ದುರ್ಗಾಪುರ: ಹೆಲಿಕಾಪ್ಟರ್ ಹತ್ತಿ ಸೀಟ್ ನಲ್ಲಿ ಕುಳಿತುಕೊಳ್ಳುವ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾದ ಬ್ಯಾನರ್ಜಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪಶ್ಚಿಮ ಬರ್ಧಮಾನ್ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ನಲ್ಲಿ ಬಿದ್ದಿದ್ದಾರೆ. ಕೂಡಲೇ ಅವರ ಹತ್ತಿರ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸದ್ಯ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್ಗೆ ಪ್ರಯಾಣ ಬೆಳೆಸಿದ್ದಾರೆ. ಈ ಕುರಿತು ವಿಡಿಯೋವೊಂದು ವೈರಲ್ ಆಗಿದೆ.