ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ವರದಕ್ಷಿಣೆ ಮಹಿಳೆ ಆತ್ಮಹತ್ಯೆಗೆ ಶರಣು!

ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
January 21, 2025
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಹಾಸನ: ವರದಕ್ಷಿಣೆ ಕಿರುಕುಳದಿಂದಾಗಿ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಆಲೂರು (Alur) ತಾಲೂಕಿನ ಹಳ್ಳಿಯೂರು (Halliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಹಿಳೆಯನ್ನು ಮೂಲತಃ ಸಕಲೇಶಪುರ (Sakaleshapura) ತಾಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ (20) ಎಂದು ಗುರುತಿಸಲಾಗಿದೆ.

ಧನ್ಯಶ್ರೀ ಹಾಗೂ ಪ್ರೇಮಕುಮಾರ್ ಕಳೆದ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ವರದಕ್ಷಿಣೆ ತರುವಂತೆ ಪತಿ ಪೀಡಿಸುತ್ತಿದ್ದ. ತವರು ಮನೆಗೆ ಹೋಗಿದ್ದ ಧನ್ಯಶ್ರೀ ಭಾನುವಾರ ಅತ್ತೆ ಮನೆಗೆ ವಾಪಸ್ ಬಂದಿದ್ದಳು. ಆ ವೇಳೆ ಯಾಕೆ ವರದಕ್ಷಿಣೆ ತಂದಿಲ್ಲ ಎಂದು ಜಗಳ ಮಾಡಿ, ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಪತಿಯೊಂದಿಗೆ ಅತ್ತೆ ಭವಾನಿ, ಮಾವ ಪ್ರದೀಪ್ ಕೂಡ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಮಹಿಳೆ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

January 22, 2026
ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

January 22, 2026
Tags: HalliyurlovesakaleshapurasuiciedWomen
ShareTweetSendShare
Join us on:

Related Posts

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

by Shwetha
January 22, 2026
0

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಆಡಳಿತದಲ್ಲಿದೆ ಎಂಬ ಒಂದೇ ಒಂದು ಕಾರಣಕ್ಕಾಗಿ ಕಳೆದ ಎರಡೂವರೆ ವರ್ಷಗಳಿಂದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ವಿರುದ್ಧ ದ್ವೇಷದ...

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

by Shwetha
January 22, 2026
0

ಕೋಲಾರ: ನಾನು ಮೃದು ಸ್ವಭಾವದವನು, ಆದರೂ ನನಗೆ ಗೃಹ ಇಲಾಖೆಯಂತಹ ಜವಾಬ್ದಾರಿಯುತ ಖಾತೆಯನ್ನೇ ನೀಡುತ್ತಾರೆ. ವಿರೋಧ ಪಕ್ಷಗಳು ನನ್ನನ್ನು ಅಸಮರ್ಥ ಎಂದು ಕರೆದರೆ ಅದಕ್ಕೆ ತಲೆಬಾಗುವ ಜಾಯಮಾನ...

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

by Shwetha
January 22, 2026
0

ಮೈಸೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ತೀವ್ರ...

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

by Shwetha
January 22, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರದ ಚುಕ್ಕಾಣಿ ಯಾರ ಕೈಯಲ್ಲಿರಬೇಕು ಎಂಬ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram