ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.
ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ದೇವಸ್ಥಾನಕ್ಕೆ ಹೋಗುತ್ತೇವೆ
ಏಕೆಂದರೆ ದೇವಸ್ಥಾನದಲ್ಲಿ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ದೇವಸ್ಥಾನ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹಾಗಾಗಿ ನಮಗೆ ಮತ್ತು ನಮ್ಮ ಮನಸ್ಸಿಗೆ ಆ ದೇವಸ್ಥಾನ ನೆಮ್ಮದಿಯ ಜಾಗವಾಗಿರುತ್ತದೆ ಹಾಗೇನೆ ದೇವರು ನಮ್ಮ ಎಲ್ಲ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎನ್ನುವ ಭಾವನೆ ನಮ್ಮಲ್ಲಿ ಮೂಡುತ್ತದೆ ಹಾಗೇನೆ ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ತುಂಬಾ ಮಹತ್ವವಾದವು ಆದ್ದರಿಂದ ಅವುಗಳನ್ನು ನೆಲಕ್ಕೆ ಬಿಸಾಡಬಾರದು ಜೊತೆಗೆ ದೇವಸ್ಥಾನದಲ್ಲಿ ಕೊಡುವ
ಮಂತ್ರಾಕ್ಷತೆಯನ್ನು ಏನು ಮಾಡಬೇಕು ಎಂಬುದನ್ನು ಇವತ್ತಿನ ಈ ಲೇಖನದಲ್ಲಿ ಈಗ ತಿಳಿಯೋಣ ಬನ್ನಿ ಕಲಿಯುಗದ ಕಾಮದೇನು ಕೇಳಿದ ವರವನ್ನು ಕೊಡುವ ತುಂಗಭದ್ರಾ ತೀರದ ಮಂತ್ರಾಲಯ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಹಾಗೇನೆ ಹಲವಾರು ದೇವಾಲಯಗಳಲ್ಲಿ ಮಂತ್ರಾಕ್ಷತೆಯನ್ನು ಪ್ರಸಾಧವಾಗಿ ಕೊಡುತ್ತಾರೆ
ಈ ಮಂತ್ರಾಕ್ಷೆತೆಗೆ ಇರುವ ವಿಶೇಷವಾದ ಮಹತ್ವ ಈಗಿನ ಯುವಪೀಳಿಗೆಗೆ ಗೊತ್ತಿರುವುದಿಲ್ಲ ಮಂತ್ರಾಕ್ಷತೆಯನ್ನು ಏನು ಮಾಡಬೇಕು ಎಂದು ಇವರಿಗೆ ತಿಳಿಯುವುದಿಲ್ಲ ಹಾಗಾಗಿ ಅವುಗಳನ್ನು ತಮ್ಮ ತಲೆಯ ಮೇಲೆ ಹಾಕಿಕೊಳ್ಳದೆ ಜೊತೆಗೆ ಜೇಬಿನಲ್ಲಿಯೂ ಇಟ್ಟುಕೊಳ್ಳದೆ ನೆಲದ ಮೇಲೆಯೆ ಚೆಲ್ಲುತ್ತಾರೆ ಆದರೆ
ಶ್ರೀ ಗುರುರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಸಿಕ್ಕಿರುವ ಮಂತ್ರಾಕ್ಷತೆ ಬಹಳ ಶ್ರೇಷ್ಠವಾದದ್ದು ಆದ್ದರಿಂದ ಈ ಮಂತ್ರಾಕ್ಷತೆ ನಮಗೆ ಸಿಕ್ಕರೆ ನಾವು ಮಾಡುವ ಪ್ರತಿಯೊಂದು ಕಾರ್ಯ ಕ್ಷೇತ್ರಗಳಲ್ಲಿಯೂ ಸಹ ನಮಗೆ ಯಶಸ್ಸು ಸಿಗುತ್ತದೆ.
ಮದುವೆ ಶುಭಾರಂಭಗಳಲ್ಲಿಯೂ ಸಹ ಶುಭ ಸಂಕೇತವಾಗಿ ಈ ಅಕ್ಷತೆಯನ್ನು ಬಳಸುತ್ತಾರೆ ಮದುವೆ ಮಾಡಿಕೊಳ್ಳುವ ವಧುವರರಿಗೆ ಹಾಕುವ ಆರತಕ್ಷತೆಯಲ್ಲಿ ಸಾವಿರಾರು ಪ್ರಾರ್ಥನೆ ಇರುತ್ತದೆ ಹಾಗೇನೆ ಗುರು ರಾಯರ ಮಠದಲ್ಲಿ ಕೊಡುವ ಮಂತ್ರಾಕ್ಷತೆಯನ್ನು ನೀವು ತಲೆಗೆ ಹಾಕಿಕೊಳ್ಳುತ್ತಿರ ಆದರೆ ಅವು ಕೆಳಗೆ ಬೀಳುತ್ತವೆ
ಏಕೆಂದರೆ ಮಂತ್ರಾಕ್ಷತೆಗೆ ಅಪಾರವಾದ ಶಕ್ತಿ ಇದೆ ಆದ್ದರಿಂದ ಅವುಗಳನ್ನು ಸರಿಯಾಗಿ ಉಪಯೋಗಿಸಿದರೆ ನಮಗೆ ಅದರಿಂದ ತುಂಬಾ ಒಳ್ಳೆಯದು ಆಗುತ್ತದೆ ಹಾಗೇನೆ ನೀವು ಯಾವುದೆ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಲು ಈ ಮಂತ್ರಾಕ್ಷತೆಯನ್ನು ಬಳಸಬಹುದು ಆದ್ದರಿಂದ ರಾಯರ ಮಠದಲ್ಲಿ ಕೊಡುವ ಮಂತ್ರಾಕ್ಷತೆಯನ್ನು
ಒಂದು ಬಿಳಿ ಬಟ್ಟೆಯಲ್ಲಿ ಕಟ್ಟಿಕೊಂಡು ಅದನ್ನು ನಿಮ್ಮ ದೇಹದ ಬಲ ಭಾಗದಲ್ಲಿ ಇಟ್ಟುಕೊಳ್ಳಬೇಕು ಅಂದರೆ ಬಲ ಭಾಗದ ಜೇಬಿನಲ್ಲಿ ಇಡಬೇಕು ನಂತರ ಮನೆಗೆ ಹೋದಮೇಲೆ ಶ್ರೀಗಂಧವನ್ನು ನೀರಿನಲ್ಲಿ ಕಲಸಿ ಅದಕ್ಕೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಒಂದೆರಡು ತುಳಸಿ ದಳವನ್ನು ಹಾಕಿ ತಲೆಗೆ ಚಿಮುಕಿಸಿಕೊಳ್ಳಬೇಕು ನಂತರ ಗುರುರಾಯರನ್ನು ಪ್ರಾರ್ಥಿಸಬೇಕು ನಂತರ ಬಟ್ಟೆಯಲ್ಲಿ ಇರುವ ಅಕ್ಷತೆಗಳಲ್ಲಿ ಎರಡು ಕಾಳುಗಳನ್ನು ಪ್ರತಿದಿನ ನಿಮ್ಮ ತಲೆಯ ಮೇಲೆ ಹಾಕಿಕೊಳ್ಳಬೇಕು ನಂತರ ಈ ಮಂತ್ರಾಕ್ಷತೆಯನ್ನು
ನೀವು ಸಂಗ್ರಹಿಸಿ ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು ನಂತರ ನಿಮಗೆ ಏನಾದರೂ ಸಮಸ್ಯೆ ಬಂದರೆ ಈ ಮಂತ್ರಾಕ್ಷತೆ ನಿಮ್ಮ ತಲೆ ಮೇಲೆ ಹಾಕಿಕೊಂಡರೆ ನಿಮಗೆ ರಾಯರ ಆಶೀರ್ವಾದ ಇರುತ್ತದೆ ಹಾಗೇನೆ ನಿಮಗೆ ಏನಾದರೂ ಕಷ್ಟದ ಸಮಯ ಎದುರಾದರೆ ಈ ಮಂತ್ರಾಕ್ಷತೆಯನ್ನು ಬಳಸುವುದು ಉತ್ತಮ ಹಾಗೇನೆ ನಿಮಗೆ ಸಾಧ್ಯವಾದರೆ ಒಮ್ಮೆ ರಾಯರ ಮಠಕ್ಕೆ ಭೇಟಿ ನೀಡುವುದು ಒಳ್ಳೆಯದು. ಈ ಒಂದು ಮಾಹಿತಿ ನಿಮಗೆ ಇಷ್ಟ ಆದ್ರೆ ಲೈಕ್ ಮಾಡಿ ಮತ್ತು ಶೇರ್ ಮಾಡಿ.