ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿ ಹಣದ ಹರಿವು ಹೆಚ್ಚಾಗಬೇಕೆಂದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ?

ಈ ರೀತಿ ಮಾಡಿದರೆ ಹಣದ ಹರಿವು ಹೆಚ್ಚಾಗುತ್ತದೆ

Author2 by Author2
November 12, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಅಡುಗೆ ಮನೆಯಲ್ಲಿ ಅಡುಗೆಗೆ ಉಪಯೋಗಿಸುವ ಲವಂಗ ನಿಮಗಿರುವ ಕಷ್ಟಗಳನ್ನು ದೂರ ಮಾಡುತ್ತದೆ, ಆದರೆ ಇದು ಹೆಚ್ಚಾಗಿ ಯಾರಿಗೂ ತಿಳಿದಿಲ್ಲ. ಲವಂಗದಿಂದ ಯಾವ ರೀತಿಯ ಪರಿಹಾರವನ್ನು ಮಾಡಿದರೆ ಮನೆಯಲ್ಲಿ ಸಿರಿಸಂಪತ್ತು ಎಂಬುದು ವೃದ್ಧಿಯಾಗುತ್ತದೆ ಹಾಗೂ ಕಷ್ಟಗಳು ದೂರವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 3, 2026
ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

March 2, 2026

ಮೊದಲಿಗೆ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಕೆಂಪು ಬಟ್ಟೆಯಿಂದ ಎರಡು ಲವಂಗವನ್ನು ಸುತ್ತಿ ಇಡಬೇಕು. ಲವಂಗವನ್ನು ಸುರಕ್ಷಿತವಾಗಿ ಯಾರಿಗೂ ಗೊತ್ತಾಗದ ಹಾಗೆ ಇಡಬೇಕು ಹಾಗೂ ಈ ವಿಷಯವನ್ನು ಯಾರಿಗೂ ಹೇಳಬಾರದು. ಈ ಪರಿಹಾರವನ್ನು ಮಾಡಬೇಕಾದರೆ ಯಾರೊಂದಿಗೂ ಚರ್ಚೆಯನ್ನು ಮಾಡಬಾರದು. ಇದರಿಂದ ಕೇವಲ 5 ದಿನದಲ್ಲಿ ಹಣವು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ.

ಪ್ರತಿದಿನ ದೇವರಿಗೆ ದೀಪವನ್ನು ಹಚ್ಚಿ ಆರತಿಯನ್ನು ಬೆಳಗುವಾಗ ಎಣ್ಣೆಗೆ ಒಂದು ಲವಂಗವನ್ನು ಹಾಕಿ ಬೆಳಗಬೇಕು, ಇದರಿಂದ ಮನೆಯಲ್ಲಿರುವ ಎಲ್ಲಾ ಸಮಸ್ಯೆಯು ದೂರವಾಗುತ್ತದೆ. ಅಷ್ಟೇ ಅಲ್ಲದೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ, ದುಷ್ಟ ಶಕ್ತಿಗೆ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ

ಶನಿವಾರ ಹಾಗೂ ಭಾನುವಾರದ ದಿನ ಸಂಜೆ 5 ಲವಂಗ, 3 ಕರ್ಪೂರ ಹಾಗೂ 3 ಏಲಕ್ಕಿಯನ್ನು ಧೂಪಕ್ಕೆ ಹಾಕಿ ಧೂಪದ ಹೊಗೆಯನ್ನು ಮನೆಯ ಎಲ್ಲಾ ಜಾಗಕ್ಕೂ ತೋರಿಸಬೇಕು. ತದನಂತರ ಧೂಪವನ್ನು ಮನೆಯ ಮುಖ್ಯದ್ವಾರದ ಬಳಿ ಇಡಬೇಕು. ಇದರಿಂದ ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ ಹಾಗೂ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೋಗಬೇಕಾದರೆ ಮೊದಲಿಗೆ ಲವಂಗವನ್ನು ಬಾಯಿಗೆ ಹಾಕಿಕೊಳ್ಳಬೇಕು ನಂತರ ಅದನ್ನು ಅಗಿಯುತ್ತಾ ಇಷ್ಟದೇವರ ಸ್ಮರಣೆಯನ್ನು ಮಾಡುತ್ತಾ ಸಾಗಿದರೆ ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಎಂಬುದು ದೊರೆಯುತ್ತದೆ. ಈ ನಿಯಮವನ್ನು ಸರಿಯಾಗಿ ಪಾಲಿಸಿದರೆ ಲಕ್ಷ್ಮೀದೇವಿಯ ಕೃಪೆಯಿಂದ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ.

ಲೇಖಕರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564.

Tags: Do you know what to do to increase cash flow at home?
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 3, 2026
0

ದಿನ ಭವಿಷ್ಯ: 03-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಬಹಳ ಉತ್ಸಾಹದಾಯಕ ದಿನವಾಗಿದೆ. ರಾಶ್ಯಾಧಿಪತಿ ಕುಜನು ಅನುಕೂಲಕರ ಸ್ಥಾನದಲ್ಲಿರುವುದರಿಂದ ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗುತ್ತದೆ....

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

by admin
March 2, 2026
0

ಪ್ರತಿ ಮಂಗಳವಾರ ಈ ರೀತಿ ಆಂಜನೇಯನನ್ನು ಪೂಜಿಸಿದರೆ ನಮ್ಮ ಸಾಲವನ್ನು ಬಹುಬೇಗ ತೀರಿಸಬಹುದು. ಹಾಗೆಯೇ ನಮ್ಮಿಂದ ಪಡೆದ ಸಾಲದ ಮೊತ್ತವೂ ವಾಪಸ್ ಬರುತ್ತದೆ.   ಸಾಲದ ಮರುಪಾವತಿ...

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
March 2, 2026
0

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!   ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 2, 2026
0

ದಿನ ಭವಿಷ್ಯ: 02-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ....

ಸಾಲ ಪಡೆದ ಹಣವನ್ನು ಮರಳಿ ಪಡೆಯಲು, ಈ 1 ವಸ್ತುವನ್ನು ಸ್ವಾಮಿ ಚಿತ್ರದ ಮುಂದೆ ಇರಿಸಿ…

ಸಾಲ ಪಡೆದ ಹಣವನ್ನು ಮರಳಿ ಪಡೆಯಲು, ಈ 1 ವಸ್ತುವನ್ನು ಸ್ವಾಮಿ ಚಿತ್ರದ ಮುಂದೆ ಇರಿಸಿ…

by admin
March 1, 2026
0

ಸಾಲ ಪಡೆದ ಹಣವನ್ನು ಮರಳಿ ಪಡೆಯಲು, ಈ 1 ವಸ್ತುವನ್ನು ಸ್ವಾಮಿ ಚಿತ್ರದ ಮುಂದೆ ಇರಿಸಿ ಮತ್ತು ಈ ಮಂತ್ರವನ್ನು ಹೇಳಿ. 48 ದಿನಗಳಲ್ಲಿ ಹಣ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram