ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ ವಿದಾಯ ಹೇಳ್ತಾರೋ ಬಿಡ್ತಾರೋ…ಅದು ವೈಯಕ್ತಿಕ ನಿರ್ಧಾರ – ಗೌತಮ್ ಗಂಭೀರ್

admin by admin
July 26, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಧೋನಿ ವಿದಾಯ ಹೇಳ್ತಾರೋ ಬಿಡ್ತಾರೋ…ಅದು ವೈಯಕ್ತಿಕ ನಿರ್ಧಾರ – ಗೌತಮ್ ಗಂಭೀರ್

ಟೀಮ್ ಇಂಡಿಯಾದ ಮಾಜಿ ಆರಂಭಿಕ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಮತ್ತೆ ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ಮಾತನಾಡಿದ್ದಾರೆ. ಧೋನಿಯ ಬಗ್ಗೆ ಅಷ್ಟಕ್ಕಷ್ಟೇ ಸಂಬಂಧವನ್ನು ಹೊಂದಿರುವ ಗಂಭೀರ್ ಈ ಬಾರಿ ಧೋನಿಯ ಫಿಟ್‍ನೆಸ್, ವಯಸ್ಸು ಮತ್ತು ಬ್ಯಾಟಿಂಗ್ ಫಾರ್ಮ್ ಬಗ್ಗೆ ಮಾತನಾಡಿದ್ದಾರೆ.
ಎಂ.ಎಸ್. ಧೋನಿ ಫಿಟ್ ಆಗಿದ್ರೆ, ಉತ್ತಮ ಫಾರ್ಮ್‍ನಲ್ಲಿದ್ರೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಆಡಬೇಕು. ಆಟವನ್ನು ಎಂಜಾಯ್ ಮಾಡಬೇಕು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಗಂಭೀರ್ ಧೋನಿಯ ಜೊತೆ ಅನೇಕ ಪಂದ್ಯಗಳನ್ನು ಆಡಿದ್ದಾರೆ. 2011ರ ವಿಶ್ವಕಪ್ ನಲ್ಲಿ ಧೋನಿ ಮತ್ತು ಗಂಭೀರ್ ಅದ್ಭುತವಾದ ಜೊತೆಯಾಟವನ್ನು ಆಡಿದ್ದರು. ನನ್ನ ಪ್ರಕಾರ ವಯಸ್ಸು ದೊಡ್ಡ ವಿಚಾರವಲ್ಲ. ಅದು ಕೇವಲ ನಂಬರ್ ಅಷ್ಟೇ. ಮುಖ್ಯವಾಗಿ ನೀವು ಅತ್ಯುತ್ತಮ ಫಾರ್ಮ್‍ನಲ್ಲಿರಬೇಕು. ಚೆಂಡನ್ನು ಹೊಡೆಯುವ ಸಾಮಥ್ರ್ಯವಿರಬೇಕು. ಅದೇ ರೀತಿ ಧೋನಿ ಕೂಡ. ಧೋನಿ ಚೆನ್ನಾಗಿ ಆಡುತ್ತಿದ್ದು, ಉತ್ತಮ ಫಾರ್ಮ್‍ನಲ್ಲಿದ್ದುಕೊಂಡು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿಕೊಂಡು ಭಾರತಕ್ಕೆ ಗೆಲುವು ಸಾಧಿಸುವ ಸಾಮಥ್ರ್ಯವನ್ನು ಹೊಂದಿದ್ರೆ ಅವರು ಆಡಬಹುದು. ಆದ್ರೆ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವುದು ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು ಅವರೇ ನಿರ್ಧಾರ ಮಾಡಬೇಕು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ಧೋನಿ ಕಳೆದ ಒಂದು ವರ್ಷದಿಂದ ಯಾವುದೇ ಅಂತಾರಾಷ್ಟ್ರೀಯ ಮತ್ತು ದೇಶಿ ಪಂದ್ಯಗಳನ್ನು ಆಡಿಲ್ಲ. ಐಪಿಎಲ್‍ಗೆ ತಯಾರಿ ನಡೆಸುತ್ತಿರುವಾಗ ಲಾಕ್ ಡೌನ್ ಆಗಿತ್ತು. ಇದೀಗ ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯನ್ನು ಧೋನಿ ಎದುರು ನೋಡುತ್ತಿದ್ದಾರೆ. ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 2007ರ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಮತ್ತು 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ.
ಇನ್ನು ಈ ಬಾರಿಯ ಐಪಿಎಲ್ ಬಗ್ಗೆ ಮಾತನಾಡಿದ್ದ ಗಂಭೀರ್, 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಎಲ್ಲಿ ನಡೆಯುತ್ತೆ ಎಂಬುದು ಮುಖ್ಯವಲ್ಲ. ಯಾರು ಗೆಲ್ತಾರೆ ಅನ್ನೋದು ಮುಖ್ಯವಲ್ಲ. ಯಾರು ಹೆಚ್ಚು ವಿಕೆಟ್ ಗಳಿಸ್ತಾರೆ, ಯಾರು ಹೆಚ್ಚು ರನ್ ಗಳಿಸ್ತಾರೆ ಯಾವುದೂ ಕೂಡ ಮುಖ್ಯವಲ್ಲ. ಬದಲಾಗಿದೆ ಈ ಬಾರಿಯ ಐಪಿಎಲ್ ಇಡೀ ದೇಶದ ವಾತಾವರಣವನ್ನು ಬದಲಾವಣೆ ಮಾಡಲಿದೆ. ಈ ಹಿಂದಿನ ಐಪಿಎಲ್‍ಗಿಂತ ಈ ಬಾರಿಯ ಐಪಿಎಲ್ ಟೂರ್ನಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಐಪಿಎಲ್ ದೇಶಕ್ಕಾಗಿ ನಡೆಯುತ್ತಿದೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

Tags: bcciDHONIgambhirGautam GambhirMahendra Singh Dhonimsdteam india
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram