ಕೊರೊನಾ ಲಸಿಕೆ ಪಡೆದ ಸಚಿವ ಡಾ.ಕೆ.ಸುಧಾಕರ್

1 min read
Dr. K. Sudhakar

ಕೊರೊನಾ ಲಸಿಕೆ ಪಡೆದ ಸಚಿವ ಡಾ.ಕೆ.ಸುಧಾಕರ್ ( Dr. K. Sudhakar )

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದರು.

ಲಸಿಕೆ ಪಡೆದ ನಂತರ ಮಾತನಾಡಿದ ಸಚಿವರು ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ತಪ್ಪದೆ ಲಸಿಕೆ ಪಡೆಯಬೇಕು.

Dr. K. Sudhakar

ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಸ್ವತಃ ವೈದ್ಯರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd