ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಜನರ ಹಣದಲ್ಲಿ ಡಿಕೆಶಿ ಶೋಕಿ; ಬಿಜೆಪಿ ಕಿಡಿ

ಟ್ವೀಟ್ ಮಾಡಿ ಆಕ್ರೋಶ

Author2 by Author2
June 23, 2024
in State, Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಜನರ ದುಡ್ಡಿನಲ್ಲಿ ಡಿಸಿಎಂ ಡಿಕೆಶಿ ಶೋಕಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿ, ಟ್ವೀಟ್ ಮಾಡಿದೆ.

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK shivakumar) ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ(BJP) ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ‘ನಮ್ಮ ಕಾಸ್ಟ್ಲಿ ಕುಮಾರ್ ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಟ್ವೀಟ್ ಮಾಡಿ ಆರೋಪಿಸಿದೆ.

Related posts

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

July 15, 2025
ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

July 15, 2025

ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿತ್ತು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರ ಮಧ್ಯೆ ಈಗ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

Tags: Dikeshi mourns in people's money; BJP spark
ShareTweetSendShare
Join us on:

Related Posts

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

by Shwetha
July 15, 2025
0

ಶರಾವತಿ ಹಿನ್ನೀರಿನ ಜನರ ಪಿಡುಗಿನ ಕಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ! ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ – ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ. ಕೇಂದ್ರ...

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

by Shwetha
July 15, 2025
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಈಗ ಹೊಸ ಮೈಲಿಗಲ್ಲು ತಲುಪಿದೆ. ಉಚಿತ ಬಸ್ ಪ್ರಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿತರಿಸಲಾಗಿರುವ ಉಚಿತ ಟಿಕೆಟ್‌ಗಳ ಸಂಖ್ಯೆ 500...

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

by Shwetha
July 15, 2025
0

ನಂದಿನಿ ಉಳಿಸಿ, ನಂದಿನಿ ಬೆಳೆಸಿ, ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಎಂಬ ಧ್ಯೇಯ ಮುಂದಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಬಮುಲ್)ದ ಅಧ್ಯಕ್ಷ...

2,000 ರೂ. ಲಂಚಕ್ಕೆ ಪಿಡಿಒಗೆ ಕಡ್ಡಾಯ ನಿವೃತ್ತಿ: ಭ್ರಷ್ಟಾಚಾರಕ್ಕೆ ಸರ್ಕಾರದ ಕಠಿಣ ಕ್ರಮ

2,000 ರೂ. ಲಂಚಕ್ಕೆ ಪಿಡಿಒಗೆ ಕಡ್ಡಾಯ ನಿವೃತ್ತಿ: ಭ್ರಷ್ಟಾಚಾರಕ್ಕೆ ಸರ್ಕಾರದ ಕಠಿಣ ಕ್ರಮ

by Shwetha
July 15, 2025
0

ದಾವಣಗೆರೆ: ಕೇವಲ 2,000 ರೂಪಾಯಿ ಲಂಚ ಪಡೆದ ಆರೋಪದ ಮೇಲೆ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ (ಪಂಚಾಯತ್ ಅಭಿವೃದ್ಧಿ ಅಧಿಕಾರಿ) ಹನುಮಂತಪ್ಪ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ ಗ್ಯಾರಂಟಿ ಟೀಕಿಸಿದ ಅಧಿಕಾರಿಗೆ ಒಂದು ದಿನದಲ್ಲೇ ವರ್ಗಾವಣೆ ಬಿಸಿ!

by Shwetha
July 14, 2025
0

ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿಗೆ ವರ್ಗಾವಣೆ ಶಿಕ್ಷೆ: ಬೆಳಗ್ಗೆ ಮಾತಿನ ಬಾಂಬ್, ಸಂಜೆ ಎತ್ತಂಗಡಿ! ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram