ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ದಿಯಾ’ ‘ಲವ್ ಮಾಕ್ಟೇಲ್ ‘ನಲ್ಲಿ ದುರಂತ ಅಂತ್ಯಕಂಡವರು ಒಂದಾಗಿ ಬರುತ್ತಿದ್ದಾರೆ..!

Namratha Rao by Namratha Rao
October 9, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

(diya and love mocktail) ಲಾಕ್ ಡೌನ್ ಆಗುವ ಮುನ್ನ ಈ ವರ್ಷ ಸ್ಯಾಂಡಲ್ ವುಡ್ ನಲ್ಲಿ ಪ್ರೇಕ್ಷಕರ ಮನಗೆದ್ದು ಸಕ್ಸಸ್ ಕಂಡಿದ್ದ ಎರೆಡು ಸಿನಿಮಾಗಳೆಂದ್ರೆ, ಅದು ‘ಲವ್ ಮಾಕ್ ಟೈಲ್ ‘ ಹಾಗೂ ‘ದಿಯಾ’. ಈ ಸಿನೆಮಾಗಳ ಡಬ್ಬಿಂಗ್ ರೈಟ್ಸ್ ಗೂ ಭಾರೀ ಡಿಮ್ಯಾಂಡ್ ಬಂದಿದೆ.diya and love mocktail

ಪ್ರಾರಂಭದಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಗಳು ಕಷ್ಟಪಟ್ಟು ಬಳಿಕ ಕೊನೆಗೂ ಚಿತ್ರಮಂದಿರಗಳನ್ನು ಹೆಚ್ಚಿಸಿಕೊಂಡು ಕೊನೆಗೆ ಉತ್ತಮ ಪ್ರದರ್ಶನ ಕಾಣುತ್ತಿದ್ದವು.. ಆದರೆ ಈ ಚಿತ್ರಗಳಿಗೆ ಕೊರೊನಾ ಅಡ್ಡಿಯಾಗಿ ಚಿತ್ರಮಂದಿರಗಳೇ ಬಂದ್ ಆದವು.. ಬಳಿಕ ಒಟಿಟಿ ಫ್ಲಾಟ್ ಫಾರ್ಮ್ ನಲ್ಲಿ ತೆರೆ ಕಂಡ ಈ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು.diya and love mocktail

Related posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

April 9, 2026
ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

April 9, 2026

ಇದೀಗ ‘ಲವ್ ಮಾಕ್ಟೇಲ್’ ನ ನಿಧಿಮಾ ಮತ್ತು ‘ದಿಯಾ’ ಸಿನಿಮಾದ ಆದಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. diya and love mocktail

ಹೌದು ನಟ ಪೃಥ್ವಿ ‘ಫಾರ್ ರಿಜಿಸ್ಟ್ರೇಶನ್’ ಎನ್ನುವ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು,  ಪೃಥ್ವಿಗೆ ನಾಯಕಿಯಾಗಿ ನಟಿ ಮಿಲನಾ ನಾಗರಾಜ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳು  ಕೇಳಿ ಬರುತ್ತಿದೆ. (diya and love mocktail)

pruthvi ambar
pruthvi ambar

ಈ ವರ್ಷ ಸ್ಯಾಂಡಲ್ ವುಡ್ ನಲ್ಲಿ ನೆನ್ಸೇಷನ್ ಸೃಷ್ಟಿ ಮಾಡಿದ ಈ ಪಾತ್ರಗಳು ಒಂದೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿರೋದಕ್ಕೆ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ರೊಮ್ಯಾಂಟಿಕ್  ಕಥೆ ಹೊಂದಿರುವ  ‘ಫಾರ್ ರಿಜಿಸ್ಟ್ರೇಶನ್’ ಸಿನಿಮಾಗೆ ನವೀನ್ ದ್ವಾರಕನಾಥ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಈ ಮೂಲಕ ಮೊದಲ ಬಾರಿಗೆ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ನವೀನ್ ದ್ವಾರಕನಾಥ್.

milana nagraj
milana nagraj

ಇತ್ತ ಲವ್ ಮಾಕ್ಟೇಲ್ ಸಕ್ಸಸ್ ಕಂಡ ಹಿನ್ನೆಲೆ ಲವ್ ಮಾಕ್ಟೇಲ್ 2 ಸಹ ತಯಾರಾಗ್ತಿದ್ದು, ಈ ಚಿತ್ರದಲ್ಲಿ ಮಿಲನಾ ನಾಗರಾಜ್  ಬ್ಯುಸಿಯಾಗಿದ್ದಾರೆ. ಇತ್ತ ಪೃಥ್ವಿ ಕೈಯಲ್ಲೂ  ಸಾಲು ಸಾಲು ಸಿನಿಮಾಗಳಿವೆ.

‘ರಾಬರ್ಟ್’ ನ ಹೊಸ ಪೋಸ್ಟರ್  ರಿಲೀಸ್ : ದಚ್ಚು ಲುಕ್ ಗೆ ಅಭಿಮಾನಿಗಳು ಫಿದಾ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Diyakannada movieLove Mocktail
ShareTweetSendShare
Join us on:

Related Posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

by Shwetha
April 9, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

by Shwetha
April 9, 2026
0

ಅಥಣಿ: ಲಕ್ಷ್ಮಣ ಸವದಿ ಬಿಜೆಪಿಗೆ ಮರಳಿ ಬರುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಅವರು ಪ್ರಯತ್ನಿಸಿದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್...

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

by Shwetha
April 9, 2026
0

ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆಯ ಅಬ್ಬರ ಶುರುವಾಗಿದೆ. ಈ ಮಾರಕ ಕಾಯಿಲೆಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram