ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ದಿನೇಶ್ ಗುಂಡೂರಾವ್ ಮುಂದುವರಿಕೆ?

saaksha tv by saaksha tv
March 7, 2020
in Newsbeat, Politics, Samagra karnataka
dinesh
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ಕಟ್ಟಪ್ಪ, ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನುವ ಮಾತುಗಳು ಕಾಂಗ್ರೆಸ್ ಪಾಳಯದಲ್ಲೇ ಕೇಳಿಬರುತ್ತಿವೆ. ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಟ್ರಬಲ್ ಶೂಟರ್ ಗೆ ಅಧ್ಯಕ್ಷ ಪಟ್ಟ ಕಟ್ಟಲು ಒಲವು ತೋರಿಲ್ಲ ಎಂದು ಹೇಳಲಾಗುತ್ತಿದೆ.

“ಶೂಟರ್ ಗೆ” ಇಡಿ ಅಥವಾ ಸಿಬಿಐ “ಟ್ರಬಲ್”
ರಾಜ್ಯ ಕಾಂಗ್ರೆಸ್ ಸಾರಥಿ ಆಗಲು ಡಿ.ಕೆ ಶಿವಕುಮಾರ್ ಅವರಿಗೆ ಎಲ್ಲಾ ರೀತಿಯ ಅರ್ಹತೆಗಳಿವೆ. ಆದ್ರೆ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮತ್ತೆ ಇಡಿ ಅಥವಾ ಸಿಬಿಐನಿಂದ ತೊಂದರೆ ಬಂದರೆ ಕಾನೂನಾತ್ಮಕವಾಗಿ ಹೋರಾಡಬೇಕಾಗುತ್ತದೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ. ಈ ಉದ್ದೇಶದಿಂದ ಶಿವಕುಮಾರ್ ಬದಲು ದಿನೇಶ್ ಗುಂಡೂರಾವ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆಯಂತೆ.

Related posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

December 6, 2025
ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

December 6, 2025
Tags: aiccd k shivakumarDinesh Gunduraokpcc
ShareTweetSendShare
Join us on:

Related Posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

by Shwetha
December 6, 2025
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಕುರಿತು ತಾವು ನೀಡಿದ್ದ ಸಾಮಾನ್ಯ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ತಿರುಚಿ, ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ...

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಚಿವ ಸಂಪುಟ ಪುನರ್ ರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ಸಿಎಂ ಕುರ್ಚಿ ಸುಭದ್ರ: ನಾಯಕತ್ವ ಬದಲಾವಣೆ ಅಸಾಧ್ಯವೆಂದ ಹೈಕಮಾಂಡ್, ಸಿದ್ದರಾಮಯ್ಯಗೆ ಫುಲ್ ಪವರ್

by Shwetha
December 6, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಸದ್ಯದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram