ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಡೊನಾಲ್ಡ್ ಟ್ರಂಪ್ 34 ಪ್ರಕರಣಗಳಲ್ಲಿ ದೋಷಿ

ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಯಾಗುವ ಸಾಧ್ಯತೆ

Author2 by Author2
May 31, 2024
in International, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹಶ್ ಮನಿ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಎರಡು ದಿನಗಳ ವಿಚಾರಣೆಯ ನಂತರ 12 ಸದಸ್ಯರ ಪೀಠ ಎಲ್ಲಾ 34 ಆರೋಪಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿದೆ. ಹಾಲಿ ಅಥವಾ ಮಾಜಿ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವುದು ಅಮೆರಿಕದ ಇತಿಹಾಸದಲ್ಲಿಯೇ ಇದೇ ಮೊದಲು. ಟ್ರಂಪ್ ಪೋರ್ನ್ ಸ್ಟಾರ್ ಸ್ಟ್ರೋಮಿ ಡೇನಿಯಲ್ಸ್ ಜೊತೆ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ. ಹೀಗಾಗಿ ಅದನ್ನು ಮರೆ ಮಾಚಲು ಹಣವನ್ನು ಸ್ಟೋರ್ಮಿಗೆ ಪಾವತಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

Related posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

May 18, 2026
ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

May 18, 2026

ಸದ್ಯ ಎಲ್ಲಾ 34 ಆರೋಪಗಳಲ್ಲಿ ಅವರು ತಪ್ಪಿತಸ್ಥರೆಂಬುದು ಸಾಬೀತಾಗಿದೆ. ಆದರೆ, ಟ್ರಂಪ್ ದಾಖಲೆ ತಿದ್ದಿದ್ದ ಆರೋಪ ಹಾಗೂ ಸ್ಟಾರ್ಮಿ ಡೇನಿಯಲ್ಸ್ ಜತೆಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ನ್ಯಾ. ಜುವಾನ್ ಮಾರ್ಚೆನ್ ಜುಲೈ 11ರಂದು ಶಿಕ್ಷೆ ಪ್ರಕಟಿಸಲಿದ್ದಾರೆ. ಜುಲೈ 15ರಂದು ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಪಕ್ಷವು ಅಧ್ಯಕ್ಷೀಯ ಹೆಸರನ್ನು ಘೋಷಿಸಲಾಗುತ್ತದೆ. ಟ್ರಂಪ್ ಅವರ ಹೆಸರನ್ನೇ ಘೋಷಿಸಬಹುದು ಎನ್ನಲಾಗುತ್ತಿದೆ.

ಆದರೆ, ಕೋರ್ಟ್ ಹೊರಗೆ ಟ್ರಂಪ್, ನಾನೊಬ್ಬ ಮುಗ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಹೋರಾಟ ಮಾಡುತ್ತೇನೆ, ಕೊನೆಯವರೆಗೂ ಹೋರಾಡಿ ಗೆಲ್ಲುತ್ತೇನೆ. ನವೆಂಬರ್ 5ರಂದು ದೇಶದ ಜನತೆ ನಿಜವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಟ್ರಂಪ್ ಗೆ ನಾಲ್ಕು ವರ್ಷಗಳ ಗರಿಷ್ಠ ಶಿಕ್ಷೆಯಾಗಬಹುದು. ಜೈಲಿನಲ್ಲಿದ್ದರೂ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರಮಾಣವಚನ ಸ್ವೀಕಾರ ನಿಲ್ಲಿಸುವುದಿಲ್ಲ ಎಂದಿದ್ದಾರೆ.

Tags: Donald Trump convicted in 34 cases
ShareTweetSendShare
Join us on:

Related Posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

by Shwetha
May 18, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಿತ್ರಣ ಬದಲಾದ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗಳು ವೇಗವಾಗಿ ಜಾರಿಯಾಗುತ್ತಿವೆ. ಇಷ್ಟು ದಿನ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುತ್ತಿದ್ದ ಪದ್ಧತಿಗೆ ಕೊನೆಗೂ ಬ್ರೇಕ್...

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

by Shwetha
May 18, 2026
0

ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ಅವರ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ವಿಜಯ್...

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

by Shwetha
May 18, 2026
0

ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯಾ ಬೆಳವಣಿಗೆಯ ದರ ಗಣನೀಯವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ದೇಶದ ಗಮನ ಸೆಳೆಯುವಂತಹ ಮಹತ್ವದ ನಿರ್ಧಾರವೊಂದನ್ನು...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram