ರಾಜಕೀಯ ಹಾಗೂ ನಟನೆ ಎರಡರಲ್ಲೂ ಬ್ಯುಸಿ ಇರುವ ರಿಯಲ್ ಸ್ಟಾರ್ ಉಪೇಂದ್ರ ಕೆಲ ಕಾಲದಿಂದ ನಿರ್ದೇಶದಿಂದ ದೂರವೇ ಉಳಿದಿದ್ದರು. ಹೀಗಾಗಿ ಮತ್ತೆ ಉಪ್ಪಿ ಅದ್ಯಾವಾಗ ಡೈರೆಕ್ಷನ್ ಗೆ ವಾಪಸ್ ಆಗ್ತಾರೆ ಎಂದು ಕಾಯುತ್ತಿದ್ದ ಉಪ್ಪಿ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
https://twitter.com/i/status/1305109883750998016
ಹೌದು, ಮತ್ತೆ ನಿರ್ದೇಶನ ಮಾಡುವ ಬಗ್ಗೆ ರಿಯಲ್ ಉಪೇಂದ್ರ ಅವರೇ ಖುದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಇದೇ ತಿಂಗಳ 18ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ಈ ಬಾರಿ ಹುಟ್ಟುಹಬ್ಬದ ಆಚರಣೆ ಇರಲ್ಲ, ಯಾರು ಮನೆಯ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ರಿಯಲ್ “ಬುದ್ಧಿವಂತ” ಮನವಿ ಮಾಡಿಕೊಂಡಿದ್ದಾರೆ. ಇದೇ ಸಮಯದಲ್ಲಿ ರಿಯಲ್ ಸ್ಟಾರ್ ಸಿನಿಮಾ ನಿರ್ದೇಶನದ ಬಗ್ಗೆ ಬಹಿರಂಗಪಡಿಸಿದ್ದಾರೆ. ನಿರ್ದೇಶನಕ್ಕೆ ಈಗಾಗಲೇ ಎಲ್ಲಾ ತಯಾರಿ ನಡೆಯುತ್ತಿದೆ. ಕಥೆ ಸಿದ್ಧವಾಗಿದೆ, ಇನ್ನೇನಿದ್ರು ಟೈಟಲ್ ಅನೌನ್ಸ್ ಮಾಡಬೇಕು. ಆದರೆ ಟೈಟಲ್ ಬಹಿರಂಗ ಪಡಿಸಲು ಸ್ವಲ್ಪ ಸಮಯ ಹಿಡಿಯಲಿದೆ ಎಂದು ಹೇಳಿಕೊಂಡಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








