ADVERTISEMENT
Saturday, June 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮತ್ತೊಮ್ಮೆ ಮೋದಿ ಗೆಲ್ತಾರಾ? ಇಂಡಿ ಮೈತ್ರಿ ಗೆಲ್ಲುತ್ತಾ?

ಮೋದಿ ಮತ್ತೊಮ್ಮೆ ಗೆಲ್ತಾರಾ

Author2 by Author2
June 4, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Elections 2024) ಮತ ಎಣಿಕೆ (Vote Counting)ಗೆ ಕ್ಷಣಗಣನೆ ಆರಂಭವಾಗಿದೆ.

ಮಧ್ಯಾಹ್ನದ ವೇಳೆಗೆ ಯಾರಿಗೆ ಬಹುಮತ ಸಿಗುತ್ತದೆ ಎಂಬುದರ ನಿಖರ ಮಾಹಿತಿ ಸಿಗಲಿದೆ. 543 ಸದಸ್ಯರಿರುವ ಲೋಕಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಸೂರತ್ ಹಾಗೂ ಇಂದೋರ್ ಹೊರತು ಪಡಿಸಿ ಉಳಿದ ಕ್ಷೇತ್ರಗಳಿಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ ಜರುಗಿತ್ತು.

Related posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

June 14, 2025
ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

June 14, 2025

ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4), ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7)ದ ಚುನಾವಣೆ ನಡೆದಿದೆ. ಇಂದು ಏಕಕಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕೃತ ವೆಬ್‌ ಸೈಟ್ ನಲ್ಲಿ ಮತ ಎಣಿಕೆಯ ಫಲಿತಾಂಶಗಳನ್ನು ನೋಡಬಹುದು. https://results.eci.gov.in/ ನಲ್ಲಿ ಮತ್ತು iOS ಮತ್ತು Android ಮೊಬೈಲ್ ಗಳಿಗೆ ಮತದಾರರ ಸಹಾಯವಾಣಿ ಅಪ್ಲಿಕೇಶನ್‌ ನಲ್ಲಿ ಲಭ್ಯವಿರುತ್ತವೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ 2019ರಲ್ಲಿ 352 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಆದರೆ, ಕಾಂಗ್ರೆಸ್ ಸೇರಿದಂತೆ ಇನ್ನಿತರ ಪಕ್ಷಗಳು ಇಂಡಿಯಾ ಮೈತ್ರಿಕೂಟ ಮಾಡಿಕೊಂಡು, ಬಿಜೆಪಿ ಸೋಲಿಸಲು ಮುಂದಾಗಿದ್ದವು. ಇದರ ಮಧ್ಯೆ ಮತದಾರ ಹಣೆಬರಹ ಬರೆದಿದ್ದು, ಇಂದು ಎಲ್ಲವೂ ಬಹಿರಂಗವಾಗಲಿವೆ.

 

Tags: Did Modi win again? Indy alliance winning?
ShareTweetSendShare
Join us on:

Related Posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

by Shwetha
June 14, 2025
0

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇದರ ವತಿಯಿಂದ ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಮಿನಿಸ್ಟ್ರಿಗಳಲ್ಲಿ ಖಾಲಿಯಾಗಿರುವ ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ...

ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

by Shwetha
June 14, 2025
0

ಕೊರೋನಾ ವೈರಸ್‍‌ನ ಹೊಸ ತಳಿ ದೇಶದಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಅಂಕಿಅಂಶಗಳ ಪ್ರಕಾರ,...

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

by Shwetha
June 14, 2025
0

ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಭೀಕರವಾಗಿ ಪತನಗೊಂಡ ಪರಿಣಾಮ, ವಿಮಾನದಲ್ಲಿದ್ದ 265 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಗುಜರಾತ್‌ನ...

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

by Shwetha
June 14, 2025
0

ಜೂನ್ 12ರಂದು ಸಂಭವಿಸಿದ ಅಹಮದಾಬಾದ್ ವಿಮಾನ ದುರಂತದ ಸಾವು-ನೋವಿಗೆ ದೇಶವಿಡಿ ಶೋಕ ಆವರಿಸಿದೆ. 241 ಪ್ರಯಾಣಿಕರು ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಸೇರಿಸಿ ಒಟ್ಟು 265 ಮಂದಿ...

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ಅಹಮದಾಬಾದ್ ವಿಮಾನ ಪತನ ದುರಂತ: ದುರದೃಷ್ಟಕರ ಘಟನೆ ಎಂದ ಡಿಸಿಎಂ ಡಿಕೆ ಶಿವಕುಮಾರ್

by Shwetha
June 13, 2025
0

ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನ ಘಟನೆ ದೇಶಾದ್ಯಂತ ಶೋಕದ ಛಾಯೆ ಮೂಡಿಸಿದೆ. ಈ ಕುರಿತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram