ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಾ. ರಾಜಕುಮಾರ್ ಹುಟ್ಟು ಹಬ್ಬದಂದು ಹೊಸ ಉದ್ಯಮಕ್ಕೆ ಕೈ ಹಾಕಿದ ಅಶ್ವಿನಿ ಪುನೀತ್

ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ

Author2 by Author2
April 24, 2024
in Cinema, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮನರಂಜನೆ, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಅಶ್ವಿನಿ ಪುನೀತ್ ರಾಜಕುಮಾರ್ ಅವರು ತಮ್ಮ ಮಾವ ಹಾಗೂ ಡಾ.ರಾಜಕುಮಾರ್ ಹುಟ್ಟು ಹಬ್ಬದಂದು ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ.

ಈ ಕುರಿತು ನಿರ್ಮಾಪಕಿ ಅಶ್ವಿನಿ ರಾಜಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಅಪ್ಪಾಜಿ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಎಂದು ಅಶ್ವಿನಿ ಸ್ಮರಿಸಿದ್ದಾರೆ. ಇಂದು ಅಪ್ಪಾಜಿಯವರ 95ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಅಪ್ಪು ಅವರ ‘ಗಂಧದಗುಡಿ ಅಗರಬತ್ತಿ’ಯ (Gandhadagudi Agarbathie) ಶುಭಾರಂಭದೊಂದಿಗೆ ಸ್ಮರಿಸೋಣ ಎಂದು ಅಶ್ವಿನಿ ಪುನೀತ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Related posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಾದಾಮಿಯಿಂದ ಬೆಲ್ಲಿ ಫ್ಯಾಟ್‌ಗೆ ಬೀಳುತ್ತಾ ಬ್ರೇಕ್?

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಶ್ರೀ ವೀರಭದ್ರೇಶ್ವರ ದೇವಸ್ಥಾನ ರಟ್ಟೀಹಳ್ಳಿ, ಹಾವೇರಿ ಇತಿಹಾಸ ಮತ್ತು ಮಹಿಮೆ

June 16, 2025

ಡಾ. ರಾಜಕುಮಾರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಆಚರಿಸಿದ್ದಾರೆ. ಚುನಾವಣೆ ನಡುವೆಯೂ ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿದ ಅಭಿಮಾನಿಗಳು ಅವರ ಸ್ಮಾರಕ ದರ್ಶನ ಮಾಡಿದ್ದಾರೆ. ಅಲ್ಲದೇ, ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಲಿವೆ. ಬೆಳಗ್ಗೆ ಡಾ.ರಾಜ್ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕಕ್ಕೆ ಆಗಮಿಸಿ, ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪುನೀತ್ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್ ಮತ್ತು ಡಾ.ರಾಜ್‌ಕುಮಾರ್ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಕುಟುಂಸ್ಥರು ಭಾಗಿಯಾಗಿದ್ದರು.

Tags: Dr. Ashwini Puneeth started a new venture on Rajkumar's birthday
ShareTweetSendShare
Join us on:

Related Posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಾದಾಮಿಯಿಂದ ಬೆಲ್ಲಿ ಫ್ಯಾಟ್‌ಗೆ ಬೀಳುತ್ತಾ ಬ್ರೇಕ್?

by Shwetha
June 16, 2025
0

ಬಾದಾಮಿಯನ್ನು ಸೇವಿಸುವುದರಿಂದ ಹೊಟ್ಟೆಯ ಕೊಬ್ಬು ಕರಗಿಸಲು ಮತ್ತು ತೂಕ ಇಳಿಕೆಗೆ ಸಹಾಯವಾಗುತ್ತದೆ ಎಂದು ಹಲವು ಅಧ್ಯಯನಗಳು ಸೂಚಿಸಿವೆ. ಬಾದಾಮಿ ತೂಕ ಇಳಿಕೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದು...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಶ್ರೀ ವೀರಭದ್ರೇಶ್ವರ ದೇವಸ್ಥಾನ ರಟ್ಟೀಹಳ್ಳಿ, ಹಾವೇರಿ ಇತಿಹಾಸ ಮತ್ತು ಮಹಿಮೆ

by Shwetha
June 16, 2025
0

ರಟ್ಟೀಹಳ್ಳಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನವು ಕರ್ನಾಟಕದ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನಲ್ಲಿರುವ ಒಂದು ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಇದು ಐತಿಹಾಸಿಕ ಮತ್ತು ಪೌರಾಣಿಕ ಮಹತ್ವವನ್ನು ಹೊಂದಿದೆ. ಇತಿಹಾಸ:...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಸ್ಟಾರ್ ಫ್ರೂಟ್ ಆರೋಗ್ಯ ಪ್ರಯೋಜನಗಳು

by Shwetha
June 15, 2025
0

ಸ್ಟಾರ್ ಫ್ರೂಟ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಒಂದು ಪೌಷ್ಟಿಕಾಂಶ ಭರಿತ ಹಣ್ಣು ಅದರ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ. * ಪ್ರತಿರಕ್ಷಣಾ ಶಕ್ತಿ ಹೆಚ್ಚಳ: ಸ್ಟಾರ್...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಶ್ರೀ ಮಾರಮ್ಮ ದೇವಿ ದೇವಸ್ಥಾನ ಗೌರಸಮುದ್ರ,  ಚಿತ್ರದುರ್ಗ ಇತಿಹಾಸ ಮತ್ತು ಮಹಿಮೆ

by Shwetha
June 15, 2025
0

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರದಲ್ಲಿರುವ ಶ್ರೀ ಮಾರಮ್ಮ ದೇವಿ ದೇವಸ್ಥಾನವು ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆಯ ಕುರಿತು ಇಲ್ಲಿ...

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಕೆಂಪು ಹರಿವೆಯ ಆರೋಗ್ಯ ಪ್ರಯೋಜನಗಳು

by Shwetha
June 14, 2025
0

ಕೆಂಪು ಹರಿವೆ ಸೊಪ್ಪು (Red Amaranth/Red Spinach) ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಒಂದು ಪೌಷ್ಟಿಕಾಂಶಯುಕ್ತ ತರಕಾರಿಯಾಗಿದೆ. ಇದರ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: * ಪೌಷ್ಟಿಕಾಂಶದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram