕಾಶ ಕಬ್ಬಿಣದ ಸಲಾಕೆಯಿಂದ ಆಕಾಶ ತಲೆಗೆ ಹೊಡೆದಿದ್ದಾನೆ.
ಇದರಿಂದ ಆಕಾಶ ಪ್ರಜ್ಞೆತಪ್ಪಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಕಾಶ ಮೃತಪಡುತ್ತಿದ್ದಂತೆ ಪ್ರಕಾಶ್ ಪರಾರಿಯಾಗಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ತನಿಖೆ ನಡೆಸುತ್ತಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









