ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಎಟಿಎಂಗೆ ಹಣ ಹಾಕುವವರಿಂದಲೇ ದೋಖಾ!

ಪ್ರಕರಣ ಬೇಧಿಸಿದ ಪೊಲೀಸರು

Author2 by Author2
July 16, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು ಬೆಳ್ಳಂದೂರು(Bellandur) ಎಟಿಎಂ ಕಳ್ಳತನ ಮಾಡಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತ‌ನಿಖೆಯಲ್ಲಿ 16.5 ಲಕ್ಷ ರೂ. ಹಣ ಕಳ್ಳತನವಾಗಿದೆ ಎಂದು ದೂರು ಕೊಟ್ಟಿದ್ದ ಬ್ಯಾಂಕ್ ಸಿಬ್ಬಂದಿಯ ಕಳ್ಳಾಟ ಈಗ ಬೆಳಕಿಗೆ ಬಂದಿದೆ.

‘ಹಣ ಹಾಕದೆಯೇ ಎಟಿಎಂನಲ್ಲಿ ಕಳ್ಳತನ ಆಗಿದೆ ಎಂದು ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಏಜೆನ್ಸಿಯ ಫೀಲ್ಡ್ ಆಪರೇಷನ್ ಮ್ಯಾನೇಜರ್ ಪ್ರತಾಪ್, ಎಟಿಎಂ ಆಫಿಸರ್ ಪವನ್ ಕಲ್ಯಾಣ್(28), ಸೆಕ್ಯೂರ್ ವ್ಯಾಲ್ಯೂ ಕಂಪನಿ ಬೆಂಗಳೂರು ನಗರ ಎಟಿಎಂ ಇನ್ ಚಾರ್ಜ್ ಧರ್ಮೇಂದ್ರ(52), ಸೆಕ್ಯೂರ್ ವ್ಯಾಲ್ಯೂ ಕಂಪನಿ ಮಡಿವಾಳ ಏರಿಯಾ ಬ್ರಾಂಚ್ ಹೆಡ್ ರಾಘವೇಂದ್ರ ( 36) , ಸೆಕ್ಯೂರ್ ವ್ಯಾಲ್ಯೂ ಕಂಪನಿ ಅಸ್ಸಿಸ್ಟೆಂಟ್ ಮ್ಯಾನೇಜರ್ ಮಹೇಶ್(30) ಎಂಬುವವರನ್ನು ಬಂಧಿಸಿದ್ದಾರೆ.

Related posts

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

March 17, 2026
ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

March 17, 2026

ಬೆಳ್ಳಂದೂರು ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಬೆಡ್ ಶೀಟ್ ಹಾಕ್ಕೊಂಡು ಬಂದಿದ್ದ ಕಳ್ಳರ ಗ್ಯಾಂಗ್, ಎಟಿಎಂ ಕಟ್ ಮಾಡಿ ಕಳ್ಳತನ ಮಾಡಿದ್ದರು. ಆದರೆ, ಆ ಗ್ಯಾಂಗ್ ಗೆ ಕೇವಲ 5 ಸಾವಿರ ಹಣ ಮಾತ್ರ ಸಿಕ್ಕಿದೆ. ಆದರೆ, ಮರುದಿನ ಬ್ಯಾಂಕ್ ಸಿಬ್ಬಂದಿ 16.5 ಲಕ್ಷ ಕಳ್ಳತನ ಆಗಿದೆ ಎಂದು ದೂರು ನೀಡಿದ್ದರು.
ಆದರೆ, ಹಣ ಹಾಕಲು ಬಂದಿದ್ದ ಏಜೆನ್ಸಿಯವರು ಹಣವೇ ಹಾಕಿರಲಿಲ್ಲ. ಕೆಲ ಟೆಕ್ನಿಕಲ್ ಎರರ್ ಕಾರಣಕ್ಕೆ ರಿಸಿಪ್ಟ್ ಮಾತ್ರ ಬಂದಿದ್ದು, ಹಣ ಹಾಕಿರಲಿಲ್ಲ. ಮರುದಿನವೇ ಕಳ್ಳತನ ಆಗಿದ್ದು, ಹಣ ಹಾಕಿದ್ದೀವಿ, ಅದೇ ಹಣ ಕಳ್ಳತನ ಆಗಿದೆ ಎಂದು ಏಜೆನ್ಸಿಯವರು ಹೇಳಿದ್ದಾರೆ. ಇತ್ತ ಏಜೆನ್ಸಿಯವರ ಮಾತಿನಂತೆ ಆಕ್ಸಿಸ್ ಬ್ಯಾಂಕ್ ಸಿಬ್ಬಂದಿ ದೂರು ನೀಡಿದ್ದರು. ಈಗ ಪೊಲೀಸರು ಪ್ರಕರಣ ಬೇಧಿಸಿ, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Tags: Dokha from those who put money in the ATM!
ShareTweetSendShare
Join us on:

Related Posts

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram