ADVERTISEMENT
Thursday, May 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

Shwetha by Shwetha
May 28, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆಯಿಂದ ಕೆಳಗಿಳಿಯಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾತುಗಳ ನಡುವೆ, ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ವೇಗ ನೀಡಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಅಂತಿಮ ನಿರ್ಧಾರಕ್ಕೆ ಹೈಕಮಾಂಡ್ ತಲುಪಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Related posts

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

May 28, 2026
CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

May 28, 2026

ಇನ್ನೊಂದೆಡೆ, ಕಾಂಗ್ರೆಸ್ ನಾಯಕರಿಂದ ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ. ಆದರೆ ರಾಜ್ಯ ರಾಜಕೀಯದಲ್ಲಿ ಮುಂದಿನ ಸಿಎಂ ಯಾರು? ಎನ್ನುವ ಪ್ರಶ್ನೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಡಿಕೆ ಶಿವಕುಮಾರ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ShareTweetSendShare
Join us on:

Related Posts

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

by Shwetha
May 28, 2026
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವದಂತಿಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಬೆನ್ನಲ್ಲೇ, ಅಹಿಂದ ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಮರ ಸಾರಲು ಸಜ್ಜಾಗಿವೆ. ಸಿಎಂ ಸಿದ್ದರಾಮಯ್ಯ ಅವರನ್ನು...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

by Shwetha
May 28, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾದ ಚರ್ಚೆಗಳು ಮತ್ತು ವದಂತಿಗಳು ತೀವ್ರವಾಗಿ ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಧನೆಗಳ ರಿಪೋರ್ಟ್...

CM ಪಟ್ಟದ ಫೈಟ್ -ಸಿದ್ದರಾಮಯ್ಯ ಕೆಳಗಿಳಿಸಿದರೆ ಕಾಂಗ್ರೆಸ್ ಪತನ ಫಿಕ್ಸ್: ಬಿ ವೈ ವಿಜಯೇಂದ್ರ

CM ಪಟ್ಟದ ಫೈಟ್ -ಸಿದ್ದರಾಮಯ್ಯ ಕೆಳಗಿಳಿಸಿದರೆ ಕಾಂಗ್ರೆಸ್ ಪತನ ಫಿಕ್ಸ್: ಬಿ ವೈ ವಿಜಯೇಂದ್ರ

by Shwetha
May 28, 2026
0

ಬೆಂಗಳೂರು ಕರ್ನಾಟಕ ರಾಜಕೀಯದಲ್ಲಿ ಇದೀಗ ದೊಡ್ಡ ಮಟ್ಟದ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ತಯಾರಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ...

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಿದ್ದರಾಮಯ್ಯ-ಡಿಕೆಶಿ ಬ್ರೇಕ್‌ಫಾಸ್ಟ್ ಮೀಟಿಂಗ್‌ನತ್ತ ರಾಜ್ಯದ ಚಿತ್ತ

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಿದ್ದರಾಮಯ್ಯ-ಡಿಕೆಶಿ ಬ್ರೇಕ್‌ಫಾಸ್ಟ್ ಮೀಟಿಂಗ್‌ನತ್ತ ರಾಜ್ಯದ ಚಿತ್ತ

by Shwetha
May 28, 2026
0

ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮಹತ್ವ ಸಿಕ್ಕಿದೆ. ನವದೆಹಲಿಯಲ್ಲಿ ಕಾಂಗ್ರೆಸ್...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 28, 2026
0

ದಿನ ಭವಿಷ್ಯ : 28-05-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲದಾಯಕ ದಿನವಾಗಿದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದರೂ ನಿಮ್ಮ ದಕ್ಷತೆಯಿಂದ ಅದನ್ನು ನಿಭಾಯಿಸುವಿರಿ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram