ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಹೀಗಾಗಿ ನಗರದ ರಾಜಾಜಿನಗರ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಡಿಕೆಶಿವಕುಮಾರ್ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275