ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.?

Mahesh M Dhandu by Mahesh M Dhandu
December 1, 2021
in Astrology, Newsbeat, ಜ್ಯೋತಿಷ್ಯ
ele adike saaksha tv
Share on FacebookShare on TwitterShare on WhatsappShare on Telegram

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ:

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ ele adike saaksha tv
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅಡಿಕೆಯ ಉಪಾಯ ಮಾಡಿದ್ರೆ ಅರ್ಧಕ್ಕೆ ನಿಂತ ಕೆಲಸ ಪೂರ್ಣಗೊಳ್ಳಲಿದೆ.

ಒಂದು ಲವಂಗ ಹಾಗೂ ಒಂದು ಅಡಿಕೆ ಅರ್ಧಕ್ಕೆ ನಿಂತ ಕೆಲಸವನ್ನು ಪೂರ್ಣಗೊಳಿಸಬಲ್ಲದು. ಕೆಲಸಕ್ಕೆ ಹೋಗುವ ಮೊದಲು ಅಡಿಕೆಯನ್ನು ಜೇಬಿನಲ್ಲಿಡಿ. ಲವಂಗವನ್ನು ಬಾಯಿಗೆ ಹಾಕಿ ಅದ್ರ ರಸ ಹೀರುತ್ತ ಗಣೇಶನ ಮಂತ್ರ ಜಪಿಸಿ. ಕೆಲಸ ಮುಗಿಸಿ ವಾಪಸ್ ಬಂದ್ಮೇಲೆ ಅಡಿಕೆಯನ್ನು ಉನ್ನತ ಸ್ಥಳದಲ್ಲಿಡಿ.

ಮನೆಯ ಕಪಾಟಿನಲ್ಲಿ ಅಡಿಕೆಯನ್ನಿಟ್ಟರೆ ಮನೆಯಲ್ಲಿ ಲಕ್ಷ್ಮಿ ವಾಸ ಶುರು ಮಾಡ್ತಾಳೆ. ಅಡಿಕೆಗೆ ಅಕ್ಷತೆ ಹಾಗೂ ಅರಿಶಿನ ಕುಂಕುಮ ಹಾಕಿ ಪೂಜೆ ಮಾಡಬೇಕು.

ಹೀಗೆ ಪೂಜೆ ಮಾಡಿ ಕಪಾಟಿನಲ್ಲಿಟ್ಟ ಅಡಿಕೆ ಲಾಭಕರವೆಂದು ಪರಿಗಣಿಸಲಾಗಿದೆ.

ಶನಿವಾರ ರಾತ್ರಿ ಅಶ್ವತ್ಥ ಮರದ ಪೂಜೆ ಮಾಡುವ ವೇಳೆ ಅಡಿಕೆ ಜೊತೆ ಒಂದು ರೂಪಾಯಿ ನಾಣ್ಯವನ್ನಿಡಬೇಕು. ಮರುದಿನ ಎಲೆ ತೆಗೆದುಕೊಂಡು ಬಂದು ಕಪಾಟಿನಲ್ಲಿಡಿ.

ದೇವರನ್ನು ವೀಳ್ಯದೆಲೆ ಹಾಗೂ ಅಡಿಕೆಯಿಂದ ಪೂಜಿಸಿದರೆ ಸಕಲ ಸಂಕಷ್ಟವೂ ಪರಿಹಾರ

ele adike saaksha tv

1) ಹನುಮಂತನಿಗೆ ಮತ್ತು ಗಣೇಶನಿಗೆ ವೀಳ್ಯದೆಲೆ ಹಾಗೂ ಅಡಿಕೆ ಅರ್ಪಿಸುವುದರ ಉಪಯೋಗ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾರಾದರೂ ತುಂಬಾನೇ ಕಷ್ಟದಲ್ಲಿದ್ದರೆ ಅಥವಾ ಯಾರಲ್ಲಿಯೂ ಹೇಳಿಕೊಳ್ಳಲಾಗದಷ್ಟು ಕಷ್ಟ ಅನುಭವಿಸುತ್ತಿದ್ದರೆ ನೀವು ಹನುಮಂತನಿಗೆ ಅಥವಾ ಗಣೇಶನಿಗೆ ವೀಳ್ಯದೆಲೆ ಮತ್ತು ಅಡಿಕೆ ಯನ್ನು ಅರ್ಪಿಸಬೇಕು. ಇದರಿಂದ ಆ ವ್ಯಕ್ತಿಯು ಅದೇ ಕೂಡಲೇ ಇದರ ಪ್ರಯೋಜನವನ್ನು ಪಡೆದುಕೊಳ್ಳುವನು. ಆದರೆ ನಿಮ್ಮ ಪಾರ್ಥನೆಯು ಇನ್ನೊಬ್ಬರಿಗೆ ಕೆಟ್ಟದ್ದನ್ನು ಬಯಸುವಂತದ್ದಾಗಲೀ ಅಥವಾ ಬೇರೆಯವರಿಗೆ ನೋವುಂಟು ಮಾಡುವ ಹಾಗೇ ಪ್ರಾರ್ಥನೆಯನ್ನು ಮಾಡಿಕೊಳ್ಳಬಾರದು.

2) ಯಾವ ದಿನ ವೀಳ್ಯದೆಲೆಯನ್ನು ಅರ್ಪಿಸಬೇಕು..?:

ವೀಳ್ಯದೆಲೆ ಅಡಕೆಯನ್ನು ಮಂಗಳವಾರ ಮತ್ತು ಶನಿವಾರ ಅಥವಾ ಹನುಮಾನ್‌ ಜಯಂತಿಯಂದು ಅರ್ಪಿಸಬೇಕು. ಮನೆಯಲ್ಲೇ ಎಣ್ಣೆ, ಕಡಲೆಹಿಟ್ಟು ಮತ್ತು ಉದ್ದಿನ ಹಿಟ್ಟಿನಿಂದ ಹನುಮಂತನ ಮೂರ್ತಿಯನ್ನು ಮಾಡಿ, ಈ ಮೂರ್ತಿಯ ಮುಂದೆ ಎಣ್ಣೆ ಅಥವಾ ತುಪ್ಪದ ದೀಪವನ್ನು ಹಚ್ಚಿ ಹಾಗೂ ಧೂಪದಿಂದ ಪ್ರಾರ್ಥಿಸಬೇಕು. ತದನಂತರ ಗುಲ್ಕಂದ, ಸೋಂಪು, ತೆಂಗಿನ ತುರಿ ಮತ್ತು ಕತ್ತರಿಸಿದ ಗುಲಾಬಿ ದಳವನ್ನು ವೀಳ್ಯದೆಲೆಯಲ್ಲಿಟ್ಟು ಪಾನ್‌ ನ್ನು ತಯಾರಿಸಿ, 27 ಪಾನ್‌ಗಳನ್ನು ಹನುಮಂತನಿಗೆ ಅರ್ಪಿಸಬೇಕು. ಅದರೆ ಅದರಲ್ಲಿ ಅಡಕೆಯನ್ನಿಡಬೇಡಿ. ಪಾನ್‌ನ್ನು ದೇವರಿಗೆ ಅರ್ಪಿಸಿದ ನಂತರ ಮನಪೂರ್ವಕವಾಗಿ ಪ್ರಾರ್ಥಿಸಿದರೆ ನಿಮ್ಮ ಸಮಸ್ಯೆಗಳೆಲ್ಲವೂ ಕೂಡ ನಿವಾರಣೆಯಾಗುತ್ತದೆ.

3) ಶಿವನಿಗೆ ಪಾನ್‌ ಅರ್ಪಿಸುವುದರಿಂದಾಗುವ ಪ್ರಯೋಜನ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಶಿವನಿಗೆ ಪಾನ್‌ ತುಂಬಾನೇ ಪ್ರಿಯವಾದ ವಸ್ತು. ಆದ್ದರಿಂದ ಯಾವುದೇ ಸೋಮವಾರ ಅಥವಾ ಶ್ರಾವಣ ಸೋಮವಾರದಂದು ಪಾನ್‌ನ್ನು ಶಿವನಿಗೆ ಅರ್ಪಿಸಬೇಕು. ಇದರಿಂದ ಭಕ್ತರ ಎಲ್ಲಾ ಸಮಸ್ಯೆಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ.

4) ಗಣೇಶನಿಗೆ ಪಾನ್‌ ಅರ್ಪಿಸುವ ವಿಧಾನ:
ನಿಮ್ಮ ಉದ್ಯೋಗ, ವ್ಯವಹಾರದಲ್ಲಿ ನೀವು ಪದೇ ಒದೇ ಸಮಸ್ಯೆಗಳನ್ನು, ಕಷ್ಟಗಳನ್ನು ಅನುಭವಿಸುತ್ತಿದ್ದರೆ ವಿಘ್ನನಿವಾರಕನಾದ ಗಣೇಶನಿಗೆ ಪಾನ್‌ ನ್ನು ಅರ್ಪಿಸಬೇಕು. ಇದರಿಂದ ಗಣೇಶನು ನಿಮ್ಮೆಲ್ಲಾ ಕೆಲಸಗಳನ್ನು ಮಂಗಳಕರವಾಗಿ ನೆರವೇರುವಂತೆ ಮಾಡುತ್ತಾನೆ. ಸೂರ್ಯಾಸ್ತದಲ್ಲಿ ಎದ್ದು, ಸ್ನಾನ ಮಾಡಿ ತದನಂತರ ತುಪ್ಪದಿಂದ ಅಥವಾ ಕುಂಕುಮದಿಂದ ಅಕ್ಷತೆಯನ್ನು ತಯಾರಿಸಿ ಅದರಿಂದ ಗಣೇಶನ ವಿಗ್ರಹದ ಮುಂದೆ ಸ್ವಸ್ತಿಕ್‌ ಚಿಹ್ನೆಯನ್ನು ಹಾಕಬೇಕು. ಹಾಗೂ ಕೆಂಪು ಬಣ್ಣದ ನೂಲಿನಿಂದ ಅಥವಾ ದಾರದಿಂದ ವೀಳ್ಯದೆಲೆ ಮತ್ತು ಅಡಿಕೆಯನ್ನು ಸುತ್ತಿ ಪ್ರತಿನಿತ್ಯ ಪೂಜಿಸಬೇಕು. ಇದರಿಂದ ಕೂಡ ನಿಮ್ಮ ಸಮಸ್ಯೆಗಳು ದೂರಾಗುತ್ತದೆ.

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಜ್ಯೋತಿಷ್ಯಶಾಸ್ತ್ರ ವಾಚಸ್ಪತಿ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ: call or whats up-8548998564

5) ವ್ಯವಹಾರದಲ್ಲಿ ನಷ್ಟವಾಗುತ್ತಿದ್ದರೆ ಹೀಗೆ ಮಾಡಿ: 
ಒಂದು ವೇಳೆ ನೀವು ವ್ಯವಹಾರದಲ್ಲಿ ಪದೇ ಪದೇ ನಷ್ಟವನ್ನೇ ಅನುಭವಿಸುತ್ತಿದ್ದರೆ ತಾಯಿ ಭಗವತಿಗೆ ಪಾನ್‌ ನ್ನು ಅರ್ಪಿಸಿ ಇದರಿಂದ ನಿಮ್ಮೆಲ್ಲಾ ವ್ಯಾವಹಾರಿಕ ಸಮಸ್ಯೆಗಳು ದೂರಾಗುತ್ತದೆ. ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ದುರ್ಗಾ ದೇವಿಯ ದೇವಸ್ಥಾನಕ್ಕೆ ಹೋಗಿ ಅಥವಾ ಮನೆಯಲ್ಲೇ ದುರ್ಗಾ ಮೂರ್ತಿಗೆ ವೀಳ್ಯದೆಲೆ ಹಾಗೂ ಅಡಿಕೆಯನ್ನು ಅರ್ಪಿಸಿ, ತದನಂತರ 9 ಕನ್ಯೆಯರಿಗೆ ಪಾನ್‌ನ್ನು ಸವಿಯಲು ನೀಡಬೇಕು ಇದರಿಂದ ಕೂಡ ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರಾಗುತ್ತದೆ.

Tags: #Saaksha TVAstrologers' predictionastrology todayastrology-jyotishya
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram