ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಪ್ಪು ಚುಕ್ಕೆಯನ್ನು ವೈಟ್ನರ್ ನುಂಗಿತ್ತಾ? ಕುಮಾರಸ್ವಾಮಿ ವ್ಯಂಗ್ಯ

ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಅಪ್ಲೋಡ್ ಮಾಡಿ ಪ್ರಶ್ನೆ

Author2 by Author2
August 23, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಅಪ್ಲೋಡ್ ಮಾಡುವ ಮೂಲಕ ಆರೋಪಿಸಿದ್ದಾರೆ. ಮಾರುಕಟ್ಟೆ ದರ ಅಥವಾ 60:40 ನಿಯಮದಡಿ ಬದಲಿ ಮೂಡಾ (MUDA) ಸೈಟ್ ಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ನಿರಾಕರಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿ ಹಾಕಿ ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ.
ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ನವರೇ ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಗಳನ್ನು ಅಪ್ಲೋಡ್ ಮಾಡಿ ಆರೋಪಿಸಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

May 4, 2026

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ಒತ್ತಾಯ ಮಾಡಿದ್ದಾರೆ.‌ ಅರ್ಜಿದಾರರಾದ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ರಿ. ಈಗ ಹೇಳಿ ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

Tags: Breaking-newsKUMARASWAMYlatest-newspoliticssiddaramayya
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

by Shwetha
May 4, 2026
0

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಕ್ರಮ ಕೊನೆಗೂ ಬಯಲಾಗಿದೆ. ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ...

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

by Shwetha
May 4, 2026
0

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಉಂಟಾಗಿರುವ ಭಾರಿ ಏರಿಕೆಯು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಆಕ್ರೋಶಕ್ಕೆ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

by Shwetha
May 4, 2026
0

ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭಾನುವಾರ ನಡೆಸಿದ ಪತ್ರಿಕಾಗೋಷ್ಠಿಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ...

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram