ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರವು ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿದೆಯೇ? Fact check

admin by admin
October 4, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Fact check da increase saakshatv
Share on FacebookShare on TwitterShare on WhatsappShare on Telegram

ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರವು ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿದೆಯೇ? Fact check

ಹೊಸದಿಲ್ಲಿ, ಅಕ್ಟೋಬರ್04: ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರವು ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿದೆ ಎಂದು ಹೇಳುವ ಸಂದೇಶವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಆರೋಗ್ಯ ಚಿಂತಾಜನಕ??

ಆದರೆ ಅಂತಹ ಯಾವುದೇ ಹೊಸ ಆದೇಶವನ್ನು ಕೇಂದ್ರವು ಜಾರಿಗೊಳಿಸಿಲ್ಲ. ಇದು ನಕಲಿ ಸುದ್ದಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ.

ಏಪ್ರಿಲ್ 23 ರಂದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 2020 ರ ಜನವರಿ 1 ರಿಂದ ಪಡೆಯಬೇಕಿದ್ದ ಡಿಎಯ ಹೊಸ ದರಗಳನ್ನು (ಶೇಕಡಾ 21) ಪಡೆಯುವುದಿಲ್ಲ ಎಂದು ಘೋಷಿಸಲಾಗಿತ್ತು.

ಮಾರ್ಚ್ ನಲ್ಲಿ ಡಿಎ ದರವನ್ನು ಪ್ರಸ್ತುತ ಶೇ 17 ರಿಂದ ಶೇ 21 ಕ್ಕೆ ಇರಿಸಲಾಗಿತ್ತು. ‌ಆದರೆ ಜನವರಿ 1 ರಿಂದ ಜೂನ್ 30 ರವರೆಗೆ ಯಾವುದೇ ಬಾಕಿ ಪಾವತಿಸಲಾಗುವುದಿಲ್ಲ ಎಂದು ಘೋಷಿಸಲಾಗಿತ್ತು. ‌

ಕೇವಲ 2 ಗಂಟೆಗಳಲ್ಲಿ ಕೋವಿಡ್ -19 ಸೋಂಕನ್ನು ಪತ್ತೆ ಹಚ್ಚಲಿರುವ ರಿಲಯನ್ಸ್ ಲೈಫ್ ಸೈನ್ಸಸ್ ನ ಕಿಟ್

ಹಿಂದಿನ ಏರಿಕೆಗಳನ್ನು ಗಣನೆಗೆ ತೆಗೆದುಕೊಂಡು ಡಿಎ ದರವನ್ನು ಜುಲೈ 1 ರಂದು ಮತ್ತೆ ಪರಿಷ್ಕರಿಸಲಾಯಿತು.

1 ಜನವರಿ 2020 ರಿಂದ 1 ಜುಲೈ 2020 ರವರೆಗೆ ಬರಬೇಕಾದ ಡಿಎ ಮತ್ತು ಡಿಎ ಪರಿಹಾರದ ಹೆಚ್ಚುವರಿ ಕಂತು ಪಾವತಿಸಲಾಗುವುದಿಲ್ಲ.
ಆದಾಗ್ಯೂ, ಪ್ರಸ್ತುತ ದರಗಳಲ್ಲಿ ಡಿಎ ಭತ್ಯೆ ಮತ್ತು ಡಿಎ ಪರಿಹಾರವನ್ನು ಪಾವತಿಸುವುದನ್ನು ಮುಂದುವರಿಸಲಾಗುವುದು ಎಂದು ಏಪ್ರಿಲ್ ಆದೇಶದಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 7ರಿಂದ ಬೆಂಗಳೂರು – ಮಂಗಳೂರು ಕೇಂದ್ರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ತಾತ್ಕಾಲಿಕ ನಿಲುಗಡೆ

ಇದೀಗ ಕೇಂದ್ರವು ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿದೆ ಎಂದು ಹೇಳುವ ಸಂದೇಶವು ಹರಿದಾಡುತ್ತಿದ್ದು, ಏಪ್ರಿಲ್ ಆದೇಶವನ್ನು ಹಿಂಪಡೆಯಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.‌

https://twitter.com/PIBFactCheck/status/1311200877093371904?s=19

ಡಿಎ ಕಡಿತದಲ್ಲಿ ಕೇಂದ್ರವು ತನ್ನ ಆದೇಶವನ್ನು ಹಿಂದಕ್ಕೆ ತೆಗೆದುಕೊಂಡಿದೆ ಎಂದು ಹಣಕಾಸು ಸಚಿವರಿಗೆ ಬರೆದ ಮನವಿ ಪತ್ರದ ಮೇಲೆ ಶಿರೋನಾಮೆಯನ್ನು ಮಾರ್ಪಡಿಸಲಾಗಿದೆ. ಈ ಪತ್ರವನ್ನು ಮೇ 2020 ರಲ್ಲಿ ಬರೆಯಲಾಗಿದೆ. ಕೇಂದ್ರವು ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್ ಮಾಡಿದೆ.

Our Website : https://saakshatv.com/
Subscribe Now on YouTube – https://www.youtube.com/channel/UCJKH.
Like us on Facebook: https://www.facebook.com/saakshatv/
Follow us on Twitter : https://twitter.com/SaakshaTv
Follow us on Instagram : https://www.instagram.com/saaksha_tv/ Subscribe to our Telegram Channel : https://t.me/saakshatv

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: central governmentDa allowancekannada newslatest Kannada newsNamma KarnatakaNews UpdateNirmala SitharamanSaaksha Newssocial mediawithdrawn DA increase
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram