ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರದ ಬೆಂಬಲ ಕೋರಿದ ಡಿಕೆ ಶಿವಕುಮಾರ್

DK Shivakumar Urges Centre to Approve Revised Metro Fare and Key Bengaluru Projects

Shwetha by Shwetha
December 25, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಾದ ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಬೆಂಬಲ ಕೋರಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಕುರಿತು ವಿವರವಾದ ಪತ್ರವನ್ನು ನೀಡಿ ಚರ್ಚೆ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಬೆಂಗಳೂರು ಮೆಟ್ರೋ ಯೋಜನೆಯ 2ನೇ ಹಂತದ ಪರಿಷ್ಕೃತ ದರಕ್ಕೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮೆಟ್ರೋ 3ಎ ಹಂತಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ಅಗತ್ಯವಿದ್ದು, ಇದು ನಗರ ಸಾರಿಗೆ ಸಮಸ್ಯೆ ನಿವಾರಣೆಗೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ. ನಗರ ಮತ್ತು ಉಪನಗರಗಳ ನಡುವೆ ವೇಗದ ಸಂಪರ್ಕ ಕಲ್ಪಿಸುವ RRTS (ರೀಜಿಯನಲ್ ರಾಪಿಡ್ ಟ್ರಾನ್ಸಿಟ್ ಸಿಸ್ಟಂ) ಯೋಜನೆಗೂ ಕೇಂದ್ರದ ಬೆಂಬಲ ಕೋರಲಾಗಿದೆ.

Related posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026

ಇದರ ಜೊತೆಗೆ, ಮಿಟ್ಟಗಾನಹಳ್ಳಿ ಕೆರೆಯ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಅಗತ್ಯ ಅನುಮತಿ ನೀಡುವಂತೆ ಡಿಕೆಶಿ ಮನವಿ ಮಾಡಿದ್ದಾರೆ. ಈ ಯೋಜನೆಗಳಿಂದ ಬೆಂಗಳೂರು ನಗರದ ಪರಿಸರ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಜನಜೀವನದ ಗುಣಮಟ್ಟದಲ್ಲಿ ಸುಧಾರಣೆ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮೂಲಸೌಕರ್ಯ ಅಗತ್ಯಗಳನ್ನು ಮನಗಂಡು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಆಶಿಸಿದ್ದಾರೆ. ನಗರ ಅಭಿವೃದ್ಧಿಗೆ ಸಂಬಂಧಿಸಿದ ಈ ಎಲ್ಲ ಯೋಜನೆಗಳಿಗೆ ಕೇಂದ್ರದ ಸಹಕಾರ ಅತ್ಯಗತ್ಯವೆಂದು ಅವರು ಹೇಳಿದ್ದಾರೆ.

ShareTweetSendShare
Join us on:

Related Posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram