ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ!

ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದ ಸ್ವಾಮೀಜಿ

Author2 by Author2
April 22, 2024
in Mumbai Karnataka, Politics, ಮುಂಬೈ ಕರ್ನಾಟಕ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಧಾರವಾಡ: ಧಾರವಾಡ ಲೋಕಸಕ್ಷಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ.

ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ಹಿಂಪಡೆದಿದ್ದಾರೆ.

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

November 11, 2025

ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಆದರೆ, ಬಿಜೆಪಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕೆ ಇಳಿದಿದ್ದರು. ಸ್ವಾಮೀಜಿ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದರು. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದರು.

ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿಸಲಾಗಿತ್ತು. ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿತ್ತು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್ ನ ನಾಯಕರು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಗೆ ಬೆಂಬಿಲಿಸುವಂತೆ ಮನವಿ ಮಾಡಿದ್ದರು. ಇತ್ತೀಚೆಗೆ ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಮೊದಲೇ ಗೊತ್ತಿದ್ದರೆ ನಿಮಗೆ ಟಿಕೆಟ್ ನೀಡಲಾಗುತ್ತಿತ್ತು. ಈಗ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರೂ ಸೇರಿ ಹೋರಾಟ ಮಾಡಿ ಎಂದು ಮನವಿ ಮಾಡಿದ್ದರು. ಇದರ ಮಧ್ಯೆ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ಲಿಂಗಾಯತ ಮತಗಳು ಒಂದಾಗುವ ಮುನ್ಸೂಚನೆ ಇದೆ. ಹೀಗಾಗಿ ಯಾರು ಗೆಲ್ಲುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: Dingaleshwar Shri withdrew from the election arena!
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

by Shwetha
November 11, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನೊಳಗಿನ ಆಂತರಿಕ ರಾಜಕೀಯ ಚಟುವಟಿಕೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೆ ಕಾಂಗ್ರೆಸ್ ಹೈಕಮಾಂಡ್ ಸಮಯ ನಿಗದಿಪಡಿಸಲು ನಿರಾಕರಿಸಿರುವುದು ತೀವ್ರ...

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ  ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

by Shwetha
November 11, 2025
0

ಕಿಶನ್‌ಗಂಜ್ (ಬಿಹಾರ): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇಶದ ಅತಿದೊಡ್ಡ ಮತಗಳ್ಳರು. ಅವರು ಎಲ್ಲಿಗೆ ಓಡಿಹೋದರೂ ಸತ್ಯದಿಂದ ಪಾರಾಗಲು ಸಾಧ್ಯವಿಲ್ಲ,...

ಆರ್‌ಎಸ್‌ಎಸ್‌ ನೋಂದಣಿಯಾಗದ ರಹಸ್ಯ ಸಂಘಟನೆ: ನೂರಾರು ಕೋಟಿ ಹಣಕಾಸಿನ ಮೂಲ ಯಾವುದು? – ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ನದ್ದು 100 ವರ್ಷಗಳ ರಾಷ್ಟ್ರ ವಿರೋಧಿ ಇತಿಹಾಸ: ದಾಖಲೆ ಸಮೇತ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
November 11, 2025
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ರಾಷ್ಟ್ರಧ್ವಜಕ್ಕೆ ಅಗೌರವ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಮತ್ತು ಸಂವಿಧಾನವನ್ನು ವಿರೋಧಿಸುತ್ತಾ ಬಂದಿದ್ದಕ್ಕೆ 100 ವರ್ಷಗಳ ಇತಿಹಾಸವಿದೆ ಎಂದು ಐಟಿ-ಬಿಟಿ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram