ಚಿತ್ರದುರ್ಗ: ಡಿಕೆಶಿ ಮೊನ್ನೆ ಎಲ್ಲಿಂದ ಬಂದರು(ಜೈಲಿನಿಂದ), ಮೆರವಣಿಗೆ ಮಾಡಿದ್ರು. ಮತ್ತೆ ಅಲ್ಲಿಗೆ (ಜೈಲಿಗೆ) ಹೋಗುವುದು ಪಕ್ಕಾ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಕನಕಪುರ ಬಂಡೆಗೆ ತಿರುಗೇಟು ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೇಂದ್ರ& ರಾಜ್ಯ ಸರ್ಕಾರದ ಅಂತ್ಯಕಾಲ ಹತ್ತಿರ ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿದ ಹೇಳಿಕೆಗೆ ಕಟೀಲ್ ತಿರುಗೇಟು ನೀಡಿದ ಕಟೀಲ್, ಡಿ.ಕೆ ಶಿವಕುಮಾರ್ ಅವರು ರಾಜಕೀಯ ಅಂತ್ಯ ಕಾಣುತ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಕೇಂದ್ರ ಸರ್ಕಾರ ರೈತರ ವಿಶ್ವಾಸ ಗಳಿಸಲು ನಿರಂತರ ಪ್ರಯತ್ನ ಮಾಡುತ್ತಿದೆ. ಈ ಹೋರಾಟದ ಹಿಂದೆ ಅರಾಜಕತೆ ಸೃಷ್ಠಿ ಮಾಡಲು, ರಾಜಕೀಯ ಲಾಭ ಪಡೆಯಲು ಘಾತುಕ ಶಕ್ತಿಗಳು ಮಾಡುತ್ತಿವೆ. ಸಿದ್ದರಾಮಯ್ಯ ರೈತರ ಪರ ಮಾತನಾಡಲು ಅವರಿಗೆ ನೈತಿಕ ಹಕ್ಕಿಲ್ಲ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಮೂರು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು.
ಬೆಳಗಾವಿ ವಿಧಾನಸೌಧ ಅಧಿವೇಶನದ ವೇಳೆ ರೈತನ ಆತ್ಮಹತ್ಯೆ ಆಯ್ತು. ಅನ್ನದಾತನ ಮನೆಗೆ ಹೋಗಿ ಕಣ್ಣಿರು ಹೊರೆಸುವ ಕೆಲಸ ಮಾಡಲಿಲ್ಲ. ಸಮಾಜವಾದದ ಹೆಸರಿನಲ್ಲಿ ಮಜಾ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಅಧಿಕಾರಕ್ಕಾಗಿ ಕಾಂಗ್ರೆಸ್ನಿಂದ ಭಯೋತ್ಪಾದಕ ಕೃತ್ಯ..
ದೇಶದಲ್ಲಿ ಅಧಿಕಾರ ಇಲ್ಲ ಎಂದು ಕಾಂಗ್ರೆಸ್ನವರು ಅಶಾಂತಿ ನಿರ್ಮಾಣ ಮಾಡಿದ್ದಾರೆ. ಇದು ಕಾಂಗ್ರೆಸ್ ನವರ ಹುಟ್ಟು ಗುಣ. ಈ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನ ವಿಚಾರವನ್ನ ದೇಶವನ್ನ ಮರೆತಿದೆ.
ಅಧಿಕಾರಕ್ಕಾಗಿ ಕಾಂಗ್ರೆಸ್ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ ಎಂದು ದೆಹಲಿಯಲ್ಲಿ ರೈತರ ಪ್ರತಿಭಟನೆ ನಡೆದ ಗಲಭೆಗೆ ಕಾಂಗ್ರೆಸ್ ಕಾರಣ ಎಂದು ನಳಿನ್ ಕುಮಾರ್ ಆರೋಪಿಸಿದ್ದಾರೆ.
ರೈತರ ಹೆಸರಿನಲ್ಲಿ ದಾಂಧಲೆ ರೈತರು ಮಾಡುವ ಕೆಲಸ ಅಲ್ಲ. ರೈತ ಈ ದೇಶದ ಮಣ್ಣನ ಮಗ, ಸಂವಿಧಾನ, ಕಾನೂನು ಗೌರವಿಸಬೇಕು. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದು, ಪುಂಡಾಟಿಕೆ ಮಾಡುವುದು ರೈತರು ಮಾಡಿದ್ದಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರ ಘಾತುಕ ಶಕ್ತಿಗಳು ಮಾಡಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕೆಂಪು ಕೋಟೆ ಮೇಲೆ ದಾಳಿ ಮಾಡುವುದು, ಸಂವಿಧಾನ ಗೌರವ ನೀಡುವ ದಿನ ಶಾಂತಿಯುತ ಹೋರಾಟ ಮಾಡುವುದು ತಪ್ಪಲ್ಲ. ರೈತರ ಹೆಸರಿನಲ್ಲಿ ದಾರಿ ತಪ್ಪಿಸುವ ಕೆಲಸ ಕೆಲ ರಾಜಕೀಯ ಪಕ್ಷಗಳು ಮಾಡಿವೆ. ರೈತರ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುಲು ಘಾತುಕ ಶಕ್ತಿಗಳು ಮಾಡಿವೆ. ಈ ಸಂಬಂಧ ತನಿಖೆ ಆಗಬೇಕು, ಕಠಿಣ ಕ್ರಮವಾಗಬೇಕು ಎಂದು ಕಟೀಲ್ ಆಗ್ರಹಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel