ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾಜಿ ಪ್ರಧಾನಿ ಜೀವನ ವಿಶೇಷತೆ ಏನು ಗೊತ್ತಾ?

ಹಿಂದಿ ಓದಲು, ಬರೆಯಲು ಬರುತ್ತಿರಲಿಲ್ಲ ಮಾಜಿ ಪ್ರಧಾನಿಗೆ

Author2 by Author2
December 27, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ಬಡತನದಲ್ಲೇ ಬೆಳೆದು ದೊಡ್ಡ ಹುದ್ದೆ ತಲುಪಿದವರು.
ಅವರಿಗೆ ಅವರಿಗೆ ಹಿಂದಿ (Hindi) ಓದಲು ಬರುತ್ತಿರಲಿಲ್ಲ. ಅವಿಭಜಿತ ಪಂಜಾಬ್‌ನಲ್ಲಿ (ಈಗಿನ ಪಾಕಿಸ್ತಾನ ಪಂಜಾಬ್‌ನಲ್ಲಿರುವ ಗಾಹ್‌) ಸೆಪ್ಟೆಂಬರ್‌ 26, 1932 ರಲ್ಲಿ ಜನಿಸಿದ್ದರು. ಆದರೆ, ಅವರಿಗೆ ಹಿಂದಿ ಓದಲು ಬರುತ್ತಿರಲಿಲ್ಲ.

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಅವರು ಅಜ್ಜಿಯ ಆಶ್ರಯದಲ್ಲಿ ಬೆಳೆದಿದ್ದರು. ಅವರ ಜೀವನದ ಮೊದಲ ಹನ್ನೆರಡು ವರ್ಷಗಳಲ್ಲಿ ವಿದ್ಯುತ್ ಕಂಡಿರಲಿಲ್ಲ. ಅವರ ಹಳ್ಳಿಗೆ ವಿದ್ಯುತ್ ಇರಲಿಲ್ಲ. ದೀಪದ ಬೆಳಕಿನಲ್ಲಿ ಅಧ್ಯಯನ ಮಾಡಿದ್ದರು. 14 ನೇ ವಯಸ್ಸಿನಲ್ಲಿ, ಸಿಂಗ್ ಅವರ ಕುಟುಂಬವು ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದು ಅಮೃತಸರದಲ್ಲಿ ಬದುಕು ಕಟ್ಟಿಕೊಂಡಿತ್ತು.

Related posts

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026
ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

September 29, 2026

ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ (Urdu) ಓದಿದ ಕಾರಣ ಸಿಂಗ್‌ ಅವರಿಗೆ ಹಿಂದಿ ಮಾತನಾಡಲು ಮಾತ್ರ ಬರುತ್ತಿತ್ತು, ವಿನಾ: ಬರೆಯಲು ಹಾಗೂ ಓದಲು ಬರುತ್ತಿರಲಿಲ್ಲ.

ಪ್ರಧಾನಿಯಾಗಿದ್ದ ಸಂದರ್ಭದಲ್ಲೂ ಅವರು ಭಾಷಣವನ್ನು ಉರ್ದುವಿನಲ್ಲಿ ಬರೆದು ಓದುತ್ತಿದ್ದರು. ಕೆಲ ಸಂದರ್ಭಗಳಲ್ಲಿ ತಮ್ಮ ಮಾತೃ ಭಾಷೆ ಪಂಜಾಬಿಯನ್ನು ಬರೆಯುವ ಲಿಪಿ ಗುರ್ಮುಖಿಯಲ್ಲಿ ಬರೆದುಕೊಳ್ಳುತ್ತಿದ್ದರು. ಮನಮೋಹನ್‌ ಸಿಂಗ್‌ ಉರ್ದು ಸಾಹಿತ್ಯ ಮತ್ತು ಕವಿತೆ ಇಷ್ಟ ಪಡುತ್ತಿದ್ದರು

Tags: deathformer PMhindiManamohan singhPanjab
ShareTweetSendShare
Join us on:

Related Posts

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

by Shwetha
September 28, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಹುಲ್...

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

by Shwetha
September 27, 2026
0

ನವದೆಹಲಿ: ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ಇನ್ನು ಮುಂದೆ ಜೇಬು ಸುಡುವ ರೀಚಾರ್ಜ್ ಚಿಂತೆ ಕಡಿಮೆಯಾಗಲಿದೆ. ಅಂತರಜಾಲ ಅಥವಾ ಡೇಟಾ ಬಳಸದಿದ್ದರೂ ಅನಿವಾರ್ಯವಾಗಿ ಡೇಟಾ ಇರುವ ಪ್ಲಾನ್ ಗಳನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram