ಮೊದಲಿಗೆ 1 ಚಿಟಿಕೆಯಷ್ಟು ಅಕ್ಕಿಕಾಳನ್ನು ಪರ್ಸಿನಲ್ಲಿ ಹಣ ಇಡುವ ಜಾಗದಲ್ಲಿ ಇಡಬೇಕು, ಈ ರೀತಿ ಮಾಡುವುದರಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಿ ಮನೆಯಲ್ಲಿ ಅನವಶ್ಯಕ ಅಥವಾ ಅನಗತ್ಯ ಖರ್ಚುಗಳು ಕಡಿಮೆಯಾಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ರುದ್ರಾಕ್ಷಿ ಬೀಜಕ್ಕೆ ಕುಂಕುಮ ಹಚ್ಚಿ ಪ್ರಾರ್ಥನೆಯನ್ನು ಮಾಡಿಕೊಂಡು, ತದನಂತರ ಹಣ ಇಡುವ ಜಾಗದಲ್ಲಿ ಅಥವಾ ಪರ್ಸಿನಲ್ಲಿ ಇಟ್ಟುಕೊಳ್ಳುವುದರಿಂದ ಅನಗತ್ಯ ಖರ್ಚುಗಳು ಕಡಿಮೆಯಾಗುತ್ತದೆ. ಇಷ್ಟೇ ಅಲ್ಲದೆ ಲಕ್ಷ್ಮೀದೇವಿ ಸದಾಕಾಲ ನಿಮ್ಮ ಜೊತೆ ಇರುತ್ತಾರೆ.
ಅರಳಿ ಮರದ ಎಲೆಯನ್ನು ಹಣವನ್ನು ಇಡುವ ಜಾಗದಲ್ಲಿ ಅಥವಾ ಪರ್ಸಿನಲ್ಲಿ ಇಡುವುದರಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಆಗುತ್ತದೆ ಹಾಗೂ ಧನ ಸಂಪತ್ತು ಎಂಬುದು ವೃದ್ಧಿಸಲು ಪ್ರಾರಂಭವಾಗುತ್ತದೆ.
ಹಾಗೆಯೇ ತಾಯಿ ಲಕ್ಷ್ಮೀದೇವಿ ಚಿತ್ರಪಟವನ್ನು ಹಣ ಇಡುವ ಜಾಗದಲ್ಲಿ ಅಥವಾ ಪರ್ಸಿನಲ್ಲಿ ಇಟ್ಟುಕೊಳ್ಳುವುದರಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಕೆಂಪುಬಣ್ಣದ ಹಾಳೆಯಲ್ಲಿ ನಿಮಗಿರುವ ಆಸೆಯನ್ನು ಅಥವಾ ಗುರಿಯನ್ನು ಬರೆದು ಕೆಂಪು ರೇಷ್ಮೆ ದಾರದಲ್ಲಿ ಹಾಳೆಯನ್ನು ಕಟ್ಟಿ ಪರ್ಸಿನಲ್ಲಿ ಇಟ್ಟುಕೊಳ್ಳುವುದರಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವುದರ ಜೊತೆಗೆ ನಿಮ್ಮ ಎಲ್ಲ ಕೋರಿಕೆಗಳು ನೆರವೇರುತ್ತದೆ.