ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

10 ಲಕ್ಷ ರೂಪಾಯಿ ವರದಕ್ಷಿಣೆ ಕೇಳಿದಕ್ಕೆ , ವರನಿಗೆ ಮದುವೆ ಮನೆಯಲ್ಲೇ ಧರ್ಮದೇಟು ಕೊಟ್ಟರು..! Video

Namratha Rao by Namratha Rao
December 19, 2021
in Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

July 11, 2025
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

July 11, 2025

10 ಲಕ್ಷ ರೂಪಾಯಿ ವರದಕ್ಷಿಣೆ ಕೇಳಿದಕ್ಕೆ , ವರನಿಗೆ ಮದುವೆ ಮನೆಯಲ್ಲೇ ಧರ್ಮದೇಟು ಕೊಟ್ಟರು..! Video

ಉತ್ತರಪ್ರದೇಶ :  ವರದಕ್ಷಿಣೆ ಕಾನೂನು ಬಾಹಿರವಾಗಿದೆ.. ಇದರ ವಿರುದ್ಧ ಎಷ್ಟೇ ಹೋರಾಡಿದ್ರು , ಕಾನೂನು ತಂದ್ರು , ಅನಿಷ್ಟ ವರದಕ್ಷಿಣೆ ಪಿಡುಗು ಮಾತ್ರ ನಿಲ್ಲುತ್ತಿಲ್ಲ. ವರದಕ್ಷಿಣೆ ಕಿರುಕುಳದಿಂದಾಗಿ ಪಾಪ ಅನೇಕ ಮಹಿಳೆಯರು ಇಲ್ಲಿವರೆಗೂ ಸಾವನಪ್ಪಿರುವ ಉದಾಹರಣೆಗಳಿವೆ..

ಈ ನಡುವೆ ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ವರನೊಬ್ಬ ಮದುವೆ ಸಮಯದಲ್ಲಿ ಹೆಚ್ಚು ಹಣ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾನೆ. ಆತ ಮದುವೆ ಮನೆಯಲ್ಲಿ 10 ಲಕ್ಷ ರೂಪಾಯಿ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾನೆ.. ಇದ್ರಿಂದ ರೊಚ್ಚಿಗೆದ್ದ ಜನರು ಆತನನ್ನ ನಾಯಿಗೆ ಬಾರಸಿದ ಹಾಗೆ ಬಾರಿಸಿದ್ದಾರೆ.. ಅಲ್ಲಿದ್ದ ಜನರು ಆತನನ್ನು ಥಳಿಸಿರುವ ವೀಡಿಯೋ  ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಸಾಹಿಬಾಬಾದ್‍ ನ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶುಕ್ರವಾರ ರಾತ್ರಿ ಆರತಕ್ಷತೆ ಸಮಾರಂಭ ನಡೆಯುತ್ತಿದ್ದ ವೇಳೆ ವರನ ಕಡೆಯವರು 10 ಲಕ್ಷ ರೂ. ವರದಕ್ಷಿಣೆ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ವಧುವಿನ ಕಡೆಯವರು ವರನ ಜೊತೆ ಕೆಟ್ಟದಾಗಿ ಮಾತನಾಡಲು ಪ್ರಾರಂಭಿಸಿದ್ದಾರೆ. ನಂತರ ವರನನ್ನು ಮಂಟಪದಿಂದ ಎಳೆದೊಯ್ದು ಥಳಿಸಲು ಪ್ರಾರಂಭಿಸಿದ್ದಾರೆ.

ಈ ವೇಳೆ ಆತನ ಸಂಬಂಧಿ ವಧುವಿನ ಕಡೆಯವರನ್ನು ತಡೆದಿದ್ದಾರೆ. ಗಲಾಟೆ ನಡೆಯುತ್ತಿರಬೇಕಾದರೆ ಸಂಭಾಗಣದಲ್ಲಿದ್ದ ಜನರು ಈ ಘಟನೆಯನ್ನು ಫೋನ್ ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.  ವರನ ವಿರುದ್ಧ ದೂರು ಸಹ ದಾಖಲಾಗಿದೆ.

 

ವಧುವಿನ ಪೋಷಕರಿಗೆ ವರನ ತಂದೆ ವರದಕ್ಷಿಣೆಯಾಗಿ 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದು, ಒಂದು ವೇಳೆ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ..

ಈಗಾಗಲೇ ವಧುವಿನ ಕಡೆಯವರು 3 ಲಕ್ಷ ರೂಪಾಯಿ ನಗದು ಮತ್ತು 1 ಲಕ್ಷ ರೂಪಾಯಿ ಮೌಲ್ಯದ ವಜ್ರದ ಉಂಗುರವನ್ನು ವರನಿಗೆ ನೀಡಿದ್ದು, ಆದರೂ ಅವರು ಇನ್ನು ಹೆಚ್ಚು ಹಣಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಆದರೆ ವಧುವಿನ ಕಡೆಯವರಿಂದ ಅದು ಸಾಧ್ಯವಾಗಲಿಲ್ಲ.. ವರನ ಕಡೆಯವರಿಗೆ ಎಷ್ಟೇ ಮನವೊಲಿಸಿದರೂ ಅವರು ಒಪ್ಪಲು ತಯಾರಿರಲಿಲ್ಲ. ಇದರಿಂದ ಕೋಪಗೊಂಡ ವಧುವಿನ ಮನೆಯವರು ವರನಿಗೆ ಧರ್ಮದೇಟು ಕೊಟ್ಟಿದ್ದಾರೆ..

ವರನನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಈತ ಆಗ್ರಾ ನಿವಾಸಿಯಾಗಿದ್ದಾನೆ. ಅಂದ್ಹಾಗೆ ಈತ ಈ ಹಿಂದೆ 2-3 ಬಾರಿ ಮದುವೆಯಾಗಿದ್ದಾನೆ ಎಂದು ವಧುವಿನ ಕಡೆಯವರು ಆರೋಪಿಸಿದ್ದಾರೆ.

ವೈರಲ್ ವಿಡಿಯೋಗೆ ನೆಟ್ಟಿಗರು ನಾನಾ ಕಮೆಂಟ್ ಗಳನ್ನ ಮಾಡ್ತಿದ್ದು ವಧುವಿನ ಕಡೆಯವರು ಮಾಡಿದ್ದು ಸರಿ ಅಂತ ಅಭಿಪ್ರಾಯ ಹಂಚಿಕೊಳ್ತಿದ್ದಾರೆ..

Tags: #saakshatvbridedowrygroomuttarapradeshviralwedding
ShareTweetSendShare
Join us on:

Related Posts

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

by Shwetha
July 11, 2025
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿಯ ಗೇಮ್ ಆಫ್ ಥ್ರೋನ್ಸ್ ಚರ್ಚೆಗೆ ಗ್ರಾಸವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಟೀಮ್ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದ...

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

by Shwetha
July 11, 2025
0

ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಕೋಕಾರ್ಡಿಯೋಗ್ರಾಂ (ECG) ವ್ಯವಸ್ಥೆ ಮಾಡಲಾಗುವುದು ಎಂದು...

ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳ ಇಲ್ಲ –  ಸರ್ಕಾರದ ನಿರ್ಧಾರ

ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳ ಇಲ್ಲ – ಸರ್ಕಾರದ ನಿರ್ಧಾರ

by Shwetha
July 11, 2025
0

ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಮತ್ತು ಪೋಷಕರ ಆರ್ಥಿಕ ಹೊರೆ ಕಡಿಮೆ ಮಾಡುವ ದೃಷ್ಟಿಯಿಂದ, ಈ ಶೈಕ್ಷಣಿಕ ವರ್ಷದಲ್ಲಿ ನರ್ಸಿಂಗ್ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ,...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

by Shwetha
July 11, 2025
0

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದು, ಉಭಯ ದೇಶಗಳ ನಡುವೆ ಹೊಸ ಸುತ್ತಿನ ವ್ಯಾಪಾರ ಮಾತುಕತೆಗಳು ಪ್ರಾರಂಭವಾಗಲಿವೆ. ಈ ಮಾತುಕತೆಯಲ್ಲಿ ಕೃಷಿ...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

by Shwetha
July 11, 2025
0

BMRCL Consultant Recruitment 2025: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಬೆಂಗಳೂರು ನಗರದಲ್ಲಿ ಮೆಟ್ರೋ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಸ್ಥಾಪಿತವಾಗಿರುವ ವಿಶಿಷ್ಟ ಜಂಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram