ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Dollu-ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ಈಗ ಅಮೇಜಾನ್ ಪ್ರೈಮ್ ಗೆ ಲಗ್ಗೆ

Dollu-ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿಟ್ಟುಕೊಂಡು ಹೆಣೆದ ಕಥೆ ಈ ಚಿತ್ರದ ಜೀವಾಳ.

Ranjeeta MY by Ranjeeta MY
October 21, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Dollu-ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಅಂಗಳಕ್ಕೆ ನೀಡಿರುವ ಪ್ರತಿಭಾವಂತ ನಿರ್ದೇಶಕ ಪವನ್ ಒಡೆಯರ್. ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣವನ್ನು ಆರಂಭಿಸಿರುವ ಇವರು ನಿರ್ಮಾಣ ಮಾಡಿದ ಮೊದಲ ಸಿನಿಮಾದಲ್ಲೇ ಸಂಚಲನ ಸೃಷ್ಟಿಸಿದ್ರು. ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದುಕೊಂಡಿದೆ. ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿತ್ತು. ಹೀಗೆ ಎಲ್ಲರ ಹೆಮ್ಮೆಗೆ ಪಾತ್ರವಾದ ‘ಡೊಳ್ಳು’ ಸಿನಿಮಾ ಚಿತ್ರಮಂದಿರದಲ್ಲೂ ಸಿನಿ ಪ್ರೇಮಿಗಳ ಮನಗೆದ್ದಿತ್ತು. ಇದೀಗ ಒಟಿಟಿಗೂ ಲಗ್ಗೆ ಇಟ್ಟಿದ್ದು ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಗೊಂಡಿದೆ.

ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿಟ್ಟುಕೊಂಡು ಹೆಣೆದ ಕಥೆ ಈ ಚಿತ್ರದ ಜೀವಾಳ. ಒಡೆಯರ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣವಾದ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆಯುದರೊಂದಿಗೆ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳ ನಡುವೆ ಜಾನಪದ ಕಲೆಯ ಕಾಳಜಿ ಕುರಿತಾದ ಈ ಚಿತ್ರ ಸಾಗರ್ ಪುರಾಣಿಕ್ ನಿರ್ದೇಶನದ ಮೊದಲ ಸಿನಿಮಾ.

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಒಳಗೊಂಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಎಂ ಸಂಗೀತ, ಅಭಿಲಾಶ್ ಕಲಥಿ ಕ್ಯಾಮೆರಾ ನಿರ್ದೇಶನ, ಬಿ ಎಸ್ ಕೆಂಪರಾಜು ಸಂಕಲನ ಡೊಳ್ಳು ಚಿತ್ರಕ್ಕಿದೆ. ಚಿತ್ರಮಂದಿರದಲ್ಲಿ ಡೊಳ್ಳು ಸಿನಿಮಾ ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ನಲ್ಲಿ ನೋಡಬಹುದಾಗಿದೆ.

Tags: Dollumovie Dollu
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram