ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

M S Dhoni | ಟಿ 20ಯಲ್ಲಿ ಧೋನಿ ಅಪರೂಪದ ದಾಖಲೆ..!

Mahesh M Dhandu by Mahesh M Dhandu
April 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-ms-dhoni-was-1st-batsman-highest-runs-death-overs saaksha tv

ipl-ms-dhoni-was-1st-batsman-highest-runs-death-overs saaksha tv

Share on FacebookShare on TwitterShare on WhatsappShare on Telegram

ಟಿ 20ಯಲ್ಲಿ ಧೋನಿ ಅಪರೂಪದ ದಾಖಲೆ..!

ಟಿ 20 ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಪರೂಪದ ಸಾಧನೆ ಮಾಡಿದ್ದಾರೆ.  ಚುಟುಕು ಕ್ರಿಕೆಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿ, 350 ಪಂದ್ಯಗಳನ್ನಾಡಿದ ಭಾರತೀಯ ಆಟಗಾರ ಎಂಬ ಹೆಗ್ಗಲಿಕೆಗೆ ಪಾತ್ರರಾಗಿದ್ದಾರೆ.

Related posts

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

June 21, 2026
Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026

ಪಂಜಾಬ್ ವಿರುದ್ಧದ ಪಂದ್ಯದೊಂದಿಗೆ ಧೋನಿ ಈ ಸಾಧನೆ ಮಾಡಿದ್ದಾರೆ. ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿದೆ. ಇದರೊಂದಿಗೆ ಈ ಬಾರಿ ಐಪಿಎಲ್ ನಲ್ಲಿ ಚೆನ್ನೈ ತಂಡ ಹ್ಯಾಟ್ರಿಕ್ ಸೋಲು ಕಂಡಿದೆ.

ಇನ್ನು ಅತಿ ಹೆಚ್ಚು ಟಿ 20 ಪಂದ್ಯಗಳನ್ನಾಡಿರುವ ಭಾರತೀಯ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಅವರು 372  ಪಂದ್ಯಗಳನ್ನಾಡಿದ್ದಾರೆ.

ಇನ್ನು  ಧೋನಿ ಈ ಬಾರಿಯ ಐಪಿಎಲ್ ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಟಿ 20 ಕ್ರಿಕೆಟ್ ನಲ್ಲಿ 7000 ರನ್ ಗಳಿಸಿದರು.  ಈ ಸಾಧನೆ ಮಾಡಿದ ಭಾರತದ ಆರನೇ ಬ್ಯಾಟರ್ ಎನಿಸಿಕೊಂಡರು.  ಮಾರ್ಚ್ 31 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಈ ಸಾಧನೆ ಮಾಡಿದ್ದಾರೆ.

Dhoni holds rare record in T20 saaksha tv

ಅಂದಹಾಗೆ ಧೋನಿ ಇದೇ ಮೊದಲ ಬಾರಿಗೆ ಚೆನ್ನೈ ತಂಡದ ಪರ ಸಾಮಾನ್ಯ ಆಟಗಾರರಾಗಿ ಕಣಕ್ಕಿಳಿಸಿದ್ದಾರೆ. ಐಪಿಎಲ್ ಶುರುವಾದಾಗಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಡುತ್ತಿರುವ ಧೋನಿ, ತಂಡದ ನಾಯಕರಾಗಿ ನಾಲ್ಕು ಬಾರಿ ಟೈಟಲ್ ಗೆದ್ದುಕೊಟ್ಟಿದ್ದಾರೆ.

ಸೀಸನ್ 15 ಧೋನಿ ಪಾಲಿಗೆ ಕೊನೆಯ ಐಪಿಎಲ್ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಈ ಬಾರಿಯ ಟೂರ್ನಿ ಆರಂಭಕ್ಕೂ ಮುನ್ನಾ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದರು. ಹೀಗಾಗಿ ರವೀಂದ್ರ ಜಡೇಜಾ ಅವರಿಗೆ ಚೆನ್ನೈ ಫ್ರಾಂಚೈಸಿ ನಾಯಕತ್ವ ಪಟ್ಟ ನೀಡಿದೆ. ಆದ್ರೆ ಜಡೇಜಾ ನಾಯಕನಾಗಿ ಕಮಾಲ್ ಮಾಡುವಲ್ಲಿ ವಿಫಲರಾಗಿದ್ದಾರೆ. ಈ ಟೂರ್ನಿಯಲ್ಲಿ ಚೆನ್ನೈ ತಂಡವಾಡಿದ ಮೂರಕ್ಕೆ ಮೂರು ಪಂದ್ಯದಲ್ಲಿ ಸೋಲು ಕಂಡಿದೆ. ಆದ್ರೂ ಎಂ.ಎಸ್.ಧೋನಿ ಬ್ಯಾಟಿಂಗ್ ನಲ್ಲಿ ಶೈನ್ ಆಗುತ್ತಿದ್ದಾರೆ. ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಧೋನಿ ಅರ್ಧಶತಕ ಸಿಡಿಸಿದರು.

ಇನ್ನು ಟಿ20ಯಲ್ಲಿ 300ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಭಾರತದ ಆಟಗಾರರ ಪಟ್ಟಿಯಲ್ಲಿ 375 ಪಂದ್ಯಗಳಿಂದ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ   350 ಪಂದ್ಯಗಳನ್ನಾಡಿದ್ದಾರೆ. ಸುರೇಶ್ ರೈನಾ  336, ದಿನೇಶ್ ಕಾರ್ತಿಕ್ 329, ವಿರಾಟ್ ಕೊಹ್ಲಿ 328 ಪಂದ್ಯಗಳನ್ನ ಆಡಿದ್ದಾರೆ.

Tags: #Saaksha TVCricketIPLM.S DhoniT 20
ShareTweetSendShare
Join us on:

Related Posts

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

by admin
June 21, 2026
0

Endrick Felipe emotional letter to brother Noah ಈತನಿಗೆ ಇನ್ನೂ 20 ವರ್ಷ ಭರ್ತಿಯಾಗಿಲ್ಲ. ಆಗಲೇ ಚೊಚ್ಚಲ ಫಿಫಾ ವಿಶ್ವಕಪ್ ಆಡಿದ ಬ್ರೇಜಿಲ್‍ನ ಹದಿಹರೆಯದ ಯುವಕ....

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram