ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

DHFWS Chikkaballapur Recruitment 2025

Shwetha by Shwetha
January 9, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

DHFWS Chikkaballapur Recruitment 2025 : ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆ : ಓಬಿಜಿ, ಪೀಡಿಯಾಟ್ರಿಷಿಯನ್, ಅನೇಸ್ಥೆಷಿಯಾ (ಎಂ.ಹೆಚ್), ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್, ಓಫ್ಥಲ್ಮೊಲೊಜಿಸ್ಟ್, ಎಂ.ಬಿ.ಬಿ.ಎಸ್ ಡಾಕ್ಟರ್, ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ, ಪಿ.ಹೆಚ್.ಸಿ.ಓ, ಸ್ಟಾಫ್ ನರ್ಸ್, ಸೈಕಿಯಾಟ್ರಿಸ್ಟ್.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 60

ಹುದ್ದೆಗಳ ಹೆಸರು ಮತ್ತು ನೇಮಕಾತಿ ಸಂಖ್ಯೆ:

ಓಬಿಜಿ 4
ಪೀಡಿಯಾಟ್ರಿಷಿಯನ್ 3
ಅನೇಸ್ಥೆಷಿಯಾ (ಎಂ.ಹೆಚ್) 1
ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್ 4
ಓಫ್ಥಲ್ಮೊಲೊಜಿಸ್ಟ್ 1
ಎಂ.ಬಿ.ಬಿ.ಎಸ್ ಡಾಕ್ಟರ್ 22
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ 1
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ 1
ಪಿ.ಹೆಚ್.ಸಿ.ಓ 3
ಸ್ಟಾಫ್ ನರ್ಸ್ 19
ಸೈಕಿಯಾಟ್ರಿಸ್ಟ್ 1

ಶೈಕ್ಷಣಿಕ ಅರ್ಹತೆ :

• ಓಬಿಜಿ – ಡಿ.ಜಿ.ಓ/ಡಿ.ಎನ್.ಬಿ/ಎಂ.ಡಿ (ಓಬಿಜಿ).
• ಪೀಡಿಯಾಟ್ರಿಷಿಯನ್ – ಎಂ.ಡಿ (ಪೀಡಿಯಾಟ್ರಿಕ್ಸ್)/ ಎಂ.ಬಿ.ಬಿ.ಎಸ್, ಡಿ.ಸಿ.ಹೆಚ್/ಡಿ.ಎನ್.ಬಿ ಚೈಲ್ಡ್.
• ಅನೇಸ್ಥೆಷಿಯಾ (ಎಂ.ಹೆಚ್) – ಎಂ.ಡಿ (ಅನೇಸ್ಥೆಷಿಯಾ)/ ಡಿ.ಎ/ ಡಿ.ಎನ್.ಬಿ.
• ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್ – ಎಂ.ಬಿ.ಬಿ.ಎಸ್.
• ಓಫ್ಥಲ್ಮೊಲೊಜಿಸ್ಟ್ – ಎಂ.ಎಸ್/ ಎಂ.ಡಿ ಇನ್ ಓಫ್ಥಲ್ಮೊಲೊಜಿ.
• ಎಂ.ಬಿ.ಬಿ.ಎಸ್ ಡಾಕ್ಟರ್ – ಎಂ.ಬಿ.ಬಿ.ಎಸ್.
• ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ – ಯುಜಿ: ಎಂ.ಬಿ.ಬಿ.ಎಸ್/ ಡೆಂಟಲ್/ ಆಯುಷ್/ ನರ್ಸಿಂಗ್/ ಲೈಫ್ ಸೈನ್ಸ್/ ಸೋಷಿಯಲ್ ಸೈನ್ಸ್/ ಬ್ಯಾಚುಲರ್ ಇನ್ ಪಬ್ಲಿಕ್ ಹೆಲ್ತ್.
• ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ – ಬಿ.ಡಿ.ಎಸ್/ ಬಿ.ಎ.ಎಂ.ಎಸ್/ ಬಿ.ಹೆಚ್.ಎಂ.ಎಸ್/ ಬಿ.ಯು.ಎಂ.ಎಸ್/ ಬಿ.ವೈ.ಎನ್.ಎಸ್/ ಎಂ.ಎಸ್ಸಿ ಲೈಫ್ ಸೈನ್ಸ್/ ಬಿ.ಎಸ್ಸಿ ನರ್ಸಿಂಗ್ ವಿತ್ ಎಂ.ಪಿ.ಹೆಚ್ ಅಥವಾ ಎಂ.ಬಿ.ಎ.
• ಪಿ.ಹೆಚ್.ಸಿ.ಓ – ಎಸ್.ಎಸ್.ಎಲ್.ಸಿ ವಿತ್ ಎ.ಎನ್.ಎಂ ಟ್ರೈನಿಂಗ್.
• ಸ್ಟಾಫ್ ನರ್ಸ್ – ಜಿ.ಎನ್.ಎಂ.
• ಸೈಕಿಯಾಟ್ರಿಸ್ಟ್ – ಎಂ.ಬಿ.ಬಿ.ಎಸ್ & ಎಂ.ಡಿ ಇನ್ ಸೈಕಿಯಾಟ್ರಿ/ ಡಿ.ಎನ್.ಬಿ ಸೈಕಿಯಾಟ್ರಿ/ ಡಿ.ಪಿ.ಎಂ.

ವಯಸ್ಸಿನ ಮೀತಿ :

• ಓಬಿಜಿ – ಗರಿಷ್ಠ 45 ವರ್ಷ
• ಪೀಡಿಯಾಟ್ರಿಷಿಯನ್ – ಗರಿಷ್ಠ 45 ವರ್ಷ
• ಅನೇಸ್ಥೆಷಿಯಾ (ಎಂ.ಹೆಚ್) – ಗರಿಷ್ಠ 45 ವರ್ಷ
• ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್ – ಗರಿಷ್ಠ 45 ವರ್ಷ
• ಓಫ್ಥಲ್ಮೊಲೊಜಿಸ್ಟ್ – ಗರಿಷ್ಠ 45 ವರ್ಷ
• ಎಂ.ಬಿ.ಬಿ.ಎಸ್ ಡಾಕ್ಟರ್ – ಗರಿಷ್ಠ 45 ವರ್ಷ
• ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ – ಗರಿಷ್ಠ 40 ವರ್ಷ
• ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ – ಗರಿಷ್ಠ 40 ವರ್ಷ
• ಪಿ.ಹೆಚ್.ಸಿ.ಓ – ಗರಿಷ್ಠ 40 ವರ್ಷ
• ಸ್ಟಾಫ್ ನರ್ಸ್ – ಗರಿಷ್ಠ 45 ವರ್ಷ
• ಸೈಕಿಯಾಟ್ರಿಸ್ಟ್ – ಗರಿಷ್ಠ 70 ವರ್ಷ

ಹುದ್ದೆಗೆ ವೇತನ:

ಓಬಿಜಿ 1,10,000
ಪೀಡಿಯಾಟ್ರಿಷಿಯನ್ 1,10,000
ಅನೇಸ್ಥೆಷಿಯಾ (ಎಂ.ಹೆಚ್) 1,10,000
ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್ 1,10,000
ಓಫ್ಥಲ್ಮೊಲೊಜಿಸ್ಟ್ 1,10,000
ಎಂ.ಬಿ.ಬಿ.ಎಸ್ ಡಾಕ್ಟರ್ 46,894
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ 35,000
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ 30,000
ಪಿ.ಹೆಚ್.ಸಿ.ಓ 15,397
ಸ್ಟಾಫ್ ನರ್ಸ್ 15,554
ಸೈಕಿಯಾಟ್ರಿಸ್ಟ್ 1,10,000

ಆಯ್ಕೆ ವಿಧಾನ : ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 13, 2025
ದಾಖಲೆಗಳ ಪರಿಶೀಲನೆ ದಿನಾಂಕ : ಜನವರಿ 16, 2025 & ಜನವರಿ 17, 2025

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram