ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಲಿನ ಗಾಯಕ್ಕೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ವೈದ್ಯರು ಮಾಡಿದ್ದೇನು ಗೊತ್ತಾ?

ಮಹಾರಾಷ್ಟ್ರದಲ್ಲಿ ನಡೆದ ಘಟನೆ

Author2 by Author2
June 30, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಹಾರಾಷ್ಟ್ರ: ರೋಗಿಗೆ ಕಾಲಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ವೈದ್ಯರು ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿರುವ ಘಟನೆ ನಡೆದಿದೆ.

ಕಾಲಿನ ಗಾಯದಿಂದಾಗಿ 9 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ವೈದ್ಯರು ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ಎಡವಟ್ಟು ಮಾಡಿದ್ದಾರೆ. ಈ ಘಟನೆ ಥಾಣೆಯಲ್ಲಿ ನಡೆದಿದೆ. ಈ ಕುರಿತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

September 15, 2026

ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಬಾಲಕನ ಕಾಲಿಗೆ ಗಾಯವಾಗಿತ್ತು. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅಲ್ಲಿನ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಹೀಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಬಾಲಕನ ಖಾಸಗಿ ಅಂಗಕ್ಕೆ ಹಾಕಿರುವ ಬ್ಯಾಂಡೇಜ್ ನೋಡಿ ಪಾಲಕರು ಶಾಕ್ ಆಗಿದ್ದಾರೆ. ಆಗ ವೈದ್ಯರ ಯಡವಟ್ಟು ಬಯಲಿಗೆ ಬಂದಿದೆ.

Tags: Do you know what doctors did instead of surgery for a leg injury?
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

by admin
September 15, 2026
0

* 399 ರೂ.ಗಳ ಪ್ಲಾನ್‌ನಲ್ಲಿ ಕ್ಯಾನ್ವಾ ಪ್ರೊ, ಆಯ್ದ 2 ಜಿಬಿ / ದಿನದ ಯೋಜನೆಗಳಲ್ಲಿ ಕ್ಯಾನ್ವಾ ಪ್ರೊ ಲೈಟ್ ರೂ.349 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram