ಡಿಕೆಶಿ & ಸಿದ್ದರಾಮಯ್ಯ ಶಾಶ್ವತ ನಿರುದ್ಯೋಗಿಗಳು : ಬಿಜೆಪಿ

1 min read
dk shivakumar

ಡಿಕೆಶಿ & ಸಿದ್ದರಾಮಯ್ಯ ಶಾಶ್ವತ ನಿರುದ್ಯೋಗಿಗಳು : ಬಿಜೆಪಿ

ಬೆಂಗಳೂರು : ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದೊಡ್ಡಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾದ ಫಲಿತಾಂಶ ಬಂದಿದೆ.

ಇದರಿಂದ ಮುಂದೆ ಡಿಕೆಶಿ & ಸಿದ್ದರಾಮಯ್ಯ ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಕುಟುಕಿದೆ.

ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದೊಡ್ಡಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾದ ಫಲಿತಾಂಶ ಬಂದಿದೆ.

ಈ ವಿಚಾರವಾಗಿ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರ ಕಾಲೆಳೆದಿದೆ.

DKS Siddaramaiah saaksha tv

ಬಿಜೆಪಿ ತನ್ನ ಟ್ವೀಟ್ ನಲ್ಲಿ..
ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದೊಡ್ಡಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾದ ಫಲಿತಾಂಶ ಬಂದಿದೆ.

ಇದರಿಂದ ಮುಂದೆ ಡಿಕೆಶಿ & ಸಿದ್ದರಾಮಯ್ಯ ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ.

ಈ ಇಬ್ಬರು ನಾಯಕರು ಅಧಿಕಾರವಿಲ್ಲದೆ ಕೊನೆಯವರೆಗೂ ಟಾಂಗಾ ಗಾಡಿಯಲ್ಲಿ ನಡೆದಾಡಬೇಕಿದೆ ಎಂದು ವ್ಯಂಗ್ಯವಾಡಿದೆ.

ಇನ್ನು ರಾಜ್ಯದಲ್ಲಿ ಮುಂದೆ ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಮುಂದಡಿಯಿಡುತ್ತೇವೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd