Dr K Sudhakr
ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆಯೇ, ರಾಜ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳನ್ನು ಡಿಸೆಂಬರ್.1, 2020ರಿಂದ ಆರಂಭಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ‘ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ’ ಎಂದಿದ್ದಾರೆ.
Dr K Sudhakr
ಐಶ್ವರ್ಯ ಚಿಟ್ ಫಂಡ್ ಹಗರಣ : ವಂಚನೆಗೊಳಗಾದ 134 ಜನರಿಂದ ದೂರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








