ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಿವಿಧ ಹುದ್ದೆಗಳ ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಯುವಕರ ಬೃಹತ್‌ ಪ್ರತಿಭಟನೆ: ಯತ್ನಾಳ್‌ ಬೆಂಬಲ

ವಿವಿಧ ಹುದ್ದೆಗಳ ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಯುವಕರ ಬೃಹತ್‌ ಪ್ರತಿಭಟನೆ: ಯತ್ನಾಳ್‌ ಬೆಂಬಲ

Saaksha Editor by Saaksha Editor
September 26, 2025
in State, ರಾಜ್ಯ
Dharwad Youth Protest Demanding Karnataka Government Job Recruitment

ಯುವಕರ ಪ್ರತಿಭಟನೆ

Share on FacebookShare on TwitterShare on WhatsappShare on Telegram

ಧಾರವಾಡ, ಸೆ.26: ವಿವಿಧ ಇಲಾಖೆಗಳಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ  (Police Department) ಪಿಸಿ, ಪಿಎಸ್‌ಐ ಇತ್ಯಾದಿ ಸೇರಿದಂತೆ ಹಲವು ಹುದ್ದೆಗಳಿಗೆ ವಯೋಮಿತಿ ಹೆಚ್ಚಿಸಿ ನೇಮಕಾತಿ ಆರಂಭಿಸುವಂತೆ ಆಗ್ರಹಿಸಿ ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ ಅಸೋಸಿಯೇಶನ್ ವತಿಯಿಂದ ಧಾರವಾಡ (Dharwad)  ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಶ್ರೀನಗರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಸುಮಾರು 5 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಸಪ್ತಾಪುರ, ಕಾಲೇಜು ರಸ್ತೆ ಮಾರ್ಗವಾಗಿ ಆಲೂರು ವೆಂಕಟರಾವ್ ವೃತ್ತಕ್ಕೆ ಬಂದು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಾರಿಯುದ್ದಕ್ಕೂ ಗೃಹ ಸಚಿವ ಡಾ. ಜಿ. ಪರಮೇಶ್ವರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಹಾಕಿ ಖಂಡಿಸಿದರು.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

July 26, 2026

ಹಲವು ವರ್ಷಗಳೇ ಕಳೆದರೂ ಇಲ್ಲಿಯವರೆಗೆ ಯಾವುದೇ ನೇಮಕಾತಿ ಇಲ್ಲದೇ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಆಗದೇ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಏಳು ಎಂಟು ವರ್ಷಗಳಿಂದ ಎಫ್‌ಡಿಎ, ಎಸ್‌ಡಿಎ, ಪಶು ವೈದ್ಯರು, ಲ್ಯಾಂಡ್ ಸರ್ವೇ ಸೇರಿದಂತೆ ಬಹುತೇಕ ಇಲಾಖೆಗಳಲ್ಲಿ ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ಮುಕುಳೆಪ್ಪನ ವಿರುದ್ಧ ಪ್ರಮೋದ್ ಮುತಾಲಿಕರ ತೀಕ್ಷ್ಣ ಎಚ್ಚರಿಕೆ

ಯತ್ನಾಳ್‌ ಬೆಂಬಲ

ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ ಅಸೋಸಿಯೇಶನ್ ಹೋರಾಟಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬೆಂಬಲ ಸೂಚಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. “ಯುವಜನತೆಯ ನ್ಯಾಯಯುತವಾದ ಬೇಡಿಕೆಗಳಿಗೆ ನನ್ನ ಬೇಷರತ್ ಬೆಂಬಲ “ ಎಂದು ಟ್ವೀಟ್‌ ಮಾಡಿದ್ದಾರೆ.

ಯುವಜನತೆಯ ನ್ಯಾಯಯುತವಾದ ಬೇಡಿಕೆಗಳಿಗೆ ನನ್ನ ಬೇಷರತ್ ಬೆಂಬಲ

ಅಧಿಸೂಚನೆ ಪ್ರಕಟ ಮಾಡದೆ, ಫಲಿತಾಂಶಗಳನ್ನು ವಿಳಂಬಗೊಳಿಸುತ್ತ, ಕರ್ನಾಟಕ ಲೋಕ ಸೇವಾ ಆಯೋಗ ಎಂಬ ಭ್ರಷ್ಟ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳಿಗೆ ಆಗುತ್ತಿರುವ ನಿನ್ನೆ ಧಾರವಾಡದಲ್ಲಿ ನಿನ್ನೆ ಯುವ ಸಮೂಹ ಸಿಡಿದೆದ್ದಿದೆ. ನ್ಯಾಯುತವಾದ ಯಾವುದೇ ಬೇಡಿಕೆಗೆ ನನ್ನ… pic.twitter.com/opCm05jhfo

— Basanagouda R Patil (Yatnal) (@BasanagoudaBJP) September 26, 2025

“ಅಧಿಸೂಚನೆ ಪ್ರಕಟ ಮಾಡದೆ, ಫಲಿತಾಂಶಗಳನ್ನು ವಿಳಂಬಗೊಳಿಸುತ್ತ, ಕರ್ನಾಟಕ ಲೋಕ ಸೇವಾ ಆಯೋಗ ಎಂಬ ಭ್ರಷ್ಟ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳಿಗೆ ಆಗುತ್ತಿರುವ ನಿನ್ನೆ ಧಾರವಾಡದಲ್ಲಿ ನಿನ್ನೆ ಯುವ ಸಮೂಹ ಸಿಡಿದೆದ್ದಿದೆ. ನ್ಯಾಯುತವಾದ ಯಾವುದೇ ಬೇಡಿಕೆಗೆ ನನ್ನ ಬೇಷರತ್ ಬೆಂಬಲವಿರುತ್ತದೆ. ಪರೀಕ್ಷಾರ್ಥಿಗಳು ಕೇಳುತ್ತಿರುವ ನ್ಯಾಯಯುತವಾದ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು. ಸರ್ಕಾರ ಮತ್ತೊಮ್ಮೆ ತನ್ನ ಉಡಾಫೆ ಧೋರಣೆ ತೋರಿಸಿದರೆ ಯುವ ಸಮೂಹದೊಂದಿಗೆ ಧರಣಿ ಕೂರುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: arwad youth protestDharwadKarnataka government job recruitmentvernment job protest in DharwadYouth demand government jobsಕರ್ನಾಟಕ ಸರ್ಕಾರಿ ಉದ್ಯೋಗ ನೇಮಕಾತಿಧಾರವಾಡ ಯುವ ಪ್ರತಿಭಟನೆಧಾರವಾಡದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪ್ರತಿಭಟನೆಯುವಕರು ಸರ್ಕಾರಿ ಉದ್ಯೋಗಕ್ಕೆ ಬೇಡಿಕೆ
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

by Shwetha
July 26, 2026
0

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕೇವಲ ಅಲ್ಪ ಜಯ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಬಿ...

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

by Shwetha
July 26, 2026
0

ಬೆಂಗಳೂರು: ಬಿಜೆಪಿ ನಾಯಕ ಸಿ ಟಿ ರವಿ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನು ಉಲ್ಲಂಘಿಸುವವರಿಗೆ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 26, 2026
0

ದಿನ ಭವಿಷ್ಯ- 26-07-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಲಿದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram