ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸರಳ ಉಪಾಯದಿಂದ ಗಂಡ ಹೆಂಡತಿ ಜಗಳ ಹಾಗೂ ಹಿತ ಶತ್ರುಗಳ ಕಾಟವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?  

ಜಾತಕದಲ್ಲಿ ಗ್ರಹಗತಿಗಳು ಸರಿ ಇಲ್ಲದೆ ಇದ್ದಾಗ, ಒಂದು ವೇಳೆ ವ್ಯಕ್ತಿಯು ಜೀವನದಲ್ಲಿ ಏಳಿಗೆಯನ್ನು ಕಾಣುತ್ತಿದ್ದರೆ ಅವನ ಮೇಲೆ ಅಸೂಯೆಯನ್ನು ಸಾಕಷ್ಟು ಮಂದಿ ಪಡುತ್ತಿದ್ದರೆ, ಮನೆಯಲ್ಲಿ ಆರೋಗ್ಯ ಸಮಸ್ಯೆ, ಗಂಡ ಹೆಂಡತಿ ಜಗಳ, ಕುಟುಂಬದ ಒಳಗೆ ವಿನಾಕಾರಣ ಜಗಳ ಆಗುತ್ತಿದ್ದರೆ ನಾವು ತಿಳಿಸಿಕೊಡುವ ಈ ಉಪಾಯವನ್ನು ಮಾಡಿ.

Naveen Kumar B C by Naveen Kumar B C
September 4, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸರಳ ಉಪಾಯದಿಂದ ಗಂಡ ಹೆಂಡತಿ ಜಗಳ ಹಾಗೂ ಹಿತ ಶತ್ರುಗಳ ಕಾಟವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?

ಜಾತಕದಲ್ಲಿ ಗ್ರಹಗತಿಗಳು ಸರಿ ಇಲ್ಲದೆ ಇದ್ದಾಗ, ಒಂದು ವೇಳೆ ವ್ಯಕ್ತಿಯು ಜೀವನದಲ್ಲಿ ಏಳಿಗೆಯನ್ನು ಕಾಣುತ್ತಿದ್ದರೆ ಅವನ ಮೇಲೆ ಅಸೂಯೆಯನ್ನು ಸಾಕಷ್ಟು ಮಂದಿ ಪಡುತ್ತಿದ್ದರೆ, ಮನೆಯಲ್ಲಿ ಆರೋಗ್ಯ ಸಮಸ್ಯೆ, ಗಂಡ ಹೆಂಡತಿ ಜಗಳ, ಕುಟುಂಬದ ಒಳಗೆ ವಿನಾಕಾರಣ ಜಗಳ ಆಗುತ್ತಿದ್ದರೆ ನಾವು ತಿಳಿಸಿಕೊಡುವ ಈ ಉಪಾಯವನ್ನು ಮಾಡಿ.

Related posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026
hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಶುಕ್ರವಾರದ ದಿನ ಮುಂಜಾನೆ 5 ಗಂಟೆಯಿಂದ 12 ಗಂಟೆಯ ಒಳಗೆ ಈ ಉಪಾಯವನ್ನು ಮಾಡಬೇಕು. ಈ ಉಪಾಯವನ್ನು ಮಾಡಲು ಬಾಳೆಹಣ್ಣು, ಲಕ್ಷ್ಮೀದೇವಿಯ ಚಿತ್ರಪಟ, ಪಲಾವ್ ಎಲೆ ಹಾಗೂ ಏಲಕ್ಕಿ ಮತ್ತು ಪಚ್ಚಕರ್ಪೂರ ಬೇಕು. ಕೊಬ್ಬರಿ ಎಣ್ಣೆ ಅಥವಾ ಹಸುವಿನ ತುಪ್ಪದಿಂದ ದೀಪವನ್ನು ಹಚ್ಚಬೇಕು.

ದೀಪವನ್ನು ಹಚ್ಚಿದ ನಂತರ ದೇವರ ಮನೆಯಲ್ಲಿ ಅಮ್ಮನವರ ಚಿತ್ರಪಟದ ಮುಂದೆ ನಿಮಗಿರುವ ಸಮಸ್ಯೆಗಳು ಅಥವ ಕೋರಿಕೆಗಳನ್ನು ಹೇಳಿಕೊಂಡು ಪ್ರಾರ್ಥನೆಯನ್ನು ಮಾಡಬೇಕು. ಇದಾದ ನಂತರ ಅಮ್ಮನವರ ಮಂತ್ರವಾದ ಲಕ್ಷ್ಮಿಯೇ ನಮಃ , ಓಂ ದುರ್ಗಾಯೇ ನಮಃ ಎಂದು ಯಾವುದಾದರೂ ಮಂತ್ರವನ್ನು ಎರಡು ನಿಮಿಷಗಳ ಕಾಲ ಹೇಳಬೇಕು.

ಬಾಳೆಹಣ್ಣನ್ನು ಮೂರು ಭಾಗವಾಗಿ ಮಾಡಿಕೊಂಡು ಮನೆಯಲ್ಲಿರುವ ಎಲ್ಲಾ ಸದಸ್ಯರು ಪ್ರಸಾದವಾಗಿ ಸ್ವೀಕರಿಸಬೇಕು. ಪಲಾವ್ ಎಲೆ, ಏಲಕ್ಕಿ, ಪಚ್ಚ ಕರ್ಪೂರವನ್ನು ಮನೆಯಿಂದ ಆಚೆ ಇಟ್ಟು ಸಾಯಂಕಾಲದಿಂದ ರಾತ್ರಿ ಮಲಗುವ ತನಕ ಹಚ್ಚಬೇಕು. ಸಂಪೂರ್ಣವಾಗಿ ಉರಿದ ನಂತರ ಯಾರು ತುಳಿಯದೆ ಇರುವ ಜಾಗದಲ್ಲಿ ಈ ವಸ್ತುವನ್ನು ಹಾಕಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ಉಪಾಯವನ್ನು 5 ಮಂಗಳವಾರ ಅಥವಾ 5 ಶುಕ್ರವಾರ ಮಾಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ ಹಾಗೂ ಅತಿ ಹೆಚ್ಚು ಫಲಿತಾಂಶವನ್ನು ನೀಡುತ್ತದೆ.

Tags: #astrology#saakshatvhusband and wife
ShareTweetSendShare
Join us on:

Related Posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram