ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅತ್ತಿ ಮರದ ಹಣ್ಣಿನಿಂದ ಯಾವ ರೀತಿ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಬಹುದು ಗೊತ್ತೇ ?

ಈ ರೀತಿ ಮಾಡಿದರೆ ಸಂಪತ್ತು ವೃದ್ಧಿಯಾಗುತ್ತದೆ

Author2 by Author2
December 29, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಅತ್ತಿ ಮರಕ್ಕೆ ಭಗವಂತನಾದ ನರಸಿಂಹನ ಆಶೀರ್ವಾದ ಇದೆ. ಈ ಗಿಡದ ಪ್ರತಿಯೊಂದು ಕೊಂಬೆಗಳಲ್ಲೂ ಲಕ್ಷ್ಮೀದೇವಿಯು ವಾಸಮಾಡುತ್ತಾರೆ. ಅಮಾವಾಸ್ಯೆ ದಿನ ಈ ಗಿಡದ ಒಂದು ಹಣ್ಣು ಬಡವರನ್ನು ಶ್ರೀಮಂತರನ್ನಾಗಿಸುವ ಶಕ್ತಿಯನ್ನು ಹೊಂದಿರುತ್ತದೆ. ಹಾಗಾದರೆ ಅಮಾವಾಸ್ಯೆ ದಿನ ಏನು ಮಾಡಿದರೆ ಅದೃಷ್ಟವು ಬದಲಾಗಿ ಹಣದ ಹರಿವು ಹೆಚ್ಚಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿ ಯನ್ನು ಆರಾಧನೆ ಮಾಡುವ ಪಂಡಿತ್ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 13, 2026

ಅತ್ತಿ ಮರದ ಹೂವನ್ನು ಯಾರು ನೋಡುತ್ತಾರೋ ಅವರ ಜೀವನದ ಅದೃಷ್ಟವೇ ಬದಲಾಗುತ್ತದೆ. ಈ ಹಿಂದೆ ಒಂದು ಸಮಯದಲ್ಲಿ ಭಗವಂತನಾದ ವಿಷ್ಣು ನರಸಿಂಹನ ಅವತಾರವನ್ನು ತಾಳಿದ್ದರು. ಆ ಸಂದರ್ಭದಲ್ಲಿ ಭಕ್ತಪ್ರಹಲ್ಲಾದನ ತಂದೆಯಾದ ಹಿರಣ್ಯಕಶಿಪುವನ್ನು ಸಂಹಾರ ಮಾಡಿದ್ದರು. ಹಿರಣ್ಯಕಶಿಪುವನ್ನು ನರಸಿಂಹ ದೇವರು ಕೈ ಉಗುರುನಿಂದ ಸಂಹಾರ ಮಾಡಿರುತ್ತಾರೆ ಹಾಗೂ ಇದರಿಂದ ಅವರಿಗೆ ಕೈಯಲ್ಲಿ ಕೆರತವು ಶುರುವಾಗಿ ಅದನ್ನು ಶಾಂತಿ ಗೊಳಿಸಲು ಯಾವುದಾದರೂ ಒಂದು ಮಾರ್ಗವನ್ನು ಹುಡುಕುತ್ತಿರುವಾಗ ಅವರಿಗೆ ದಾರಿಯಲ್ಲಿ ಆತ್ತಿ ಮರವು ಕಾಣಲು ಸಿಗುತ್ತದೆ.

ಅತ್ತಿ ಮರದ ಮೇಲೆ ಕೈ ಬೆರಳು ಇಟ್ಟ ನಂತರ ನರಸಿಂಹದೇವರು ಶಾಂತವಾಗುತ್ತಾರೆ. ಆದರೆ ಅತ್ತಿ ಮರವು ತನ್ನ ವೇದನೆಯನ್ನು ನರಸಿಂಹ ದೇವರ ಬಳಿ ಹೇಳುತ್ತದೆ. ರಾಕ್ಷಸರ ತೊಂದರೆಯಿಂದ ಅಪವಿತ್ರವಾಗಿರುವುದಾಗಿ ಅತ್ತಿಮರ ನರಸಿಂಹ ದೇವರ ಬಳಿ ಹೇಳುತ್ತದೆ. ಇದಕ್ಕೆ ನರಸಿಂಹ ದೇವರು ಮುಂದಿನ ದಿನಗಳಲ್ಲಿ ಜನರ ಕಷ್ಟಗಳನ್ನು ದೂರ ಮಾಡುವ ಶಕ್ತಿಯೂ ನಿನಗೆ ಲಭಿಸುತ್ತದೆ ಹಾಗೂ ಲಕ್ಷ್ಮೀನರಸಿಂಹಸ್ವಾಮಿಯ ರೂಪದಲ್ಲಿ ಸದಾಕಾಲ ನೆಲೆಸಿರುವುದಾಗಿ ಹೇಳುತ್ತಾರೆ.

ಮೊದಲಿಗೆ ಒಂದು ಬಿಳಿ ಹಾಳೆಯ ಮೇಲೆ ಅತ್ತಿಮರದ ಹಾಲಿನಿಂದ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಅಮಾವಾಸ್ಯೆಯ ದಿನ ಅಥವಾ ಹುಣ್ಣಿಮೆಯ ದಿನ ಈ ರೀತಿಯಾಗಿ ಮಾಡಿಕೊಂಡು ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ವ್ಯಕ್ತಿಯು ವೃದ್ಧಿಯನ್ನು ಕಾಣುತ್ತಾರೆ.

ಒಂದು ವೇಳೆ ಮನಸ್ಸಿನಲ್ಲಿ ಯಾವುದಾದರೂ ಇಚ್ಚೆಗಳಿದ್ದರೆ ಊಟ ಮಾಡುವ ಎಲೆಯಲ್ಲಿ ಅತ್ತಿ ಮರದ ಹಾಲಿನಿಂದ ಸ್ವಸ್ತಿಕ್ ಚಿಹ್ನೆಯನ್ನು ಬರೆದು ತದನಂತರ ಹರಿಯುವ ನೀರಿನಲ್ಲಿ ಬಿಟ್ಟು ಬಂದರೆ ಮನಸ್ಸಿನಲ್ಲಿರುವ ಎಲ್ಲಾ ಇಚ್ಚೆಗಳೂ ಹಾಗೂ ಕೋರಿಕೆಗಳು ನೆರವೇರುತ್ತದೆ.

ಅತ್ತಿ ಹಣ್ಣನ್ನು ಸೂರ್ಯ ಮುಳುಗುವುದಕ್ಕೆ ಇನ್ನೇನು ಕೆಲ ನಿಮಿಷಗಳು ಬಾಕಿ ಇರುವಾಗ ಮನೆಗೆ ತೆಗೆದುಕೊಂಡು ಬಂದು ಪೂಜಾ ಮಂದಿರದಲ್ಲಿ ಅಥವಾ ಹಣ ಇಡುವ ಜಾಗದಲ್ಲಿ ಇಡಬೇಕು. ಈ ರೀತಿಯಾಗಿ ಇಡುವುದರಿಂದ ಜೀವನದಲ್ಲಿ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ. ಇದರಿಂದ ಅಂಗಡಿಯಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ ಹಾಗೂ ಗ್ರಾಹಕರ ಆಕರ್ಷಣೆಯೂ ಆಗುತ್ತದೆ.

ಲೇಖನ ಪ್ರಕಟಿಸಿದವರು:
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍

Tags: Do you know how the fruit of the fig tree can increase wealth?
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 13, 2026
0

ದಿನ ಭವಿಷ್ಯ: 13-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲ ಮೇಲೆ ಬೀಳಬಹುದು. ತಾಳ್ಮೆಯಿಂದ ವರ್ತಿಸುವುದು ಬಹಳ...

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram