ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Doordarshan | ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ಅಂಗಳದಿಂದ ಬಂತು ಫಸ್ಟ್ ಪೋಸ್ಟರ್

Mahesh M Dhandu by Mahesh M Dhandu
July 21, 2022
in Cinema, Newsbeat, ಮನರಂಜನೆ
Doordarshan first poster release saaksha tv

Doordarshan first poster release saaksha tv

Share on FacebookShare on TwitterShare on WhatsappShare on Telegram

Doordarshan | ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ಅಂಗಳದಿಂದ ಬಂತು ಫಸ್ಟ್ ಪೋಸ್ಟರ್

ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.

Related posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

October 10, 2026
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

October 10, 2026

ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ಮಾಧ್ಯಮದ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ. 

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, 1980ರ ಕಾಲಘಟ್ಟದಲ್ಲಿ ನಡೆಯುವ ಸಬ್ಜೆಕ್ಟ್.. ನಾವು ನಮ್ಮ ಹಿರಿಯರ ಜೊತೆ ಅನುಭವಿಸಿ, ಕಳೆದು ಹೋದ, ನಾವು ನೋಡಿರುವ, ಕೇಳಿರುವ ಮಾಹಿತಿ ಕಲೆ ಹಾಕಿ ಕಥೆಯನ್ನು ಕಟ್ಟಿಕೊಡಲಾಗಿದೆ.

ಒಂದು ಟಿವಿ ಸುತ್ತ ಕಥೆ ನಡೆಯುತ್ತದೆ. ಪೃಥ್ವಿ, ಉಗ್ರಂ ಮಂಜು ಹೀಗೆ ಪ್ರತಿಯೊಬ್ಬರನ್ನು ನೀವು ಬೇರೆ ರೀತಿ ನೋಡಬಹುದು.

Doordarshan first poster release saaksha tv
Doordarshan first poster release saaksha tv

1980 ಕಾಲಘಟ್ಟ ಅಂದ್ರೆ ರೆಟ್ರೋ ಅಂದುಕೊಳ್ತಾರೆ. ನಾವು ರಿಯಲಿಸ್ಟಿಕ್ ಆಗಿ, ಅದೇ ರೀತಿ ಮ್ಯಾನರಿಸಂ ದಾಟಿಯಲ್ಲಿ ಕಟ್ಟಿಕೊಡಲಾಗಿದೆ ಎಂದು ತಿಳಿಸಿದರು.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ಈ ಸಿನಿಮಾ ನನಗೆ ಬಹಳ ಕನೆಕ್ಟ್ ಆಗಿದೆ. ನಾನು ಹುಟ್ಟಿದ್ದು 88ರಲ್ಲಿ.

ನನ್ನ ಪೀಳಿಕೆಗೆಯಲ್ಲಿ ಪ್ರೀ-ಟೆಕ್ನಾಲಜಿ ಹಾಗೂ ಟೆಕ್ನಾಲಜಿ ಎರಡನ್ನೂ ನೋಡಿದ್ದೇನೆ. ನಾನು ಹಳ್ಳಿಯಲ್ಲಿ ಹುಟ್ಟಿದವನು.

ನಮ್ಮ ಮನೆಗೆ ಟಿವಿ ಬರುವ ಮೊದಲು ಬೇರೆಯವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದೆವು. ಆ ಬಳಿಕ ನಮ್ಮ ಮನೆಗೆ ಕಲರ್ ಟಿವಿ ಬಂತು.

ಆ ದಿನಗಳು ನನಗೆ ಬಹಳ ಕಾಡಿದವು. ಸುಕೇಶ್ ಸರ್ ಕಥೆ ಹೇಳಿದಾಗ ನಮ್ಮೂರ ಕಥೆ ಕೇಳಿದಾಗೇ ಆಯ್ತು.

ಈ ಸಿನಿಮಾ ಮಾಡಲೇಬೇಕು ಎಂದು ಮಾಡಿದ್ದೇನೆ. 80ರ ದಶಕವನ್ನು ತುಂಬಾ ಚೆನ್ನಾಗಿ ಕಟ್ಟಿಕೊಟ್ಟಿದ್ದೇವೆ ಎಂದರು.

Tags: #Saaksha TVdoordarshanfirst poster release
ShareTweetSendShare
Join us on:

Related Posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

by Shwetha
October 10, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಆಸರೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ಕಟ್ಟುನಿಟ್ಟಿನ ನಿಯಮಗಳ ಕಾಲ ಎದುರಾಗಿದೆ. ಚುನಾವಣಾ ಅಖಾಡದಲ್ಲಿ ಹವಾ ಸೃಷ್ಟಿಸಿದ್ದ ಈ ಗ್ಯಾರಂಟಿ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

by Shwetha
October 10, 2026
0

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
October 10, 2026
0

ಬೆಂಗಳೂರು: ಅಮೆರಿಕ ಸರ್ಕಾರವು ಭಾರತದ ಪ್ರಮುಖ ಐಟಿ ದೈತ್ಯ ಕಂಪನಿಗಳಾದ ಟಿಸಿಎಸ್, ಇನ್ಫೋಸಿಸ್ ಮತ್ತು ವಿಪ್ರೋಗಳನ್ನು ಗ್ರೀನ್ ಕಾರ್ಡ್ ಪ್ರಾಯೋಜಕತ್ವದ ಕಾರ್ಯಕ್ರಮದಿಂದ ಅಮಾನತುಗೊಳಿಸಿರುವ ನಿರ್ಧಾರವು ಈಗ ಅಂತರಾಷ್ಟ್ರೀಯ...

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

by Shwetha
October 10, 2026
0

ಮಹಿಷ ದಸರಾ ಆಚರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ....

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

by Shwetha
October 10, 2026
0

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯ ಐಟಿ ಉದ್ಯೋಗಿಗಳಿಗೆ ಮತ್ತು ಭಾರತದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳಿಗೆ ಅಮೆರಿಕ ಸರ್ಕಾರ ಅತಿ ದೊಡ್ಡ ಶಾಕ್ ನೀಡಿದೆ. ವಿದೇಶಿ ನೌಕರರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram