ಡಿಜೆ ಹಳ್ಳಿ ,ಕೆಜೆ ಹಳ್ಳಿ ಗಲಭೆ ಪ್ರಕರಣದ ಸಂಬಂಧ ಆರೋಪಿಗಳ ಬೇಟೆಗಾಗಿ ರಾತ್ರೋರಾತ್ರಿ ಸಿಸಿಬಿ ತಂಡ ಅಖಾಡಕ್ಕಿಳಿದಿದೆ. ಡಿಸಿಪಿ ರವಿಕುಮಾರ್ ನೇತೃತ್ವದ ಸಿಸಿಬಿ ತಂಡ ರಾತ್ರೋರಾತ್ರಿ ಕಾರ್ಯಾಚರಣೆ ನಡೆದಿದೆ. ಮದ್ಯರಾತ್ರಿ 12 ಗಂಟೆಗೆ ಫೀಲ್ಡಿಗಳಿದ ಪೊಲೀಸರು ಗಲ್ಲಿ ಗಲ್ಲಿಯಲ್ಲೂ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಪೊಲೀಸರು ಹಾಗೂ CISF ಹಾಗೂ RAF ತಂಡದಿಂದ ಕಾರ್ಯಾಚರಣೆ ಅಬ್ಬರದಿಂದ ಸಾಗಿದೆ. ಇನ್ನೂ ಸಿಸಿಬಿ ಪೊಲೀಸರು ಮನೆಮನೆಗೂ ನುಗ್ಗಿ ಗಲಭೆ ಕೋರರ ಹೆಡೆಮುರಿ ಕಟ್ತಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಚಾರಣೆಯಲ್ಲಿ ಸಿಸಿಬಿ ಡಿಸಿಪಿ ಗಳಾದ ಕುಲ್ ದೀಪ್ ಜೈನ್, ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...








