ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ ದಂತಕಥೆ…. ಕೊಹ್ಲಿ ಸ್ಪೂರ್ತಿಯ ಚಿಲುಮೆ.. ಇದು ಸ್ಕೈನ ಖ್ಯಾತಿಯ ಸೂರ್ಯನ ವರ್ಣನೆ..!

admin by admin
May 24, 2021
in Newsbeat, Sports, ಕ್ರೀಡೆ
mahendra singh dhoni, virat kohli saakshatv
Share on FacebookShare on TwitterShare on WhatsappShare on Telegram

ಧೋನಿ ದಂತಕಥೆ…. ಕೊಹ್ಲಿ ಸ್ಪೂರ್ತಿಯ ಚಿಲುಮೆ.. ಇದು ಸ್ಕೈನ ಖ್ಯಾತಿಯ ಸೂರ್ಯನ ವರ್ಣನೆ..!

mahendra singh dhoni virat kohli saakshatvಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ..
ಕಳೆದ 15-20 ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಎರಡು ಹೆಸರು.

Related posts

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026
RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

February 10, 2026

ವಿಶ್ವ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾ ಯಶಸ್ಸಿನ ಉತ್ತುಂಗಕ್ಕೇರಿದ್ದು ಧೋನಿ ಮತ್ತು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಎಂಬುದರಲ್ಲಿ ಎರಡು ಮಾತಿಲ್ಲ.
2007ರ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದು ಮಹೇಂದ್ರ ಸಿಂಗ್ ಧೋನಿಯ ನಾಯಕತ್ವದಲ್ಲಿ.
ಹಾಗೇ ಧೋನಿಯ ಉತ್ತರಾಧಿಕಾರಿಯಾಗಿರುವ ವಿರಾಟ್ ಕೊಹ್ಲಿ ಪ್ರತಿಷ್ಠಿತ ಐಸಿಸಿ ಪ್ರಶಸ್ತಿಗಳನ್ನು ಗೆದ್ದಿಲ್ಲ. ಆದ್ರೂ ವಿರಾಟ್ ಕೊಹ್ಲಿ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಗೆಲುವಿನ ಅಲೆಯಲ್ಲಿ ಮುನ್ನುಗ್ಗುವಂತೆ ಮಾಡಿದ್ದಾರೆ.
ಹಾಗಿದ್ರೆ ಇವರಿಬ್ಬರಲ್ಲಿ ಯಾರು ಗ್ರೇಟ್ ಅನ್ನೋ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಯಾಕಂದ್ರೆ ಇಬ್ಬರು ಕೂಡ ಶ್ರೇಷ್ಠ ಆಟಗಾರರೇ.. ಅತ್ಯುತ್ತಮ ನಾಯಕರೇ. ಹಾಗಿದ್ರೂ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿ ಒಂದು ಹೆಜ್ಜೆ ಮುಂದಿದ್ರೆ, ಧೋನಿ ನಾಯಕತ್ವದ ವಿಚಾರದಲ್ಲಿ ಕೊಹ್ಲಿಗಿಂತ ಮುಂದಿದ್ದಾರೆ. ಅಂಕಿ ಅಂಶಗಳ ಪ್ರಕಾರ ಕೊಹ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿದ್ರೂ ಕೂಡ ಧೋನಿಯ ಚಾಣಕ್ಯ ನೀತಿ ವಿರಾಟ್ ಅವರನ್ನು ನಾಯಕತ್ವದಲ್ಲಿ ಹಿಂದಿಕ್ಕಿದೆ.
ಅದೇನೇ ಇರಲಿ, ಇಬ್ಬರು ಕೂಡ ಟೀಮ್ ಇಂಡಿಯಾದ ಯಶಸ್ವಿನ ರೂವಾರಿಗಳು.
ಹಾಗೇ ಇವರಿಬ್ಬರ ಬಗ್ಗೆ ಮುಂಬೈ ಇಂಡಿಯನ್ಸ್ ತಂಡದ ಸ್ಕೈ ಖ್ಯಾತಿಯ ಸೂರ್ಯ ಕುಮಾರ್ ಯಾದವ್ ಏನು ಹೇಳ್ತಾರೆ.. ? ಸೂರ್ಯ ಕುಮಾರ್ ಯಾದವ್ ತನ್ನ ಇನ್‍ಸ್ಟಾ ಗ್ರಾಂ ನಲ್ಲಿ ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದು ಹೀಗೆ.

surya kumar yadav virat kohli saakshatvಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಕಿ ಅವರನ್ನು ಒಂದೇ ಪದದಲ್ಲಿ ವರ್ಣಿಸುವುದಾದ್ರೆ ಹೇಗೆ ಹೇಳ್ತಿರಿ ಅನ್ನೋ ಪ್ರಶ್ನೆಗೆ ಸೂರ್ಯ ಕುಮಾರ್ ಯಾದವ್ ಉತ್ತರ ಹೀಗಿದೆ.
ಮಹೇಂದ್ರ ಸಿಂಗ್ ಧೋನಿ ದಂತಕಥೆ…. ವಿರಾಟ್ ಕೊಹ್ಲಿ ಸ್ಪೂರ್ತಿಯ ಚಿಲುಮೆ ಎಂದು ಸೂರ್ಯ ಕುಮಾರ್ ಯಾದವ್ ಹೇಳಿದ್ದಾರೆ.
ಹಾಗಿದ್ರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಏನು ಹೇಳ್ತೀರಿ ಅಂದಾಗ ಸೂರ್ಯ ಹೇಳಿದ್ದು ಇಷ್ಟೇ.. ಹಿಟ್ ಮ್ಯಾನ್ ಅಂತ

ಇನ್ನು ಸೂರ್ಯಕುಮಾರ್ ಯಾದವ್ ಅವರ ಶ್ರೇಷ್ಠ ಇನಿಂಗ್ಸ್ ಯಾವುದು ಅನ್ನೋ ಪ್ರಶ್ನೆಗೆ, ಇಂಗ್ಲೆಂಡ್ ವಿರುದ್ಧದ ಚೊಚ್ಚಲ ಟಿ-ಟ್ವೆಂಟಿಯಲ್ಲಿ ಅರ್ಧಶತಕ ದಾಖಲಿಸಿದ್ದು. ಅದ್ರಲ್ಲೂ ಸೂರ್ಯಕುಮಾರ್ ಯಾದವ್ ತಾನು ಎದುರಿಸಿದ್ದ ಮೊದಲ ಎಸೆತ ಅಂದ್ರೆ ಜೋಫ್ರಾ ಆರ್ಚೆರ್ ಅವರ ಎಸೆತವನ್ನು ಸಿಕ್ಸರ್ ಬಾರಿಸಿದ್ದರು.
ಅಂದ ಹಾಗೇ, ಸೂರ್ಯಕುಮಾರ್ ಯಾದವ್ ಅನ್ನೋ ಪ್ರತಿಭೆ ಬೆಳಕಿಗೆ ಬಂದಿದ್ದು ಐಪಿಎಲ್ ಟೂರ್ನಿಯಲ್ಲಿ. ತನ್ನ ಹೊಡಿಬಡಿಯ ಆಟದ ಮೂಲಕವೇ ಗಮನ ಸೆಳೆದಿದ್ದ ಸ್ಕೈ, ಟೀಮ್ ಇಂಡಿಯಾದಲ್ಲೂ ತನಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡು ಮಿಂಚು ಹರಿಸಿದ್ದರು.

Tags: #saakshatvbcciDHONIICCIPLkohliMahendra Singh Dhonimumbai indiansrohitsharrmasurya kumar yadavteamindiaviratkohli
ShareTweetSendShare
Join us on:

Related Posts

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram