ಮಂಗಳೂರು: ತುಳು ಚಿತ್ರರಂಗದ ಬಹುಬೇಡಿಕೆಯ ನಟ ಪ್ರಥ್ವಿ ಅಂಬರ್ ಸ್ಯಾಂಡಲ್ ವುಡ್ ನಲ್ಲೂ ಬ್ಯುಸಿ ಆಗಿದ್ದಾರೆ. ದಿಯಾ ಸಿನಿಮಾದ ಮೂಲಕ ಕ್ಲಾಸ್ ಮಾಸ್ ಪ್ರೇಕ್ಷಕರ ಮನ ಗೆದ್ದ ಪ್ರಥ್ವಿ ಇದೀಗ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.
ಕೊರೊನಾ ಮಹಾಮಾರಿ ತೊಲಗಿದ್ರೆ ಮೇ ತಿಂಗಳಿಂದ ಇದರ ಶೂಟಿಂಗ್ ಆರಂಭಿಸುವ ಇರಾದೆ ಚಿತ್ರತಂಡಕ್ಕಿದೆ. ಎರಡು ಹಂತದಲ್ಲಿ ಚಿತ್ರೀಕರಣ ನಡೆಯಲಿದ್ದು, ಚಿತ್ರದಲ್ಲಿ ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಕೆಲವು ಚಿತ್ರಗಳ ಸ್ಕ್ರಿಪ್ಟ್ ಕೆಲಸದಲ್ಲೂ ಪೃಥ್ವಿ ತೊಡಗಿಕೊಂಡಿದ್ದಾರೆ ಎಂಬುದು ವಿಶೇಷ.
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








