ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DOT Recruitment 2023 :  ದೂರ ಸಂಪರ್ಕ ಇಲಾಖೆಯಲ್ಲಿ 270 ಹುದ್ದೆಗಳಿಗೆ ನೇಮಕಾತಿ… 

ದೂರಸಂಪರ್ಕ ಇಲಾಖೆ (Department of Telecommunication) ಡೆಪ್ಯುಟೇಶನ್ ಆಧಾರದ ಮೇಲೆ 270 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ.  ಈ ನೇಮಕಾತಿ ಅಡಿಯಲ್ಲಿ ಸಬ್ ಡಿವಿಶನಲ್ ಎಂಜಿನಿಯರ್(Sub Divisional Engineer) ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದ್ದು,

Naveen Kumar B C by Naveen Kumar B C
January 17, 2023
in Newsbeat, Saaksha Special, ಎಸ್ ಸ್ಪೆಷಲ್
DOT Recruitment
Share on FacebookShare on TwitterShare on WhatsappShare on Telegram

DOT Recruitment 2023 :  ದೂರ ಸಂಪರ್ಕ ಇಲಾಖೆಯಲ್ಲಿ 270 ಹುದ್ದೆಗಳಿಗೆ ನೇಮಕಾತಿ…

ದೂರಸಂಪರ್ಕ ಇಲಾಖೆ (Department of Telecommunication) ಡೆಪ್ಯುಟೇಶನ್ ಆಧಾರದ ಮೇಲೆ 270 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನ ಹೊರಡಿಸಿದೆ.  ಈ ನೇಮಕಾತಿ ಅಡಿಯಲ್ಲಿ ಸಬ್ ಡಿವಿಶನಲ್ ಎಂಜಿನಿಯರ್(Sub Divisional Engineer) ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಅಥವಾ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಟೆಲಿ ಕಮ್ಯುನಿಕೇಶನ್/ಮಾಹಿತಿ ತಂತ್ರಜ್ಞಾನ/ಇನ್‌ಸ್ಟ್ರುಮೆಂಟೇಶನ್‌…ಇವುಗಳಲ್ಲಿ ಯಾವುದಾದರು ಒಂದು ವಿಷಯದಲ್ಲಿ ಪದವಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 56 ವರ್ಷ  ಮೀರಿರಬಾರದು

ಮಾಸಿಕ ವೇತನ:

ತಿಂಗಳ ವೇತನವಾಗಿ 47,600 ರಿಂದ 1,51,100 ರೂ.ವರೆಗೆ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ADG-1 (A & HR), DGT HQ, Room No 212, 2nd Floor,

UIDAII Building, Behind Kali Mandir,

New Delhi – 110001

ಪ್ರಮುಖ ದಿನಾಂಕಗಳು   

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/01/2023

Related posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026
ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

July 18, 2026

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 22, 2023

ಹೆಚ್ಚಿನ ಮಾಹಿತಿಗಾಗಿ ಈ ವಿಳಾಸಕ್ಕೆ ಭೇಟಿ ನೀಡಿ – https://dot.gov.in

 

DOT Recruitment 2023 : Recruitment for 270 Posts in Telecommunication Department…

Tags: DOT Recruitment 2023Telecommunication Department
ShareTweetSendShare
Join us on:

Related Posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

by Shwetha
July 18, 2026
0

ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು (ಇ-ಖಾತೆ) ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

by Shwetha
July 18, 2026
0

ಹಿಂದೂಗಳ ಆರಾಧ್ಯ ದೈವ ಶ್ರೀ ಕೃಷ್ಣ ಪರಮಾತ್ಮನ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ....

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

by Shwetha
July 18, 2026
0

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ...

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

by Shwetha
July 18, 2026
0

ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿರುವುದು ಬಂಡಲ್ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram