ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ನಾನ್ʼಸ್ಟಿಕ್ ಪಾತ್ರೆಯಿಂದ ಅಡುಗೆ ಮಾಡಿದರೆ ಕ್ಯಾನ್ಸರ್ ಬರುತ್ತಾ..? ಈ ಸ್ಟೋರಿ ನೋಡಿ

Does cooking with non-stick cookware cause cancer? Watch this story

Shwetha by Shwetha
December 19, 2024
in ಎಸ್ ಸ್ಪೆಷಲ್, Health, Newsbeat, Saaksha Special, ಆರೋಗ್ಯ
Share on FacebookShare on TwitterShare on WhatsappShare on Telegram

ಬಹುತೇಕ ಮನೆಗಳಲ್ಲಿ ನಾನ್‌ಸ್ಟಿಕ್‌ ಪ್ಯಾನ್‌ಗಳ ಬಳಕೆ ಸಾಮಾನ್ಯವಾಗಿದೆ. ಇದು ಮಾಡಲು ಸುಲಭ ಹಾಗೂ ಕಡಿಮೆ ಅಡುಗೆ ಎಣ್ಣೆ ಸಾಕು, ಹಾಗೆಯೇ ಸ್ವಚ್ಛಗೊಳಿಸಲು ಸುಲಭ. ನಾನ್‌ಸ್ಟಿಕ್ ಪಾತ್ರೆಗಳಿಗೆ ಆಹಾರವು ಹೆಚ್ಚು ಅಂಟಿಕೊಳ್ಳುವುದಿಲ್ಲ, ಇದರಿಂದ ಸ್ವಚ್ಛಗೊಳಿಸುವುದು ಸುಲಭ. ಆದರೆ, ನಾನ್‌ಸ್ಟಿಕ್ ಪ್ಯಾನ್‌ಗಳಲ್ಲಿ ಬಳಸಲಾಗುವ ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ.ಹಾಗದ್ರೆ ಇದರ ಬಳಕೆಯನ್ನು ಹೇಗೆ ಮಾಡ್ಬೇಕು ತಿಳಿಯೋಣ ಬನ್ನಿ..

ನಾನ್‌ಸ್ಟಿಕ್ ಪ್ಯಾನ್‌ಗಳ ವಿಧಗಳು

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಸಾಂಪ್ರದಾಯಿಕ ನಾನ್‌ಸ್ಟಿಕ್ ಪ್ಯಾನ್‌ಗಳು ಸಿಂಥೆಟಿಕ್ ಕೆಮಿಕಲ್‌ಗಳಿಂದ ತಯಾರಿಸಲಾಗಿರುತ್ತದೆ.

ಸಿರಾಮಿಕ್ ನಾನ್‌ಸ್ಟಿಕ್ ಪ್ಯಾನ್‌ಗಳು ಅಲ್ಯೂಮಿನಿಯಂ ಅಥವಾ ಇತರ ವಸ್ತುಗಳಿಂದ ಮಾಡಲ್ಪಟ್ಟಿರುತ್ತದೆ.

ಆರೋಗ್ಯದ ಅಪಾಯಗಳು

ಟೆಫ್ಲಾನ್: ಸಾಂಪ್ರದಾಯಿಕ ನಾನ್‌ಸ್ಟಿಕ್ ಪ್ಯಾನ್‌ಗಳಲ್ಲಿ ಟೆಫ್ಲಾನ್ ಅಂಶವಿದೆ, ಇದು ಆರೋಗ್ಯಕ್ಕೆ ಹಾನಿಕಾರಕ. ಹೆಚ್ಚಿನ ತಾಪಮಾನದಲ್ಲಿ, ಟೆಫ್ಲಾನ್ ಲೇಪನಗಳು ಒಡೆಯಲು ಪ್ರಾರಂಭಿಸಬಹುದು, ಇದು ವಿಷಕಾರಿ ಹೊಗೆಯನ್ನು ಗಾಳಿಯಲ್ಲಿ ಬಿಡುಗಡೆ ಮಾಡುತ್ತದೆ.

ಕ್ಯಾನ್ಸರ್ ಅಪಾಯ: ಕೆಲವು ಅಧ್ಯಯನಗಳು ಟೆಫ್ಲಾನ್ ಹಾನಿಕಾರಕ ಮತ್ತು ಕ್ಯಾನ್ಸರ್‌ನಂತಹ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಹೇಳುತ್ತವೆ.

ಸುರಕ್ಷತಾ ಕ್ರಮಗಳು

ಖಾಲಿ ಪ್ಯಾನ್ ಬಿಸಿ ಮಾಡಬೇಡಿ: ನಾನ್‌ಸ್ಟಿಕ್ ಪಾತ್ರೆಯನ್ನು ಸ್ಟೌವ್ ಮೇಲಿಟ್ಟು, ಅದಕ್ಕೆ ಏನೂ ಹಾಕದೆ ಖಾಲಿಯಾಗಿ ಬಿಸಿ ಮಾಡಬೇಡಿ.

ಮಧ್ಯಮ ಅಥವಾ ಕಡಿಮೆ ಶಾಖ: ಹೆಚ್ಚಿನ ಶಾಖದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ.

ಗಾಳಿಯಾಡಲು ಅನುವು ಮಾಡಿಕೊಡಿ: ಅಡುಗೆ ಮಾಡುವಾಗ ಎಕ್ಸಾಸ್ಟ್ ಫ್ಯಾನ್ ಅನ್ನು ಆನ್ ಮಾಡಿ ಅಥವಾ ಕಿಟಕಿಗಳನ್ನು ತೆರೆದಿಡಿ.

ಮೃದುವಾದ ಸಾಧನಗಳು: ಮರದ, ಸಿಲಿಕೋನ್ ಅಥವಾ ಪ್ಲಾಸ್ಟಿಕ್ ಸೌಟ್​​ಗಳನ್ನು ಬಳಸಿ.

ನಿಧಾನವಾಗಿ ತೊಳೆಯಿರಿ: ನಾನ್‌ಸ್ಟಿಕ್ ಪಾತ್ರೆಗಳನ್ನು ಸ್ಪಾಂಜ್ ಅಥವಾ ಕೈಗಳಿಂದಲೇ ನಿಧಾನವಾಗಿ ತೊಳೆಯಿರಿ.

ಹಳೆಯ ಪಾತ್ರೆಗಳನ್ನು ಬದಲಾಯಿಸಿ: ನಾನ್‌ಸ್ಟಿಕ್ ಪಾತ್ರೆಗಳನ್ನು ಬಹಳ ದಿನಗಳಿಂದ ಬಳಸುತ್ತಿದ್ದರೆ ಅಥವಾ ಅದರ ಮೇಲ್ಭಾಗದ ಲೇಯರ್ ಕಿತ್ತುಹೋಗಿದ್ದರೆ ಹೊಸತು ಖರೀದಿಸಿ.

ನಾನ್‌ಸ್ಟಿಕ್ ಪ್ಯಾನ್‌ಗಳನ್ನು ಬಳಸುವಾಗ ಈ ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ.

ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram