ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

S Narayan | ಎಸ್.ನಾರಾಯಣ್ ಗೆ ಘನಘೋರ ಅವಮಾನ ಆಗಿದ್ಯಂತೆ

Mahesh M Dhandu by Mahesh M Dhandu
February 22, 2022
in Uncategorized
director s-narayan-said-he-is-humiliated-by-old-monk saaksha tv
Share on FacebookShare on TwitterShare on WhatsappShare on Telegram

ಎಸ್.ನಾರಾಯಣ್ ಗೆ ಘನಘೋರ ಅವಮಾನ ಆಗಿದ್ಯಂತೆ

ನನ್ನ ಮನಸ್ಸು ಇವತ್ತು ತುಂಬಾ ಬೇಜಾರಲ್ಲಿದೆ. ಸಿಕ್ಕಾಪಟ್ಟೆಬೇಜರಾಗಿದೆ.. ಇದು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರ ಮಾತು.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

July 23, 2026

ಎಸ್.ನಾರಾಯಣ್ ಅವರಿಗೆ ಓಲ್ಡ್ ಮಂಕ್ ಸಿನಿಮಾ ತಂಡದಿಂದ ಅವಮಾನ ಆಗಿದೆಯಂತೆ. ನಾನು ಸತತ 30 ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದೇನೆ.

ದೊಡ್ಡ ದೊಡ್ಡ ಕಲಾವಿದರು, ತಂತ್ರಜ್ಞರೊಟ್ಟಿಗೆ ಕೆಲಸ ಮಾಡಿದ್ದೇನೆ. ನಟ, ನಿರ್ಮಾಪಕ, ವಿತರಕ, ತಂತ್ರಜ್ಞ, ಸಂಯೋಜಕ ಇನ್ನೂ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ.

ಚಿತ್ರರಂಗ ಈ ವರೆಗೆ ನನ್ನ ಚೆನ್ನಾಗಿ ನೋಡಿಕೊಂಡಿದೆ. ಗೌರವಿಸಿದೆ”. ‘ಇದೀಗ ನಾನು ‘ಓಲ್ಡ್ ಮಾಂಕ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದೇನೆ.

ಆ ಸಿನಿಮಾಕ್ಕೆ ಶ್ರೀನಿ ನಾಯಕ ಹಾಗೂ ನಿರ್ದೇಶಕ. ಇವರೇ ಈ ಹಿಂದೆ ‘ಬೀರ್‌ ಬಲ್’ ಸಿನಿಮಾ ಮಾಡಿದ್ದರು. ಈ ‘ಓಲ್ಡ್ ಮಾಂಕ್’ ತಂಡದಿಂದ ನನಗೆ ಅವಮಾನ ಆಗಿದೆ ಎಂದು ವಿಡಿಯೋ ಮಾಡಿ ಎಸ್ ನಾರಾಯಣ್ ಹೇಳಿಕೊಂಡಿದ್ದಾರೆ.

director s-narayan-said-he-is-humiliated-by-old-monk saaksha tv

ಹೌದು..! ಸದ್ಯ ಎಸ್ ನಾರಾಯಣ್ ಅವರು ಓಲ್ಡ್ ಮಂಕ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ನಿರ್ದೇಶಕ ಶ್ರೀನಿ ಅವರು ಎಸ್ ನಾರಾಯಣ್ ಅವರನ್ನ ಭೇಟಿಯಾಗಿ, ಒಂದು ಪಾತ್ರದ ಬಗ್ಗೆ ಚರ್ಚಿಸಿದ್ದರು. ಪಾತ್ರ ಒಪ್ಪಿಗೆಯಾಗಿ ನಾರಾಯಣ್ ಅವರು ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಆದ್ರೆ ಈಗ ಎಸ್. ನಾರಾಯಣ್ ಅವರು ವಿಡಿಯೋ ರಿಲೀಸ್ ಮಾಡಿ ಬೇಸರ ಹೊರಹಾಕಿದ್ದಾರೆ.

ವಿಡಿಯೋದಲ್ಲಿ ನಾರಾಯಣ್ ಅವರು, ತಮಗೆ ಬೇಸರವಾಗಿರುವ ಬಗ್ಗೆ ಗಂಭೀರವಾಗಿ ಮಾತನಾಡುತ್ತಾ, ಕ್ಯಾಮೆರಾವನ್ನು ‘ಓಲ್ಡ್ ಮಾಂಕ್’ ಚಿತ್ರತಂಡದ ಕಡೆಗೆ ತಿರುಗಿಸಿ ಅವರೆಲ್ಲ ಕೇಕ್ ತಿನ್ನುತ್ತಿರುವ ದೃಶ್ಯಗಳನ್ನು ತೋರಿಸಿದ್ದಾರೆ.

”ನೋಡಿ ಇಷ್ಟು ದೊಡ್ಡ ಹಿರಿಯ ನಟ, ನಿರ್ದೇಶಕ ನಾನು ನನಗೆ ಒಂದು ಪೀಸ್ ಕೇಕ್ ಕೊಟ್ಟಿಲ್ಲ ಇವರು. ಆದರೆ ಇವರುಗಳು ಮಾತ್ರ ಕೇಜಿಗಟ್ಟಲೆ ಪೈನಾಪಲ್ ಕೇಕ್ ತರಿಸಿಕೊಂಡು ಮೆಕ್ಕುತ್ತಿದ್ದಾರೆ” ಎಂದು ಹಾಸ್ಯ ಮಾಡಿದ್ದಾರೆ. director s-narayan-said-he-is-humiliated-by-old-monk saaksha tv

Tags: #Saaksha TVOLDmonks narayan
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram