ನವದೆಹಲಿ : ಐಎಎ ಸಂಸ್ಥೆ ಘೋಷಣೆ ಮಾಡಿರುವ ವಿಶ್ವ ಡಿಜಿಟಲ್ ಅವಾರ್ಡ್ನಲ್ಲಿ ಜೀವ ಮಾನ ಸಾಧನೆಗಾಗಿ ಈ ನಾಲ್ವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇನ್ನೂ ಇದೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ ವಿಶ್ವ ಡಿಜಿಟಲ್ ಅವಾರ್ಡ್ಗೆ ಇನ್ಫೋಸಿಸ್ನ ನಾರಾಯಣಮೂರ್ತಿ, ರತನ್ ಟಾಟಾ , ಮುಖೇಶ್ ಅಂಬಾನಿ ಹಾಗೂ ಆನಂದ್ ಮಹೀಂದ್ರಾ ಅವರು ಭಾಜನರಾಗಿದ್ದಾರೆ.
ಇನ್ನೂ ಹೆಲ್ತ್ಕೇರ್ ವಿಭಾಗದಲ್ಲಿ ಮಣಿಪಾಲ್ ಗ್ರೂಪ್ನ ಸಲಹೆಗಾರ ಮೋಹನದಾಸ್ ಪೈ , ಡಾ.ದೇವಿಶೆಟ್ಟಿ , ಡಾ.ಕಿರಣ್ ಮಜುಂದಾರ್, ಡಾ.ಬಲರಾಮ್ ಭಾರ್ಗವ ಸೇರಿದಂತೆ ಇನ್ನೂ ಕೆಲವರಿಗೆ ಪ್ರಶಸ್ತಿ ಒಲಿದು ಬಂದಿದೆ.
ಅಲ್ಲದೇ ಇತರ ವಿಭಾಗಗಳಲ್ಲಿ ಮಹತ್ತರ ಸಾಧನೆ ಮಾಡಿರುವ ಸಾಧಕರಿಗೂ ಡಿಜಿಟಲ್ ಪ್ರಶಸ್ತಿ ನೀಡಲಾಗಿದ್ದು, ಪ್ರಖ್ಯಾತ ಸೈಕಾಲಜಿಸ್ಟ್ ಡಾ.ಜವಾಹರ್ ಸೂರಿ ಶೆಟ್ಟಿ , ನಾಸ್ಕಾಂ ಅಧ್ಯಕ್ಷ ದೇಬ್ ಜಾನಿ ಘೋಷ್ , ಸ್ಟಾರ್ ಚೆಫ್ ವಿಕಾಸ್ ಖನ್ನಾ ಹಾಗೂ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿದ ಖ್ಯಾತ ಬಾಲಿವುಡ್ ನಟ ಸೋನು ಸೂದ್, ವಿಜಯ್ ಶೇಖರ್ ಶರ್ಮ, ರಿತೇಶ್ ಅಗರ್ವಾಲ್, ಅಶೋಕ್ ಕಠಾರಿಯಾ ಮತ್ತಿತರರಿಗೆ ಡಿಜಿಟಲ್ ಅವಾರ್ಡ್ ನೀಡಿ ಸನ್ಮಾನಿಸಲಾಗುತ್ತಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








